Tag: vtv
ಹಿಂದು ಯುವಕನೊಂದಿಗೆ ಮುಸ್ಲಿಂ ಯುವತಿಯ ವಿವಾಹ; ಅಂತರ್ಧರ್ಮೀಯ ಜೋಡಿಯ ಮದುವೆಯನ್ನು ತಡೆದ ಪೊಲೀಸರು
ಹಿಂದೂ ಯುವಕನೊಂದಿಗೆ ಮದುವೆಯಾಗಲು ಹೊರಟ ಮುಸ್ಲಿಂ ಯುವತಿಗೆ ತಾಳಿ ಕಟ್ಟುವ ನಿಮಿಷಗಳ ಮೊದಲು ಕೋವಲಂನ ದೇವಸ್ಥಾನದಿಂದ ಪೊಲೀಸರು ಯುವತಿಯನ್ನು ಕರೆದುಕೊಂಡು ಹೋಗಿ ಅಂತರ್ಧರ್ಮೀಯ ಜೋಡಿಯನ್ನು ಮದುವೆಯಾಗುವುದನ್ನು ತಡೆದ ಘಟನೆ ಕೇರಳದ ಕಾಯಂಕುಲಂದಲ್ಲಿ ನಡೆದಿದೆ.
ಇದೀಗ...
ಎಂಟು ತಿಂಗಳ ಮಗು ಹೃದಯಾಘಾತದಿಂದ ಮೃತ್ಯು..!!
ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಎಂಟು ತಿಂಗಳ ಮಗು ಇಂಜೆಕ್ಷನ್ ಕಾರಣದಿಂದ ಹೃದಯಾಘಾತಕ್ಕೆ ಒಳಗಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು ಕೊಟ್ಟಾಯಂ ಮೆಡಿಕಲ್ ಕಾಲೇಜು ವಿರುದ್ಧ ಮಗುವಿನ ಕುಟುಂಬಸ್ಥರು ರಾಜ್ಯ ಆರೋಗ್ಯ ಸಚಿವರಿಗೆ ದೂರು ನೀಡಿದ್ದಾರೆ.
ಕೊಟ್ಟಾಯಂ...
ಕಾಸರಗೋಡು: ಬೈಕ್ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ದಾರುಣ ಸಾವು
ಕಾಸರಗೋಡು: ಬೈಕ್ ಅಪಘಾತದಲ್ಲಿ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಕುಂಬಳೆ ಸಮೀಪದ ಪೆರ್ವಾಡ್ ರಾಷ್ಟ್ರೀಯ ಹೆದ್ದಾರಿ ನಡೆದಿದೆ.
ಶಿರಿಬಾಗಿಲು ನೀರಾಳ ನಿವಾಸಿ ಸದಾಶಿವ ಶೆಟ್ಟಿ- ಜಯಲಕ್ಷ್ಮಿ ದಂಪತಿಯ ಪುತ್ರ ಪರಿಯ ಪೊಳಲಿಯಲ್ಲಿ ತೃತೀಯ ವರ್ಷದ...
ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಮೃತ್ಯು
ಬೆಂಗಳೂರಿನ ಕೆಂಗೇರಿ ಸಂಚಾರಿ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪ್ರಿಯಾಂಕಾ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ.
ನಿನ್ನೆ ರಾತ್ರಿ 11.30ರ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರಿಯಾಂಕಾ...
ವಿಧಾನ ಪರಿಷತ್ ಉಪಚುನಾವಣೆ; ಜಗದೀಶ್ ಶೆಟ್ಟರ್ ಸೇರಿ ಮೂವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕಾಂಗ್ರೆಸ್
ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್.ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರಿಗೆ...
ಪುತ್ತೂರು : ಕಾರು- ಸ್ಕೂಟರ್ ಡಿಕ್ಕಿ; ಸವಾರ ಮೃತ್ಯು
ಪುತ್ತೂರು: ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮುಂಜಾನೆ ಕಾರು ಹಾಗೂ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ.
ಇಸ್ಮಾಯಿಲ್ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ...
ಬೆಳ್ತಂಗಡಿ: ಸಂಚರಿಸುತ್ತಿದ್ದ ಆಟೋದಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ..!!
ಬೆಳ್ತಂಗಡಿ : ಸಂಚರಿಸುತ್ತಿದ್ದ ಆಟೋದಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಪರಿಚಿತನಾದ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಲಯನ್ಸ್ ಜಿಲ್ಲೆ 317D, ಪ್ರದೇಶ V ವಲಯ -1ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜೂ. 25ರಂದು ಸಂಜೆ 6.30 ಗಂಟೆಗೆ ಸುವರ್ಣ...
ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಯುವಕರ ಮೇಲೆ ಪೊಲೀಸ್ ದೌರ್ಜನ್ಯ; ಡಿವೈಎಸ್ಪಿ ಡಾ|ವೀರಯ್ಯ ಹಿರೇಮಠ...
ಪುತ್ತೂರು: ಬ್ಯಾನರ್ ಪ್ರಕರಣದಲ್ಲಿ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿರುವ ಡಿವೈಎಸ್ಪಿ ಡಾ|ವೀರಯ್ಯ ಹಿರೇಮಠ ಅವರು ನ್ಯಾಯಾಲಯಕ್ಕೆ ಶರಣಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.
ಪುತ್ತೂರಿನ ಬಸ್ ನಿಲ್ದಾಣದ ಬಳಿ, ಮಾಜಿ ಸಿಎಂ...
ನನಗಿಷ್ಟವಾದದ್ದು..! ಮೂಡುವ ಭಾವ ಸಂಸ್ಕಾರಯುತವಾಗಿದ್ದರೆ ಎಲ್ಲವೂ ಭಾವನಾತ್ಮಕವಾಗುತ್ತದೆ – ರಾಧಾಕೃಷ್ಣ ಎರುಂಬು
ಎಲ್ಲರಿಗೂ ಇಷ್ಟವಾಗಬೇಕೆಂದೇನಿಲ್ಲ. ನನ್ನಿಷ್ಟ ಇತರರಿಗೆ ಪಕ್ವ ಹಲವರಿಗೆ ಪಕ್ಕಾ ವಿಷ. ಸಂಸ್ಕಾರ ಸಸಾರವಾಗ ತೊಡಗಿದಾಗ ನನ್ನದು ಬಿಡಿ, ಯಾರ ಮಾತು ಅಮೃತವಾಗುವುದಿಲ್ಲ. ಒಂಬತ್ತು ತಿಂಗಳು ಹೊತ್ತ ಹೆತ್ತಬ್ಬೆಯದ್ದೇ ಮಾತು ಗೌಣವಾಗುತ್ತದೆ, ಹೆಗಲೇರಿಸಿದ ಅಪ್ಪನ...
















