Tag: vtv
ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!!
ಮೂಡುಬಿದಿರೆ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ನಡೆದಿದೆ.
ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ...
ನಗ್ನ ಚಿತ್ರಕ್ಕೆ ಮುಖವನ್ನು ಎಡಿಟ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣ..! ಅಪರಾಧಿಗೆ 3 ವರ್ಷ...
ಇನ್ಸ್ಟಾಗ್ರಾಂ ನಕಲಿ ಖಾತೆ ಮೂಲಕ ಕಾಲೇಜು ವಿದ್ಯಾರ್ಥಿನಿಯ ಮುಖವನ್ನು ನಗ್ನ ಚಿತ್ರದೊಂದಿಗೆ ಎಡಿಟ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯೋರ್ವನಿಗೆ ಕಾರವಾರದ ಸಿಜೆಎಂ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ 1...
ವಿಟ್ಲ: ಕುಲಾಲ ಸಂಘದ ಸಭಾಭವನದ ವಿಜ್ಞಾಪನ ಪತ್ರ ಬಿಡುಗಡೆ
ವಿಟ್ಲ: ಕುಲಾಲ ಸಂಘ ವಿಟ್ಲ (ರಿ.) ಇದರ ಸಭಾ ಭವನದ ನಿರ್ಮಾಣದ ಬಗ್ಗೆ ಕುಲಾಲ ಬಾಂಧವರ ಸಹಕಾರಕ್ಕೆ ವಿಜ್ಞಾಪನ ಪತ್ರವನ್ನು ಬಿಡುಗಡೆಗೊಳಿಸಲಾಯಿತು.
2023ರಲ್ಲಿ ಸಂಘದ ಬೆಳ್ಳಿ ಹಬ್ಬದ ಆಚರಣೆಯ ಶುಭಾವಸರದಲ್ಲಿ ಸಭಾಭವನದ ಪೂರ್ಣತೆಯ ಗುರಿಯನ್ನಿರಿಸಿಕೊಂಡು...
ನದಿಗೆ ಈಜಲು ತೆರಳಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು; ಓರ್ವನ ಶವ ಪತ್ತೆ
ಈಜಲು ನದಿಗೆ ಇಳಿದ ಕಾರ್ಕಳ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರು ಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಮತ್ತೂರಿನಲ್ಲಿ ನಡೆದಿದೆ.
ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್ (38) ಮತ್ತು ಬಾಲಾಜಿ(36) ನೀರುಪಾಲಾದ ದುರ್ದೈವಿಗಳು ಎಂದು...
ಕುಡಿದ ಮತ್ತಿನಲ್ಲಿ 3 ದಶಕದ ಹಿಂದಿನ ಜೋಡಿ ಕೊಲೆಯ ರಹಸ್ಯ ಬಾಯ್ಬಿಟ್ಟ ಆರೋಪಿ..!!
ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಮೂರು ದಶಕಗಳ ಹಿಂದೆ ತಾನು ಮಾಡಿದ ಜೋಡಿ ಕೊಲೆ ಹಾಗೂ ಸುಲಿಗೆ ಕುರಿತು ಬಾಯ್ಬಿಟ್ಟು ಪೊಲೀಸರ ಅತಿಥಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಅವಿನಾಶ್ ಪವಾರ್(49) ಎಂದು ಗುರುತಿಸಲಾಗಿದ್ದು,...
ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ನಗದು ಬಹುಮಾನ; ಲವ್ ಜಿಹಾದ್ ಕುರಿತು ಹೊಸ...
ಲವ್ ಜಿಹಾದ್ ಕುರಿತು ಹೊಸ ವಿವಾದವನ್ನು ಹುಟ್ಟುಹಾಕಿರುವ ಬಲಪಂಥೀಯ ಧರ್ಮ ಸೇನಾ ಸಂಘಟನೆಯು ಮಧ್ಯಪ್ರದೇಶದ ಜಬಲ್ಪುರದಲ್ಲಿ ಹೊಸದೊಂದು ಘೋಷಣೆ ಮಾಡಿದೆ. ಹಿಂದೂ ಹುಡುಗಿಯರ ಸಂಖ್ಯೆ ಕಡಿಮೆಯಾಗುತ್ತಿರುವುದರ ಹಿಂದೆ ಲವ್ ಜಿಹಾದ್ ಕಾರಣವೆಂದು ಹಿಂದೂ...
ಬೆಳ್ಳಾರೆ: ದಿಢೀರ್ ಅಸ್ವಸ್ಥಗೊಂಡು ಎಂಬಿಎ ವಿದ್ಯಾರ್ಥಿ ಮೃತ್ಯು..!!
ಬೆಳ್ಳಾರೆ: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್ ಅಸ್ವಸ್ಥಗೊಂಡು ನಿಧನ ಹೊಂದಿದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಶರತ್ ಜೋಶಿ (21) ಎಂದು ಹೇಳಲಾಗಿದೆ. ಇವರು ಬೆಳ್ಳಾರೆಯ ಉದ್ಯಮಿ ಪ್ರಸಾದ್ ಹಾರ್ಡ್ವೇರ್ಸ್ನ ಮಾಲಕ...
ವಿಟ್ಲ: ಕುತೂಹಲದತ್ತ ವೀರಕಂಭ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಚುನಾವಣೆ
ವಿಟ್ಲ: ಪ್ರಸ್ತುತ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೊದಲ ಅವಧಿಯ ಎರಡೂವರೆ ವರ್ಷ ಪೂರ್ಣಗೊಂಡಿದ್ದು ಎರಡನೇ ಅವಧಿಯ ಮಿಸಲಾತಿ ಪ್ರಕಟಗೊಂಡಿದೆ.
ವೀರಕಂಭ ಗ್ರಾಮ ಪಂಚಾಯತ್ 14 ಸ್ಥಾನ ಹೊಂದಿದ್ದು ಕಳೆದ ಚುನಾವಣೆಯಲ್ಲಿ ಬಿಜೆಪಿ...
ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ಮೃತ್ಯು
ಬಂಟ್ವಾಳ: ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ನಡೆದಿದೆ.
ನರಿಕೊಂಬು ನಾಟಿ ನಿವಾಸಿ ಹಿರಿಯ ವಕೀಲರಾದ ಶ್ರೀನಿವಾಸ ದೈಪಲ ಪುತ್ರ ಶಿಶೀರ್ ಅನಾರೋಗ್ಯದಿಂದ ಬಳಲುತ್ತಿದ್ದು, ಜೂನ್ 16...
ವಿಟ್ಲ: (ಜೂ.18) ’ಕಲಾತಪಸ್ವಿ’ ಸಾಂಸ್ಕೃತಿಕ ತಂಡದ ಪ್ರಥಮ ವರ್ಷದ ಸಂಭ್ರಮಾಚರಣೆ
ವಿಟ್ಲ: ’ಕಲಾತಪಸ್ವಿ’ ಸಾಂಸ್ಕೃತಿಕ ತಂಡ ಇದರ ಪ್ರಥಮ ವರ್ಷದ ಸಂಭ್ರಮಾಚರಣೆಯು ಕಂಬಳಬೆಟ್ಟು ಸಮಾಜ ಮಂದಿರ ಧರ್ಮನಗರದಲ್ಲಿ ಜೂ.18ರಂದು ನಡೆಯಲಿದೆ.
18-6-2023, ಅಪರಾಹ್ನ ಗಂಟೆ 2 ಕ್ಕೆ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ. ಅಪರಾಹ್ನ ಗಂಟೆ 2.15ಕ್ಕೆ...
















