Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ಯುವಕನೋರ್ವನಿಗೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಇಲಿಯಾಸ್ ನಗರದ ನೂರು ಅಡಿ ರಸ್ತೆ ಬಳಿ ನಡೆದಿದೆ. ಆಸೀಫ್ (25)ಮೃತ ಯುವಕ. ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಆಸೀಫ್(25) ಎಂಬಾತನಿಗೆ ಜಬಿ ಎಂಬಾತ...

ಉಡುಪಿ: ಬಾತ್ ರೂಂ ಕಿಟಕಿ ತಂತಿ ಮುರಿದು ಮಹಿಳೆ ಪರಾರಿ..!

ಉಡುಪಿ: ಸ್ತ್ರೀಸೇವಾ ನಿಕೇತನದ ಬಾತ್ ರೂಂ ಕಿಟಕಿ ತಂತಿ ಮುರಿದು ಮಹಿಳೆ ಪರಾರಿಯಾಗಿರುವ ಘಟನೆ ಉಡುಪಿಯ ನಿಟ್ಟೂರಿನಲ್ಲಿ ನಡೆದಿದೆ. ಸ್ತ್ರೀಸೇವಾ ನಿಕೇತನಕ್ಕೆ ಒಂದು ತಿಂಗಳ ಹಿಂದೆ ದಾಖಲಾಗಿದ್ದ ಮಹಿಳೆ ಜೂ.14ರಂದು ಬೆಳಗಿನ ಜಾವ 5ಗಂಟೆ...

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಮುಗಿಸಿದ್ದ ಖತರ್ನಾಕ್ ಲೇಡಿ

ಪ್ರಿಯಕರನಿಗೋಸ್ಕರ ಪತಿಯನ್ನೇ ಮುಗಿಸಿದ್ದ ಖತರ್ನಾಕ್ ಲೇಡಿ ಪೊಲೀಸ್ ತನಿಖೆಯಲ್ಲಿ ಸಿಕ್ಕಿಬಿದ್ದಿರುವ ಘಟನೆ ದಾವಣಗೆರೆಯ ಹಳೇ ಬಿಸಲೇರಿ ಗ್ರಾಮದಲ್ಲಿ ನಡೆದಿದೆ. ಕೊಲೆ ಆರೋಪಿ ಕಾವ್ಯಾ, ಆಕೆಯ ಪ್ರಿಯಕರ ಬೀರೇಶ್‌ನನ್ನ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿ ಲಿಂಗರಾಜ್...

ಮಂಗಳೂರು: “ಮೊದಲ ರಾತ್ರಿಯ ಸಂಭ್ರಮ”; ಪೊಲೀಸ್‌ ಠಾಣೆ ಕಾಂಪೌಂಡ್ ಪಕ್ಕದಲ್ಲಿ ಫಸ್ಟ್‌ನೈಟ್‌ ವಿಶ್‌ ಬ್ಯಾನರ್‌..!!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪೊಲೀಸ್‌ ಠಾಣೆಯ ಕಾಂಪೌಂಡ್ ಗೋಡೆಗೆ ತಾಗಿಕೊಂಡಂತೆ ಯುವಕನೊಬ್ಬನ "ಮೊದಲ ರಾತ್ರಿಯ ಸಂಭ್ರಮ" ಎಂಬ ಹೋರ್ಡಿಂಗ್ಸ್ ಹಾಕಲಾಗಿದ್ದು ವ್ಯಂಗ್ಯಕ್ಕೆ ಗುರಿಯಾಗಿದೆ. ಅಲ್ಲದೆ, ಈ ಕುರಿತ ಫೋಟೋ ಸೋಷಿಯಲ್‌...

ಲಂಡನ್‌ನಲ್ಲಿ ಭಾರತೀಯ ಮೂಲದ ಯುವತಿಯ ಬರ್ಬರ ಹತ್ಯೆ

ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಲಂಡನ್‌ನ ವೆಂಬ್ಲಿ ಪ್ರದೇಶದ ನೀಲ್ಡ್‌ ಕ್ರೆಸೆಂಟ್‌ನಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು 27 ವರ್ಷದ ಕೊಂಥಮ್ ತೇಜಸ್ವಿನಿ ಎಂದು ಗುರುತಿಸಲಾಗಿದ್ದು, ಈಕೆ ತೆಲಂಗಾಣದ...

ಪುತ್ತೂರು: 11ತಿಂಗಳ ಮಗುವನ್ನು ಬಿಟ್ಟು ಪ್ರಿಯಕರನಿಗಾಗಿ ಫ್ರೀ ಬಸ್‌ ಹತ್ತಿ ಬಂದ ಮಹಿಳೆ; ತಡರಾತ್ರಿ...

ಪುತ್ತೂರು: ತನ್ನ 11ತಿಂಗಳ ಮಗುವನ್ನು ತವರು ಮನೆಯಲ್ಲಿ ಬಿಟ್ಟು ಮಹಿಳೆಯೋರ್ವಳು ಪುತ್ತೂರಿನಲ್ಲಿರುವ ಪ್ರಿಯಕರನನ್ನು ಸೇರಿಕೊಂಡಿದ್ದು, ತಡ ರಾತ್ರಿ ಮಹಿಳೆಯ ಮನೆಯವರು ಪುತ್ತೂರಿನ ಕೋಡಿಂಬಾಡಿಯಲ್ಲಿ ಮಹಿಳೆಗಾಗಿ ಹುಡುಕಾಟ ನಡೆಸಿದ ಘಟನೆ ನಡೆದಿದೆ.ಮಹಿಳೆ ಮತ್ತು ಪ್ರಿಯಕರ...

ವಿಟ್ಲ: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆ..!!

ವಿಟ್ಲ : ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಬಂಟ್ವಾಳ ತಾಲೂಕು ವೀರಕಂಭ ಮಜಿ ನಿವಾಸಿ ಬಾಲಕೃಷ್ಣ ರವರ ಪುತ್ರಿ ಶ್ರೀದೇವಿ (23) ನಾಪತ್ತೆಯಾಗಿದ್ದ ಯುವತಿ. ಶ್ರೀದೇವಿ ರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ...

ಬೈಕ್ ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಮದುವೆಯಾಗಿ 24 ದಿನಕ್ಕೆ ದುರಂತ ಅಂತ್ಯ ಕಂಡ...

ಬೈಕ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನವವಿವಾಹಿತ ಜೋಡಿಯೊಂದು ರಸ್ತೆಯಲ್ಲಿಯೇ ಅನಾಥವಾಗಿ ಸಾವನ್ನಪ್ಪಿದ್ದಾರೆ. ಮದುವೆಯಾದ 24 ದಿನಗಳಲ್ಲೆ ನವಜೋಡಿ ದುರ್ಮರಣ ಕಂಡಿದ್ದಾರೆ. ವಿಜಯಪುರ ನಗರದ ಹೊರವಲಯದ ಸೋಲಾಪುರ ಬೈಪಾಸ್ ಬಳಿ ತಡರಾತ್ರಿ ಘಟನೆ...

ನೆಲ್ಯಾಡಿ : ಟಿಪ್ಪರ್ – ಸ್ಕೂಟರ್ ನಡುವೆ ಅಪಘಾತ; ಇಚ್ಚಂಪಾಡಿಯ ಯುವಕ ಮೃತ್ಯು

ನೆಲ್ಯಾಡಿ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ, ಇಚ್ಚಂಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಪಂಪ್‌ವೆಲ್ ನಲ್ಲಿ ನಡೆದಿದೆ. ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ...

ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕೆ 7 ತುಂಡುಗಳಾಗಿ ಕತ್ತರಿಸಿ ಯುವಕನ ಭೀಕರ ಹತ್ಯೆ; ಮೃತದೇಹ ಚರಂಡಿಯಲ್ಲಿ...

ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಹತ್ಯೆಗೈದು ಮೃತದೇಹವನ್ನು 7 ತುಂಡುಗಳಾಗಿ ಕತ್ತರಿಸಿದ ಭೀಕರ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ. 21 ವರ್ಷದ ಮನೋಹರ್‌ಲಾಲ್‌ ಮುಸ್ಲಿಂ ಹುಡುಗಿಯನ್ನು ಪ್ರೀತಿಸುತ್ತಿದ್ದ. ಈ ವಿಚಾರಕ್ಕೆ ಸಿಟ್ಟಾದ...
error: Content is protected !!