Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು : ಟ್ಯಾಂಕರ್ ಚಾಲಕನಿಗೆ ಹಲ್ಲೆ ನಡೆಸಿ ಹಣ ದೋಚಿದ ತಂಡ

ಪುತ್ತೂರು : ಕಾರಿನಲ್ಲಿ ತೆರಳುತ್ತಿದ್ದ ತಂಡವೊಂದು ಟ್ಯಾಂಕರ್ ಚಾಲಕನ ಮೇಲೆ ದಾಳಿ ನಡೆಸಿ 6000 ರೂಪಾಯಿ ನಗದು ದೋಚಿ ಪರಾರಿಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ ದೇವಸ್ಥಾನದ ಬಳಿ ನಡೆದಿದೆ. ಸುರತ್ಕಲ್ ನಿವಾಸಿ ಆಸ್ಕರ್ ವಿನ್ಸೆಂಟ್...

‘ಬೇರ’ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಕನ್ನಡ ಧಾರವಾಹಿಗಳ ಪ್ರಮುಖ ನಟ...

ದವಲ್ ದೀಪಕ್ ಕನ್ನಡದ ಹಲವು ಧಾರವಾಹಿಯಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಸೈ ಎನಿಸಿಕೊಂಡ ನಟ. ಮೂಲತಃ ಬೆಂಗಳೂರಿನಲ್ಲಿ ಜನಿಸಿದ ಇವರು ತಮ್ಮ ವಿದ್ಯಾಭ್ಯಾಸದ ನಂತರ ಪೂರ್ಣ ಪ್ರಮಾಣದಲ್ಲಿ ನಟನಾ ರಂಗಕ್ಕೆ ಎಂಟ್ರಿ...

ಕಾಪು: ಬಸ್ ಮತ್ತು ಬೈಕ್ ನಡುವೆ ಅಪಘಾತ; ಓರ್ವ ಮೃತ್ಯು

ಕಾಪು : ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದು ಓರ್ವ ಸಾವನ್ನಪ್ಪಿರುವ ಘಟನೆ ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಹೂವಿನ ವ್ಯಾಪಾರವನ್ನು ಮಾಡುತ್ತಿದ್ದ ಕಟಪಾಡಿ ಸರಕಾರಿ...

ಕಡಬ: ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು; ಓರ್ವ ಮೃತ್ಯು, ಇನ್ನೋರ್ವ...

ಕಡಬ: ಚಾಲಕನ ನಿಯಂತ್ರಣ ತಪ್ಪಿ ಬೆಳ್ಳಂಬೆಳಗ್ಗೆ ರಿಡ್ಜ್ ಕಾರೊಂದು ರಸ್ತೆ ಬದಿಯ ಹೊಳೆಗೆ ಬಿದ್ದು ಓರ್ವ ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ದುರ್ಘಟನೆ...

ಪುತ್ತೂರು : ಪ್ರತಿಷ್ಠಿತ ಶಾಪಿಂಗ್‌ಮಾಲ್ ಸಿಬ್ಬಂದಿಗಳಿಗೆ ತಲ್ವಾರ್ ಝಳಪಿಸಿದ ಪ್ರಕರಣ; ಆರೋಪಿ ಪ್ರಜ್ವಲ್ ಅರೆಸ್ಟ್

ಪುತ್ತೂರು : ದರ್ಬೆಯ ಪ್ರತಿಷ್ಠಿತ ಶಾಪಿಂಗ್‌ಮಾಲ್ ಸಿಬ್ಬಂದಿಗಳಿಗೆ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಬಪ್ಪಳಿಗೆ ನೆಲ್ಲಿಗುಂಡಿ ನಿವಾಸಿ ಗಾಡ್ವಿನ್ ದಿನಕರ್ ನೀಡಿದ ದೂರಿನ ಮೇರೆಗೆ ಪ್ರಜ್ವಲ್ ವಿರುದ್ಧ...

ವಿಟ್ಲ: ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ – ದೂರು ದಾಖಲು

ವಿಟ್ಲ: ಕೆಲಸಕ್ಕೆಂದು ತೆರಳಿದ್ದ ಯುವತಿಯೋರ್ವರು ನಾಪತ್ತೆಯಾಗಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ನಿವಾಸಿ ಬಾಲಕೃಷ್ಣ ರವರ ಪುತ್ರಿ ಶ್ರೀದೇವಿ ರವರು ನಾಪತ್ತೆಯಾದವರಾಗಿದ್ದಾರೆ. ಶ್ರೀದೇವಿ ರವರು...

ಮಹಿಳೆಯನ್ನು ಕೊಂದು ದೇಹವನ್ನು ಪೀಸ್‌ ಪೀಸ್‌ ಮಾಡಿದ ಹಂತಕರು

ದೆಹಲಿಯ ಶ್ರದ್ಧಾ ವಾಕರ್ ಹಾಗೂ ಮುಂಬೈಯ ಸರಸ್ವತಿ ವೈದ್ಯ ಹತ್ಯೆ ಪ್ರಕರಣದ ಮಾದರಿಯಲ್ಲೇ ಈಗ ಬೆಂಗಳೂರಿನಲ್ಲೊಂದು ಕೊಲೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ಬಿಹಾರದಿಂದ ಬೆಂಗಳೂರಿಗೆ ಬಂದಿದ್ದ ಯುವಕರು, ಆಸ್ತಿಗಾಗಿ ಮಹಿಳೆಯನ್ನ ಕೊಲೆ ಮಾಡಿ...

ಮನೆಯ ಹಿತ್ತಲಿನಲ್ಲಿ ಅಡಗಿದ್ದವು ರಾಶಿ ರಾಶಿ ನಾಗರಹಾವುಗಳು; ಹೆಡೆ ಎತ್ತಿ ಹೊರ ಬಂದ ತಾಯಿ..!!

ಮನೆಯ ಸುತ್ತ ಕಳೆದ ಹಲವಾರು ದಿನಗಳಿಂದ ಓಡಾಡುತ್ತಿದ್ದ ನಾಗರ ಹಾವನ್ನು ಗಮನಿಸಿದ ಮನೆಮಂದಿ ಉರಗ ತಜ್ಞರನ್ನು ಕರೆಸಿ ನೋಡಿದಾಗ ಮನೆಯ ಹಿತ್ತಲಲ್ಲಿ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾದ ಘಟನೆ...

ವಿಟ್ಲ: ಸರಕಾರಿ ಜಾಗ ಅತಿಕ್ರಮಿಸಿ ವಾಣಿಜ್ಯ ಕಟ್ಟಡ ನಿರ್ಮಾಣದ ಆರೋಪ; ಪ್ರಭಾವಿಗಳ ನೆರವು –...

ವಿಟ್ಲ: ಸರಕಾರಿ ಜಾಗವನ್ನು ಅತಿಕ್ರಮಿಸಿ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಸರ್ವೆ ನಂಬ್ರ 81/1C ಯ 0.33 ಸೆಂಟ್ಸ್ ಜಾಗದಲ್ಲಿ ವಾಣಿಜ್ಯ ಕಟ್ಟಡ...

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ; 24 ಯುವತಿಯರ ರಕ್ಷಣೆ, 9 ಮಂದಿ...

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 24 ಯುವತಿಯರನ್ನು ರಕ್ಷಣೆ ಮಾಡಿದ್ದು, 9 ಮಂದಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ...
error: Content is protected !!