Tag: vtv
ಪ್ರೇಯಸಿಯನ್ನು ಕೊಲೆಗೈದು ಮ್ಯಾನ್ಹೋಲ್ಗೆ ಎಸೆದ ಅರ್ಚಕ..!!
ಅರ್ಚಕರೊಬ್ಬರು ತಮ್ಮ ಪ್ರೇಯಸಿಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ಮ್ಯಾನ್ಹೋಲ್ಗೆ ಎಸೆದಿರುವ ಘಟನೆ ತೆಲಂಗಾಣದ ರಾಜಧಾನಿ ಹೈದರಾಬಾದಿನಲ್ಲಿ ನಡೆದಿದೆ.
ಶಂಶಾಭಾದ್ನಲ್ಲಿರುವ ಬಂಗಾರು ಮೈಸಮ್ಮ ದೇವಸ್ಥಾನದ ಅರ್ಚಕ ವೆಂಕಟಸೂರ್ಯ ಸಾಯಿಕೃಷ್ಣ(36) ಎಂದು ತಿಳಿದು ಬಂದಿದ್ದು, ಮೃತ...
ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಮೃತ್ಯು
ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ 5ನೇ ವಾರ್ಡ್ನ ಇಂದಿರಾನಗರದಲ್ಲಿ ನಡೆದಿದೆ.
ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗಳ ಪುತ್ರಿ ಪ್ರಿಯದರ್ಶಿನಿ ಮೃತಪಟ್ಟ ದುರ್ದೈವಿ....
ಮಂಗಳೂರು: ಮೆಡಿಕಲ್ ರೆಪ್ರೆಸೆಂಟ್ ನಾಪತ್ತೆ
ಮಂಗಳೂರು: ಮೆಡಿಕಲ್ ರೆಪ್ರೆಸೆಂಟ್ ಒಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮಂಗಳೂರಿನ ಕಂಪೆನಿಯೊಂದರಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡಿಕೊಂಡಿದ್ದ ಬಿಕರ್ನಕಟ್ಟೆ ಸಮೀಪದ ಕಂಡೆಟ್ಟು ನಿವಾಸಿ ತೇಜ ಕುಮಾರ್ (26) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ...
ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ; ಸವಾರ ಮೃತ್ಯು
ಮಡಿಕೇರಿ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಪೊಕ್ಲು- ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ನಡೆದಿದೆ. ನಾಪೋಕ್ಲುವಿನ ಇಂಡಿಯನ್ ಆಯಿಲ್ ಪೆಟ್ರೋಲ್...
ಕುಂದಾಪುರ: ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತಸಿ, ಕಿರುಕುಳ ನೀಡಿದ ಮುಸ್ಲಿಂ ಯುವಕ; ಚಪ್ಪಲಿಯೇಟು ನೀಡಿದ ವಿದ್ಯಾರ್ಥಿನಿ
ಕುಂದಾಪುರ: ಕಾಲೇಜಿಗೆ ತೆರಳುತ್ತಿದ್ದಾಗ ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಮುಸ್ಲಿಂ ಯುವಕನಿಗೆ ವಿದ್ಯಾರ್ಥಿನಿ ಸೇರಿ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕುಂದಾಪುರ ತಾಲೂಕಿನ ವಕ್ವಾಡಿ ರಸ್ತೆಯಲ್ಲಿ ಶುಕ್ರವಾರ...
ಹಿತ್ತಲಿನಲ್ಲಿ ಏಲಿಯನ್ಗಳನ್ನು ಕಂಡೆ..! ಕೂಡಲೇ ಗಾಢಬೆಳಕಿನೊಂದಿಗೆ ಹಾರಿ ಹೋದವು ಎಂದು ಪೊಲೀಸರಿಗೆ ಮಾಹಿತಿ ನೀಡಿದ...
ತನ್ನ ಮನೆಯ ಹಿತ್ತಲಿನಲ್ಲಿ ಏಲಿಯನ್ಗಳನ್ನು ನೋಡಿರುವುದಾಗಿ ಯುವಕನೊಬ್ಬ ಅಮೆರಿಕದ ಲಾಸ್ ವೇಗಾಸ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಲಾಸ್ ವೇಗಾಸ್ ಪೊಲೀಸರೊಬ್ಬರ ಬಾಡಿ ಕ್ಯಾಮ್ನಲ್ಲಿ ಯುಎಫ್ಒ ಒಂದು ಹಾರಿಹೋಗುವ (Unidentified flying object) ವಿಡಿಯೊ...
8 ದಿನಗಳಲ್ಲಿ ಸಪ್ತಪದಿ ತುಳಿಯಬೇಕಿದ್ದ ಯೋಧ ರೈಲಿನಿಂದ ಕಾಲು ಜಾರಿ ಬಿದ್ದು ಮೃತ್ಯು
8 ದಿನಗಳಲ್ಲಿ ಸಪ್ತಪದಿ ತುಳಿಯಬೇಕಿದ್ದ ಯೋಧ ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಕಾಶಿನಾಥ ಶಿಂಧಿಗಾರ (28) ಮೃತ ಯೋಧ. ಇವರು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕನಸಗೇರಿ ಗ್ರಾಮದ...
ಕಾಸರಗೋಡು : ಕಟ್ಟಡದಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು
ಕಾಸರಗೋಡು : ಕಟ್ಟಡದಿಂದ ಬಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪೈವಳಿಕೆ ಅಟ್ಟೆಗೋಳಿಯ ಬ್ಯಾಪ್ಟಿಸ್ಟ್ ಕ್ರಾಸ್ತ (59) ಮೃತಪಟ್ಟವರು.
ಅಟ್ಟೆಗೋಳಿಯ ಕಟ್ಟಡವೊಂದರ ಕೆಳಗೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಬ್ಯಾಪ್ಟಿಸ್ಟ್ ಕ್ರಾಸ್ತರನ್ನು ಅದೇ ದಾರಿಯಾಗಿ...
ಬಂಟ್ವಾಳ: ಬಣಕ್ಕಲ್ ಗುಡ್ಡದಲ್ಲಿ ಪೆಟ್ರೋಲ್ ಸುರಿದು ಯುವಕನ ಭೀಕರ ಹತ್ಯೆ; ಗಾಂಜಾ ಗ್ಯಾಂಗ್ನಲ್ಲಿ ತೊಡಗಿದ್ದ...
ಬಂಟ್ವಾಳ: ಬಂಟ್ವಾಳದ ಮೂಲದ ವ್ಯಕ್ತಿಯೋರ್ವರನ್ನು ಪೆಟ್ರೋಲ್ ಸುರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ಬಾಸ್ ಅವರ ಪುತ್ರ ಫವಾಜ್(35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆಯ...
ತಂದೆಯ ಎದುರೇ ಮಗನನ್ನು ನುಂಗಿ ಬಲಿಪಡೆದ ಶಾರ್ಕ್
ಭಯಾನಕ ಶಾರ್ಕ್ ಮೀನು ವ್ಯಕ್ತಿಯೊಬ್ಬನನ್ನು ಸಾರ್ವಜನಿಕರ ಎದುರಲ್ಲೇ ಬಲಿ ಪಡೆದಿದೆ. ಈ ಘಟನೆ ಈಜಿಪ್ಟ್ನ ಹುರ್ಗಾಡಾ ನಗರದ ಬಳಿ ಕೆಂಪು ಸಮುದ್ರದಲ್ಲಿ ನಡೆದಿದೆ. ರಷ್ಯಾದ ವ್ಯಕ್ತಿಯನ್ನು ನರಭಕ್ಷಕ ಶಾರ್ಕ್, ಜೀವಂತವಾಗಿ ನುಂಗಿದೆ. ಈ...
















