Tag: vtv
ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ..!!
ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕೃಷ್ಣ (58) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ.
ಬಂಗ್ರಕೂಳೂರು ಮಾಲಾಡಿ ಕೋರ್ಟ್...
ಪ್ರೀತಿಸಿದ ಯುವತಿಯನ್ನು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರ ಮಾಡಿದ ಪ್ರಿಯಕರ..!!
ಪ್ರೀತಿಸಿದ ಹುಡುಗನಿಗೋಸ್ಕರ ತುಮಕೂರಿನಿಂದ ಬೆಂಗಳೂರಿಗೆ ಬಂದ ಹುಡುಗಿಯ ಮೇಲೆ ಪ್ರೀತಿಸಿದ ಯುವಕ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುರುಷೋತ್ತಮ್ ಹಾಗು ಚೇತನ್ ಬಂಧಿತ ಆರೋಪಿಗಳು.
ತುಮಕೂರಿನ...
ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ನಿಧನ
ರಾಜ್ಯ ಅಪರಾಧ ದಾಖಲೆಗಳ ಬ್ಯೂರೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಲಿಂಗರಾಜು(39) ಹೃದಯಾಘಾತದಿಂದ ಸಾವನ್ನಪ್ಪಿರುವ ನಡೆದಿದೆ.
ಬೆಂಗಳೂರಿನಲ್ಲಿ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದ ಲಿಂಗರಾಜ್ ಅವರು ಬುಧವಾರ ಬೆಂಗಳೂರಿಂದ ಚಿತ್ರದುರ್ಗ ನಗರಕ್ಕೆ ಆಗಮಿಸಿ ಖಾಸಗಿ...
ಹೆಣ್ಣೆಂಬ ಕಾರಣಕ್ಕೆ ನವಜಾತ ಶಿಶುವನ್ನು ಮುಳ್ಳಿನ ಬೇಲಿಯಲ್ಲಿ ಬೀಸಾಡಿ ಹೋದ ಪೋಷಕರು..!!
ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣಕ್ಕೆ ಬೆಳಗ್ಗೆ ತಾನೆ ಹುಟ್ಟಿದ ಇನ್ನೂ ಕಣ್ಣನ್ನು ಬಿಡದ ನವಜಾತ ಶಿಶುವನ್ನು ಮುಳ್ಳಿನ ಬೇಲಿಯಲ್ಲಿ ಬೀಸಾಡಿ ಹೋಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ...
ಹಾಸ್ಟೇಲ್ನಲ್ಲಿ ಬಾಲಕಿ ಅನುಮಾನಾಸ್ಪದವಾಗಿ ಸಾವು
ಖಾಸಗಿ ವಸತಿ ವಿದ್ಯಾಲಯವೊಂದರಲ್ಲಿ 13 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಾಗರದಲ್ಲಿ ನಡೆದಿದೆ.
ಖಾಸಗಿ ವಸತಿ ವಿದ್ಯಾಲಯವೊಂದರಲ್ಲಿ ಸೊರಬ ತಾಲೂಕಿನ ಶಿವಪುರದ ತೇಜಸ್ವಿನಿ (13) ಎಂಟನೆ ತರಗತಿ ವಿದ್ಯಾರ್ಥಿನಿ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ....
ಪಡುಬಿದ್ರಿ: ಆಂಧ್ರ ಪ್ರದೇಶದಲ್ಲಿ ರಸ್ತೆ ಅಪಘಾತ; ಓರ್ವ ಸ್ಥಳದಲ್ಲೇ ಮೃತ್ಯು, ಉಚ್ಚಿಲ ಮೂಲದ ವ್ಯಕ್ತಿಗೆ...
ಪಡುಬಿದ್ರಿ: ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ಮಧ್ಯೆ ನಡೆದ ಅಪಘಾತದಲ್ಲಿ ಉಚ್ಚಿಲ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್ಗೇಟ್ ಬಳಿ ನಡೆದಿದೆ.
ಗಾಯಾಳುವನ್ನು...
16 ಸಾವಿರಕ್ಕೂ ಹೆಚ್ಚು ಹೃದಯ ಸಂಬಂಧಿತ ಶಸ್ತ್ರ ಚಿಕಿತ್ಸೆ ಮಾಡಿದ್ದ ವೈದ್ಯ ಹೃದಯಾಘಾತದಿಂದ ಸಾವು
16 ಸಾವಿರಕ್ಕೂ ಹೆಚ್ಚು ಹೃದಯ ಸಂಬಂಧಿತ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಿದ ಹೃದ್ರೋಗ ತಜ್ಞ ಹಾರ್ಟ್ ಅಟ್ಯಾಕ್ನಿಂದ ಮೃತಪಟ್ಟಿರುವ ಘಟನೆ ಗುಜರಾತಿನ ಜಾಮ್ನಗರದಲ್ಲಿ ನಡೆದಿದೆ.
ಖ್ಯಾತ ಹೃದ್ರೋಗ ತಜ್ಞ ಡಾ.ಗೌರವ್ ಗಾಂಧಿ(41) ಮೃತ ದುರ್ದೈವಿ ಎಂದು...
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮದುವೆ ಬಸ್; ಮೂವರಿಗೆ ಗಂಭೀರ ಗಾಯ
ಮದುವೆಗೆ ಹೊರಟ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸಮೀಪ ನಡೆದಿದೆ.
ಹನುಮಕ್ಕ(65), ಲಕ್ಷ್ಮೀದೇವಮ್ಮ (55), ಹನುಮಯ್ಯ (71) ಗಂಭೀರ ಗಾಯಗೊಂಡವರು....
ಇಂದು ಬಿಜೆಪಿಯ ಮಹತ್ವದ ಸಭೆ; ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷ?
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭಿಸಿರುವ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಕರೆಯಲಾಗಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಸಂಜೆ...
ದೂರದರ್ಶನದ ಖ್ಯಾತ ಸುದ್ದಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ
ದೂರದರ್ಶನದ ಖ್ಯಾತ ಸುದ್ದಿ ನಿರೂಪಕಿ ಗೀತಾಂಜಲಿ ಅಯ್ಯರ್ ನಿಧನರಾಗಿದ್ದಾರೆ. 1971ರಲ್ಲಿ ದೂರದರ್ಶನ ಸೇರಿದ್ದ ಗೀತಾಂಜಲಿ ಅಯ್ಯರ್ ಅವರು 3 ದಶಕಗಳ ಕಾಲ ಆ್ಯಂಕರ್ ಆಗಿ ಕೆಲಸ ಮಾಡಿದ್ದು, ರಾಷ್ಟ್ರೀಯ ಸುದ್ದಿ ವಾಚನ ಮೂಲಕ...
















