Tag: vtv
ಮಂಗಳೂರು: ಕೆಲಸಕ್ಕೆ ತೆರಳಿದ್ದ ವಿವಾಹಿತ ಮಹಿಳೆ ನಾಪತ್ತೆ
ಮಂಗಳೂರು: ಕೆಲಸಕ್ಕೆ ಹೋಗಿ ಬರುವುದಾಗಿ ತೆರಳಿದ್ದ ವಿವಾಹಿತ ಮಹಿಳೆ ನಾಪತ್ತೆಯಾದ ಬಗ್ಗೆ, ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಾಪತ್ತೆಯಾದ ಮಹಿಳೆ ನಮಿತಾ ಬಂಗೇರ (29) ಎಂದು ತಿಳಿದು ಬಂದಿದೆ.
6 ವರ್ಷದ ಹಿಂದೆ ನಮಿತಾ...
ಬೆಳ್ತಂಗಡಿ : ಕೆಎಸ್ಆರ್ಟಿಸಿ ಬಸ್ -ಬೈಕ್ ನಡುವೆ ಅಪಘಾತ; ಹುಟ್ಟುಹಬ್ಬದಂದೇ ದುರಂತ ಅಂತ್ಯ ಕಂಡ...
ಬೆಳ್ತಂಗಡಿ: ಕೆಎಸ್ಆರ್ಟಿಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲೇ ಸಾವನ್ನಪ್ಪಿದ ಘಟನೆ ಗರ್ಡಾಡಿ ಬಳಿ ನಡೆದಿದೆ.
ಪಡಂಗಡಿ ಸಮೀಪದ ಒಡಿಲು ಎಂಬಲ್ಲಿಯ ದೀಕ್ಷಿತ್ ತನ್ನ ಹುಟ್ಟು ಹಬ್ಬದ ಪ್ರಯುಕ್ತ ವೇಣೂರು ದೇವಸ್ಥಾನಕ್ಕೆ...
ಉಪ್ಪಿನಂಗಡಿ: ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಮೃತ್ಯು..!!
ಉಪ್ಪಿನಂಗಡಿ: ಮಹಿಳೆಯೋರ್ವರು ಹೆರಿಗೆ ವೇಳೆ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿಯಲ್ಲಿ ನಡೆದಿದೆ.
ಮೃತರನ್ನು ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ...
ಮಂಗಳೂರು: ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾದ ಘಟನೆ ನಗರ ಹೊರವಲಯದ ಪಾಲ್ದಾನೆ ಬಳಿ ನಡೆದಿದೆ.
ನೀರುಮಾರ್ಗ ಸಮೀಪದ ಪಾಲ್ದಾನೆಯ ತೇಜತ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಸೆಸೆಲ್ಸಿ ಕಲಿಯುತ್ತಿದ್ದ...
ಪುತ್ತೂರು: ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತನಿಂದ ಹಲ್ಲೆ ಆರೋಪ; ಆಸ್ಪತ್ರೆಗೆ ದಾಖಲು
ಪುತ್ತೂರು: ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತನೊಬ್ಬ ಮನೆಗೆ ನುಗ್ಗಿ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ ಘಟನೆ ಪುತ್ತೂರಿನ ಪುರುಷಕಟ್ಟೆ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಪುರುಷರಕಟ್ಟೆ ನರಿಮೊಗರು ನಿವಾಸಿ ಪ್ರವೀಣ್ ಆಚಾರ್ಯ...
ಬರೋಬ್ಬರಿ 17,500 ರೂ ಕೊಟ್ಟು ಫೇಶಿಯಲ್ ಮಾಡಿಸಿ ಮುಖ ಸುಟ್ಟುಕೊಂಡ ಯುವತಿ; ಬ್ಯೂಟಿ ಸಲೂನ್...
ಯುವತಿಯೊಬ್ಬಳು ತಾನು ಚಂದ ಕಾಣಿಸಬೇಕು ಎಂದು ಬರೋಬ್ಬರಿ 17,500 ರೂ ಕೊಟ್ಟು ಫೇಶಿಯಲ್ ಮಾಡಿಸಿಕೊಂಡಿದ್ದಾಳೆ. ಮುಖದ ಅಂದವನ್ನು ಹೆಚ್ಚಿಸುವ ಸಲುವಾಗಿ ಯುವತಿ ಫೇಶಿಯಲ್ ಮಸಾಜ್ ಟ್ರೀಟ್ಮೆಂಟ್ ಮಾಡಿಸಿದ್ದಾಳೆ. ಆ ಬಳಿಕ ಆಕೆಯ ಮುಖದ...
ಯುವತಿ ಜೊತೆ ಅಸಭ್ಯ ವರ್ತನೆ; ಯುವಕನನ್ನು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಸ್ಥಳೀಯರು
ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ನಡೆದಿದೆ.
ಯುವತಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡ ಯುವಕನನ್ನು ಹಿಡಿದು ಕಂಬಕ್ಕೆ ಕಟ್ಟಿ...
ದ.ಕ ಎಸ್ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ
ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್ಪಿ) ಐಪಿಎಸ್ ಅಧಿಕಾರಿ ಸಿ ಬಿ ರಿಷ್ಯಂತ್ ನೇಮಕ ಮಾಡಲಾಗಿದೆ.
ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ ಹಿನ್ನಲೆಯಲ್ಲಿ ಸಿ ಬಿ...
ಬೈಕ್ ಅಪಘಾತದಿಂದ ವಿದ್ಯಾರ್ಥಿ ಮೃತ್ಯು
ಬೈಕ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಗೌತಮ್ (21) ಮೃತ ವಿದ್ಯಾರ್ಥಿ. ಕಾಲೇಜು ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಮನೆಕಡೆ ಹೊರಟಿದ್ದ ಗೌತಮ್ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ...
ವಿಟ್ಲ: ಅಕ್ರಮ ಗೋಫಾರ್ಮ್ ನಿರ್ಮಾಣಕ್ಕೆ ಯತ್ನ; ಹಿಂದೂ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ
ವಿಟ್ಲ: ಪುಣಚ ಗ್ರಾಮ ಪಂಚಾಯತ್ನ ವ್ಯಾಪ್ತಿಯಲ್ಲಿ ಬರುವ ಕೋಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಅನ್ಯಮತೀಯ ವ್ಯಕ್ತಿ ಮಾದುಮೂಲೆ ಅಬ್ದುಲ್ಲ ಎಂಬಾತ ಅಕ್ರಮವಾಗಿ ಗೋ ಫಾರ್ಮ್ ನಿರ್ಮಾಣ ಮಾಡುತ್ತಿದ್ದು, ಇದನ್ನು ವಿರೋಧಿಸಿ ಪುಣಚ ಗ್ರಾಮ ಪಂಚಾಯತ್...
















