Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಹೆಂಡತಿಯನ್ನು ಮನೆಗೆ ಕಳುಹಿಸದ ಅತ್ತೆ; ಚಾಕುವಿನಿಂದ ಇರಿದು ಪರಾರಿಯಾದ ಅಳಿಯ

ಹೆಂಡತಿಯನ್ನು ಮನೆಗೆ ಕಳುಹಿಸದ ಕಾರಣ ಅಳಿಯನೊಬ್ಬ ಅತ್ತೆಗೆ ಚಾಕು ಇರಿದ ಘಟನೆ ಬೆಂಗಳೂರಿನ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿದೆ. ಗೀತಾ ಎಂಬುವರೇ ಅಳಿಯನಿಂದಲೇ ಚಾಕು ಇರಿತಕ್ಕೊಳಾಗಾದವರು. ಆರೋಪಿ ಮನೋಜ್ ಮೂರು ವರ್ಷಗಳ ಹಿಂದೆ ವರ್ಷಿತಾ...

ಹಿಂ.ಜಾ.ವೇ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಚಾಲಕರಾಗಿ ನರಸಿಂಹ ಶೆಟ್ಟಿ ಮಾಣಿ ಆಯ್ಕೆ

ಹಿಂದು ಜಾಗರಣ ವೇದಿಕೆಯ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಚಾಲಕರಾಗಿ ನರಸಿಂಹ ಶೆಟ್ಟಿ ಮಾಣಿ ಇವರು ಆಯ್ಕೆಯಾಗಿದ್ದಾರೆ. ಸಂಘದ ಸ್ವಯಂ ಸೇವಕರಾಗಿ, ಹಿಂದು ಜಾಗರಣ ವೇದಿಕೆಯ ವಿವಿಧ ಜವಾಬ್ದಾರಿ ನಿರ್ವಹಿಸಿ ಹಲವಾರು ಹೋರಾಟಗಳಲ್ಲಿ ನೇತೃತ್ವ ವಹಿಸಿ,...

ಕಾಸರಗೋಡು: ಬಾಲಕನಿಗೆ ಮಾದಕ ವಸ್ತು ನೀಡಿ ಅತ್ಯಾಚಾರ ಎಸಗಿದ ಮುಸ್ಲಿಂ ಲೀಗ್‌ನ ಮುಖಂಡ ಅರೆಸ್ಟ್

ಕಾಸರಗೋಡು: ಅಪ್ರಾಪ್ತ ಬಾಲಕನಿಗೆ ಮಾದಕ ವಸ್ತು ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮುಸ್ಲಿಂ ಲೀಗ್ ಮುಖಂಡನನ್ನು ಬಂಧಿಸಲಾಗಿದೆ. ಮುಳಿಯಾರ್ ಪಂಚಾಯತ್ ಮುಸ್ಲಿಂ ಲೀಗ್ ಮಾಜಿ ಅಧ್ಯಕ್ಷ ಹಾಗೂ ಪಂಚಾಯತ್ ಸದಸ್ಯ ಪೊವ್ವಾಲ್...

ಕೊಡಗಿನಲ್ಲಿ ತಲೆ ಎತ್ತಿದೆ ದಕ್ಷಿಣ ಭಾರತದ ಎರಡನೇ ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್

ಮಂಜಿನ ನಗರಿ ಮಡಿಕೇರಿ ಹೊರವಲಯದ ಉಡೋತ್ ಎಂಬಲ್ಲಿ 31 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಈ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಎಲ್ಲರ ಗಮನ ಸೆಳೆಯುತ್ತಿದೆ. ಸುಂದರ...

ಬಂಟ್ವಾಳ: ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ತಿಳಿಸಿದ ಯುವತಿ ನಾಪತ್ತೆ..!

ಬಂಟ್ವಾಳ: ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ತಿಳಿಸಿದ ಯುವತಿಯೋರ್ವಳು ಅ ಬಳಿಕ ಯಾವುದೇ ಸುದ್ದಿಯಿಲ್ಲದೆ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿ.ಮೂಡ ಕಸ್ಬಾ ಗ್ರಾಮದ ಲೆಕ್ಕಸಿರಿ ಪಾದೆ ನಿವಾಸಿ...

ಬಂಟ್ವಾಳ : ವಿವಾಹಿತ ಮಹಿಳೆ ನಾಪತ್ತೆ..!

ಬಂಟ್ವಾಳ : ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ವಿವಾಹಿತ ಮಹಿಳೆಯೋರ್ವಳು ಕಳೆದ ಮೇ ತಿಂಗಳಿನಿಂದ ನಾಪತ್ತೆಯಾಗಿದ್ದಾಳೆ ಎಂದು ಮನೆಯವರು ತಡವಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿ.ಮೂಡ...

ವಿಟ್ಲ: ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ಆಟೋರಿಕ್ಷಾ ಪಲ್ಟಿ; ಚಾಲಕ ಮೃತ್ಯು..!!

ವಿಟ್ಲ: ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿ ಆಟೋರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ. ಜಗನ್ನಾಥ ಪೈಸಾರಿ ಮೃತಪಟ್ಟ ದುರ್ದೈವಿ...

ಜೇಸಿಐ ವಿಟ್ಲ ಘಟಕಕ್ಕೆ ವಲಯದ ಅತ್ಯುತ್ತಮ ಘಟಕ ಪ್ರಶಸ್ತಿ

ಜೇಸಿಐ ಜೋಡುಮಾರ್ಗ ನೇತ್ರಾವತಿ ಇವರ ಆಥಿತ್ಯದಲ್ಲಿ ನಡೆದ ಜೇಸಿಐ ಭಾರತದ ವಲಯ 15ರ "ನಿಲುಮೆ 2023"ರ ಮಧ್ಯಂತರ ಸಮ್ಮೇಳನದಲ್ಲಿ ಜೇಸಿಐ ವಿಟ್ಲ ಘಟಕವು ವಲಯದ ಅತ್ಯುತ್ತಮ ಘಟಕ ಪ್ರಶಸ್ತಿಯನ್ನು ಮುಡಿಗೆರಿಸಿಕೊಂಡಿದೆ. ಘಟಕವು ವಿವಿಧ...

ವಿಟ್ಲ: ಕಳೆದು ಹೋದ ಕರಿಮಣಿ ಸರವನ್ನು ವಾರಿಸುದಾರರಿಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ವ್ಯಕ್ತಿ

ವಿಟ್ಲ: ಕಳೆದು ಹೋದ ಚಿನ್ನದ ಕರಿಮಣಿ ಸರವನ್ನು ವ್ಯಕ್ತಿಯೊಬ್ಬರು ವಾರಿಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಘಟನೆ ನಡೆದಿದೆ. ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಮರುವಾಳದ ಪೂವಪ್ಪ ಎಂಬವರಿಗೆ ಬದನಾಜೆ ಎಂಬಲ್ಲಿ ಚಿನ್ನದ ಕರಿಮಣಿ ಸಿಕ್ಕಿದೆ....

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ಒಳ್ಳೆಯ ಹುಡುಗ ಪ್ರಥಮ್..!!

ಬಿಗ್ ಬಾಸ್ ಖ್ಯಾತಿಯ ಒಳ್ಳೆಯ ಹುಡುಗ ಪ್ರಥಮ್ ಸದ್ದಿಲ್ಲದೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈ ಕುರಿತ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಥಮ್ ಬಿಗ್‌ಬಾಸ್‌ನಲ್ಲಿ ತಮ್ಮ ಮಾತು, ನೇರ ನುಡಿಯಿಂದಲೇ ಫೇಮಸ್ ಆಗಿದರು. ಬಿಗ್...
error: Content is protected !!