Tag: vtv
ಅಜ್ಜಿಯನ್ನು ಕೊಂದು ಶವದೊಂದಿಗೆ ಕಾರಿನಲ್ಲಿ ನಗರ ಸುತ್ತಾಟ..! ವೆಬ್ಸೀರಿಸ್ ನೋಡಿ ಮೃತದೇಹ ವಿಲೇವಾರಿಗೈದ ಯುವಕ
ಪೊಲೀಸರು 75 ವರ್ಷದ ವೃದ್ಧೆಯ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ ಮತ್ತು ಕೊಲೆ ಮಾಡಿದ ಆರೋಪದ ಮೇಲೆ ಆಕೆಯ ಮೊಮ್ಮಗನನ್ನು ಬಂಧಿಸಿದ್ದಾರೆ. ಆರೋಪಿಯು ಶವವನ್ನು ವಿಲೇವಾರಿ ಮಾಡುವ ಮೊದಲು ಕೊಲೆ ಮಾಡಿದ ದಿನವಿಡೀ ತನ್ನ...
ಪುತ್ತೂರು: ಮರದ ಗೆಲ್ಲು ತಲೆಗೆ ಬಿದ್ದು ವ್ಯಕ್ತಿ ಮೃತ್ಯು
ಪುತ್ತೂರು: ಮನೆಯ ಹಿತ್ತಲಲ್ಲಿ ಮರ ಕಡಿಯುತ್ತಿದ್ದ ಸಂದರ್ಭ ಮರದ ಗೆಲ್ಲು ತಲೆಗೆ ಬಡಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕದಲ್ಲಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ದರ್ಬೆತ್ತಡ್ಕದ ನಿವಾಸಿ...
ಬಂಟ್ವಾಳ: ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು
ಬಂಟ್ವಾಳ: ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ನಡೆದಿದೆ.
ಬೋಳಿಯಾರು ಗ್ರಾಮದ ನಿವಾಸಿ ಇಬ್ರಾಹಿಂ ಎಂಬವರ...
ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ; ದ.ಕ ಜಿಲ್ಲೆಗೆ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಐತಿಹಾಸಿಕ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೇ ದೊಡ್ಡ ತಲೆನೋವಾಗಿದ್ದು, ಕೊನೆಗೂ ಅಳೆದು ತೂಗಿ ಜಿಲ್ಲಾ ಉಸ್ತುವಾರಿ ಸಚಿವರನ್ನ ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ...
ಮುಸ್ಲಿಂ ಅಣ್ಣ-ತಮ್ಮಂದಿರನ್ನು ಪ್ರೀತಿಸಿದ ಸಹೋದರಿಯರು; ಪೋಷಕರ ವಿರೋಧ- ಇಬ್ಬರು ಆತ್ಮಹತ್ಯೆ
ಮುಸ್ಲಿಂ ಸಮುದಾಯದ ಯುವಕರೊಂದಿಗಿನ ಪ್ರೇಮ ಸಂಬಂಧಕ್ಕೆ ಪೋಷಕರು ಒಪ್ಪಿಗೆ ನೀಡಿಲ್ಲವೆಂದು ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡು ರಾಜ್ಯದ ತಿರುಚ್ಚಿ ಜಿಲ್ಲೆಯ ವಳನಾಡು ಮೂಲದ ಗಾಯತ್ರಿ (23) ಮತ್ತು ವಿದ್ಯಾ...
ಕಾರ್ಕಳ: ಬೈಕ್ ಮತ್ತು ಬಸ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು
ಕಾರ್ಕಳ: ಬೈಕ್ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ.
ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್(23)...
ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ..!!
ನೇಣು ಬಿಗಿದುಕೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ.
ದೀಕ್ಷಿತಾ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಯುವತಿ ನೇಣು ಬಿಗಿದುಕೊಂಡು...
ಕಾರು ಅಪಘಾತದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸ್ಥಳದಲ್ಲೇ ಸಾವು
ಮೈಸೂರು/ಊಟಿ: ಊಟಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸ್ವಾಮಿಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬುಧವಾರದಂದು ಸ್ವಾಮಿಗೌಡ ತಮ್ಮ ಸ್ನೇಹಿತ ಜಗದೀಶ ಗೌಡ ಕುಟುಂಬ...
ಉಳ್ಳಾಲ: ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ನಂಬಿದ್ದ ಮಹಿಳೆಯಿಂದಲೇ ಮೋಸ, ಗೃಹಪ್ರವೇಶದಂದೇ ಎಂಟ್ರಿ ಕೊಟ್ಟ...
ಉಳ್ಳಾಲ: ಗೃಹಪ್ರವೇಶ ನಡೆದ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯಿಂದ ಮೋಸ, ಇನ್ನೊಂದೆಡೆ ಗೃಹಪ್ರವೇಶದಂದೇ ಬ್ಯಾಂಕ್ ಅಧಿಕಾರಿಗಳು ಮನೆಗೆ ಬಂದು ಮನೆ...
ಮಂಗಳೂರು: ಅಕ್ರಮ ಮಟ್ಕಾ ದಂಧೆ – 25 ಮಂದಿ ಅರೆಸ್ಟ್
https://youtu.be/dhamvay4UZ8
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ, ಮಂಗಳೂರು ಪೂರ್ವ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮಟ್ಕಾ ದಂಧೆ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಮಂಗಳೂರು ಪೂರ್ವ ಠಾಣೆಯಲ್ಲಿ...
















