Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಸುಳ್ಯ: ಸ್ವಿಫ್ಟ್ ಕಾರು – ಕಂಟೈನರ್ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು, ಮೂವರು...

ಸುಳ್ಯ: ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ಸ್ವಿಫ್ಟ್ ಕಾರಿಗೆ ಕಂಟೈನರ್‌ ಲಾರಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಐವರು ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ನಿವಾಸಿ ರವಿ ಎಂದು ಗುರುತಿಸಲಾಗಿದೆ.ಗಾಯಗೊಂಡವರನ್ನು ಲಾರಿ...

ಪಾರ್ಶ್ವವಾಯುವಿಗೆ ಬಾರದಂತೆ ತೆಗೆದುಕೊಂಡ ಇಂಜೆಕ್ಷನ್ ಮಹಿಳೆಯನ್ನೆ ಬಲಿತೆಗೆದುಕೊಂಡಿದೆ.

ಪಾರ್ಶ್ವವಾಯುವಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯ ವೈದರು ಆರೋಗ್ಯವಾಗಿದ್ದ ಮಹಿಳೆಗೆ ಪಾರ್ಶ್ವವಾಯು ಬಾರದಂತೆ ಇಂಜೆಕ್ಷನ್  ನೀಡಿ ಆಕೆಯ ಸಾವಿಗೆ ಕಾರಣವಾದ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ  ತಾಲೂಕಿನ ಹಳಗ ಗ್ರಾಮದ ಆಸ್ಪತ್ರೆಯೊಂದರಲ್ಲಿ...

ಮಳೆಗಾಲದಲ್ಲಿ ಶುಂಟಿ ಚಹಾದ ಉಪಯೋಗ

ಚಳಿಗಾಲ ಹಾಗೂ ಮಳೆಗಾಲದ ಚಳಿಗೆ ಶುಂಠಿ ಚಹಾ ಅತ್ಯುತ್ತಮವಾದದ್ದು. ಇದು ದೇಹವನ್ನು ಬೆಚ್ಚಗಿಡುವುದರ ಜೊತೆಗೆ ಚಳಿಗಾಲದಲ್ಲಿ ಉಂಟಾಗುವ ಜ್ವರ, ನೆಗಡಿ, ತಲೆನೋವು, ಮೂಗು ಸೋರುವುದು, ವಾಕರಿಕೆ ಸಮಸ್ಯೆ, ಜೀರ್ಣಕ್ರಿಯೆಯ ತೊಂದರೆಗಳು ಸುಲಭವಾಗಿ ನಿವಾರಣೆಯಾಗುತ್ತವೆ....

ವಿಠಲ ಪದವಿಪೂರ್ವ ಕಾಲೇಜಿನಲ್ಲಿ – ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ

ವಿಟ್ಲ : ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚೀನ ಕಲೆಯಾಗಿದೆ. ಪ್ರಸ್ತುತ ಸಮಾಜದ ಜೀವನ ಶೈಲಿಯಲ್ಲಿ ಮಾನಸಿಕ ಒತ್ತಡವನ್ನು ನಿವಾರಿಸಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ಯೋಗ ಚಿಕಿತ್ಸಕಿ ಕು।...

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ವಿಟ್ಲ: ಮಾಣಿ ವಿದ್ಯಾನಗರ ಪಾಳ್ಯದಲ್ಲಿರುವ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂ.21ರಂದು ನಡೆಯಿತು. ಈ ಪ್ರಯುಕ್ತ ಶಾಲೆಯ ದಿ. ಪಾಳ್ಯ ಅನಂತರಾಮ ರೈ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು...

ಹೆಬ್ರಿ: ಜಾಗದ ತಕರಾರು; ಪಕ್ಕದ ಮನೆಯ ನಾಯಿಯನ್ನು ಗುಂಡಿಟ್ಟು ಹತ್ಯೆ

ಹೆಬ್ರಿ: ಜಾಗದ ತಕರಾರಿನ ದ್ವೇಷಕ್ಕೆ ಪಕ್ಕದ ಮನೆಯ ನಾಯಿಯನ್ನು ಗುಂಡಿಟ್ಟು ಕೊಂದು, ಮನೆ ಮಂದಿಗೆ ಜೀವಬೆದರಿಕೆಯೊಡ್ಡಿದ ಘಟನೆ ಹೆಬ್ರಿಯಲ್ಲಿ ನಡೆದಿದೆ. ಪೆರ್ಡೂರು ಗ್ರಾಮದ ಅಲಂಗಾರು ಅಂತುಬೆಟ್ಟುವಿನಲ್ಲಿ ಜಾಗದ ತಕರಾರಿನ ಕಾರಣ ರಾಜೇಂದ್ರ ಪ್ರಸಾದ್‌ ಶೆಟ್ಟಿ...

ಆಶ್ರಮದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ; ಸ್ವಯಂಘೋಷಿತ ದೇವಮಾನವ ಅರೆಸ್ಟ್‌

ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಶ್ರಮದ ಸ್ವಾಮೀಜಿಯನ್ನು ವಿಶಾಖಪಟ್ಟಣಂ ನಗರದ ಪೊಲೀಸರು ಬಂಧಿಸಿದ್ದಾರೆ. 15 ವರ್ಷದ ಬಾಲಕಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಲೈಂಗಿಕ ದೌರ್ಜನ್ಯ ನಡೆಸಿದ...

ಕಾರು-ಬೈಕ್ ಡಿಕ್ಕಿ ; ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಕಾರು ಹಾಗೂ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ.‌ ಮೃತರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ...

ವಸತಿ ಶಾಲೆಯ ಕಾಂಪೌಂಡ್ ಹತ್ತುವ ವೇಳೆ ವಿದ್ಯಾರ್ಥಿನಿ ಜಾರಿ ಬಿದ್ದು ಮೃತ್ಯು

ವಸತಿ ಶಾಲೆಯ ಕಾಂಪೌಂಡ್ ಹತ್ತುವ ವೇಳೆ ವಿದ್ಯಾರ್ಥಿನಿ ಜಾರಿ ಬಿದ್ದು ಸಾವನ್ನಪಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸಿನಿಕ್ಷಾ(16) ಎಂದು ಗುರುತಿಸಲಾಗಿದೆ. ಹರಿಹರದ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜ್‌ನಲ್ಲಿ...

ಮಂಗಳೂರು: ಬಸ್‌ ಡ್ರೈವರ್‌ನ ಸಮಯಪ್ರಜ್ಞೆ; ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ

ಮಂಗಳೂರು: ಬಸ್‌ ಡ್ರೈವರ್‌ನ ಸಮಯಪ್ರಜ್ಞೆಯಿಂದ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಮಹಿಳೆಯೋರ್ವರು ರಸ್ತೆಯಲ್ಲಿ ಬರುವ...
error: Content is protected !!