Tag: vtv
ಉಡುಪಿ : ಡ್ರಗ್ಸ್ ಮಾರಾಟ ದಂಧೆ; ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್, ಓರ್ವ ಎಸ್ಕೇಪ್
ಉಡುಪಿ: ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಭೀಷ್(23), ಅಮಲ್ (22)ಬಂಧಿತ ವಿದ್ಯಾರ್ಥಿಗಳು. ಮತ್ತೋರ್ವ ವಿದ್ಯಾರ್ಥಿ ಬಂಧನದ ವೇಳೆ...
ವಿಠಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ
ವಿಟ್ಲ: ಶಿಸ್ತು ಬದ್ಧವಾದ, ಸಂಸ್ಕಾರವಂತ ವಿದ್ಯಾರ್ಥಿಗಳು ಹಾಗೂ ಪ್ರಾಮಾಣಿಕವಾಗಿ ದುಡಿಯುವ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಸಂಸ್ಥೆಯ ಆಸ್ತಿಯಾಗಿದ್ದು, ಇದರ ಮೂಲಕ ಉತ್ತುಂಗದತ್ತ ಸಾಗಬಹುದು. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜತೆಗೆ ವ್ಯಕ್ತಿತ್ವ ನಿರ್ಮಾಣವಾದಾಗ ಮಾತ್ರ ಪರಿಪೂರ್ಣತೆಯನ್ನು...
ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಇಂದು ಬೆಳಗ್ಗೆ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.
ಮೂಲತಃ ತಮಿಳುನಾಡಿನ ಮುಲೈ ಮುಗಿಲನ್ 2013ರ...
ಉಳ್ಳಾಲ : ಯು.ಟಿ.ಖಾದರ್ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ಗಳನ್ನು ಹರಿದು ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು
ಉಳ್ಳಾಲ: ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ಅವರನ್ನು ಅಭಿನಂದಿಸಿ ಅಭಿಮಾನಿಗಳು ಹಾಕಿದ್ದಪ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ.
ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಾಜ ರಸ್ತೆಯ...
ವಿಟ್ಲ : ಗುಣಶ್ರೀ ವಿದ್ಯಾಲಯದಲ್ಲಿ ಯೋಗ ತರಗತಿಯ ಉದ್ಘಾಟನೆ ಮತ್ತು ಆರಂಭ
ವಿಟ್ಲ: ಕುಳ-ಕುಂಡಡ್ಕ ಗುಣಶ್ರೀ ವಿದ್ಯಾಲಯದಲ್ಲಿ ಯೋಗ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮನಸ್ಸು ಮತ್ತು ದೇಹದ ಆರೋಗ್ಯಕ್ಕೆ ಯೋಗಾಭ್ಯಾಸ ಬಹಳ ಉಪಯುಕ್ತವಾದುದು. ವಿದ್ಯಾರ್ಥಿ ಜೀವನದಿಂದಲೇ ಯೋಗಭ್ಯಾಸ ರೂಢಿಸಿಕೊಳ್ಳವುದು ಉತ್ತಮ ಎಂದು ಗುಣಶ್ರೀ ವಿದ್ಯಾಲಯದ ಸಂಚಾಲಕ...
ಮಂಗಳೂರು : ನಿಷೇಧಿತ ಮಾದಕ ವಸ್ತು ಮಾರಾಟ; ಆರೋಪಿ ಬಂಧನ
ಮಂಗಳೂರು: ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇರಳಕಟ್ಟೆ ನಿವಾಸಿ ಅಕ್ಷತ್ ಕುಮಾರ್ (34) ಎಂದು ಗುರುತಿಸಲಾಗಿದೆ
ನಿಷೇಧಿತ ಮಾದಕ ವಸ್ತುವಾದ...
ಕಾರ್ಕಳ: ಇಂಜಿನಿಯರಿಂಗ್ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ
ಕಾರ್ಕಳ: ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಶೋಕ್ ಶೆಟ್ಟಿಯವರ ಮಗ ಅಮೃತ್ ಶೆಟ್ಟಿ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಈತ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ....
ಕುದಿಯುತ್ತಿದ್ದ ಎಣ್ಣೆ ಬಾಣಲೆಗೆ ಬಿದ್ದು ಯುವಕ ಮೃತ್ಯು
ಚಿಪ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಆಯತಪ್ಪಿ ಚಿಪ್ಸ್ ಕರೆಯುವ ಬಾಣಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದಲ್ಲಿ ನಡೆದಿದೆ.
ಸಂದೇಶ್ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ....
ಮಾಣಿ: ಅನಾರೋಗ್ಯದಿಂದ ಯುವಕ ಮೃತ್ಯು..!!
ಮಾಣಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಸುರಿಕುಮೇರು ಬಳಿ ನಡೆದಿದೆ.
ಇರ್ಷಾದ್ ಉಮರ್( 33)ಮೃತ ಯುವಕ. ಇವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಊರಿಗೆ ಬಂದಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ...
ಮಂಗಳೂರು: ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿ; ತಲಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ಬೆಳ್ಳಾರೆಯ ಮಸೂದ್, ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ ಕಾಟಿಪಳ್ಳದ ದೀಪಕ್ ರಾವ್ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ...
















