Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಸುಳ್ಯ ನೂತನ ಎಸ್‌ಐ ಆಗಿ ಈರಯ್ಯ ದೂಂತೂರು ಅಧಿಕಾರ ಸ್ವೀಕಾರ

ಸುಳ್ಯ ಪೊಲೀಸ್‌ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಆಗಿ ಕುಂದಾಪುರದಿಂದ ವರ್ಗಾವಣೆಗೊಂಡು ಆಗಮಿಸಿದ ಈರಯ್ಯ ದೂಂತೂರು ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಮಧ್ಯಾಹ್ನ ಎಸ್‌ಐ ದಿಲೀಪ್ ಜಿ.ಆರ್.ರಿಂದ ಅವರು ಅಧಿಕಾರ ವಹಿಸಿಕೊಂಡರು. ಕಟ್ಟುನಿಟ್ಟಿನ ಪೊಲೀಸ್‌ ಅಧಿಕಾರಿಯಾಗಿ ಹೆಸರು ಗಳಿಸಿಕೊಂಡಿರುವ...

ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಂದೆ

ವ್ಯಕ್ತಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೃತರನ್ನು ಚಿಂಚೋಳಿಯ ಕುಂಚಾವರಂನ ಹಣಮಂತ (36), ಅಕ್ಷತಾ (6) ಹಾಗೂ ಓಕಾಂ (9) ಎಂದು...

ವಿಟ್ಲ: (ಜೂ.20) ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಉಚಿತ...

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು ನೇತ್ರಾಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು, Onesight essilorluxotica foundation ಜಿಲ್ಲಾ ಆರೋಗ್ಯ ಮತ್ತು...

ರಸ್ತೆ ಅಪಘಾತ; ಯುವಕರಿಬ್ಬರು ಸ್ಥಳದಲ್ಲೇ ಸಾವು

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಹಿರೀಕಳಲೆ ಗ್ರಾಮದ ಬಳಿ ಮೈಸೂರು- ಹಾಸನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಹಿರೀಕಳಲೆ ಗ್ರಾಮದ ಸಂದೇಶ್ (25),...

ಪ್ರೇಮಿಗಳಿಬ್ಬರನ್ನು ಕೊಂದು ದೇಹಕ್ಕೆ ಕಲ್ಲುಕಟ್ಟಿ ನದಿಗೆ ಎಸೆದ ಪೋಷಕರು

ಮಗಳು ಪ್ರೀತಿ ಮಾಡುವುದು ಇಷ್ಟವಿಲ್ಲದೆ ಆಕೆಯ ಕುಟುಂಬಸ್ಥರು ಪ್ರೇಮಿಗಳಿಬ್ಬರನ್ನೂ ಕೊಂದು ದೇಹಕ್ಕೆ ಕಲ್ಲುಕಟ್ಟಿ ನದಿಗೆ ಎಸೆದಿರುವ ಘಟನೆ ಮಧ್ಯಪ್ರದೇಶದ ರತನ್​ಬಸಾಯ್​ ಪ್ರದೇಶದಲ್ಲಿ ನಡೆದಿದೆ. ಶಿವಾನಿ ತೋಮರ್ ರಾಧೆಶ್ಯಾಮ್ ತೋಮರ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಆತ...

ಉಡುಪಿ: ಬೈಕ್‌ಗೆ ಬಸ್‌ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಯುವತಿಯೂ ಮೃತ್ಯು..!!

ಉಡುಪಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವತಿ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಿರ್ಮಿತಾ (19) ಮೃತಪಟ್ಟ ದುರ್ದೈವಿ. ಜೂನ್ 18 ರಂದು ಭಾನುವಾರ...

ತಂದೆ ಚಾಕಲೇಟ್‌ಗೆ ಹಣ ಕೊಡಲಿಲ್ಲ ಎಂದು ಫ್ರೀ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಹೋದ ಪುತ್ರಿಯರು;...

ತಂದೆ ಚಾಕಲೇಟ್​ಗೆ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ 10 ಮತ್ತು 9 ನೇ ತರಗತಿ ಓದುತ್ತಿದ್ದ ಇಬ್ಬರು ಪುತ್ರಿಯರು ಮನೆ ಬಿಟ್ಟು ಹೋದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ. ಇಬ್ಬರು‌ ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದು...

ಬೆಳ್ತಂಗಡಿ: ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಗೂಂಡಾಗಿರಿ; ಪೊಲೀಸರ ಎದುರೇ ವ್ಯಕ್ತಿ ಮೇಲೆ ಹಲ್ಲೆ- ಮೂವರು...

ಬೆಳ್ತಂಗಡಿ: ವಿದ್ಯಾರ್ಥಿಗಳು ಗೂಂಡಾಗಿರಿ ನಡೆಸಿದ್ದು, ಪೊಲೀಸರ ಎದುರೇ ವ್ಯಕ್ತಿಯೋರ್ವನಿಗೆ ಹಲ್ಲೆ ಮಾಡಿದ್ದ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ನೀಡಿದ ದೂರಿನ ಮೇರೆಗೆ ಪ್ರಕರಣ...

ಪುತ್ತೂರು : ಲಂಚ ಪಡೆದ ಗ್ರಾಮಕರಣಿಕ; 30 ಸಾವಿರ ರೂ.ಲಂಚಕ್ಕೆ 35 ಸಾವಿರ ಮರಳಿ...

ಪುತ್ತೂರು: ಗ್ರಾಮಕರಣಿಕರೋರ್ವರು ಕಡತ ವಿಲೇವಾರಿಗೆ 30 ಸಾವಿರ ರೂ. ಲಂಚ ಪಡೆದುಕೊಂಡಿದ್ದು, ಲಂಚ ಪಡೆದ ಮೊತ್ತಕ್ಕೆ 5 ಸಾವಿರ ಸೇರಿಸಿ ಮರಳಿಸುವಂತೆ ಶಾಸಕ ಅಶೋಕ್‌ ಕುಮಾರ್ ರೈ ಸೂಚಿಸಿದ್ದಾರೆ. ಪುತ್ತೂರು ಕ್ಷೇತ್ರ ವ್ಯಾಪ್ತಿಯ ಗ್ರಾಮವೊಂದರಲ್ಲಿ...

ಖೋ ಖೋ ಆಡುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತ್ಯು

ಶಾಲೆಯಲ್ಲಿ ವಿದ್ಯಾರ್ಥಿಗಳು ಖೋ ಖೋ ಆಟ ಆಡುತ್ತಿದ್ದ ವೇಳೆ ಒಬ್ಬ ವಿದ್ಯಾರ್ಥಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶಶಾಂಕ್...
error: Content is protected !!