Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಿಬ್ಬಂದಿ ಆತ್ಮಹತ್ಯೆಗೆ ಶರಣು..!

ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಿಬ್ಬಂದಿ ಓರ್ವರು ನಗರದ ಉರ್ವಸ್ಟೋರಿನಲ್ಲಿರುವ ಮೂಡ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡೀಲ್ ನಿವಾಸಿ ಕೀರ್ತನ್ (35) ಜೀವಾಂತ್ಯ ಮಾಡಿಕೊಂಡ ಸಿಬಂದಿಯಾಗಿದ್ದಾರೆ. ದ್ವೀತೀಯ ದರ್ಜೆಯ ವಿಭಾಗೀಯ ಗುಮಸ್ಥ ರಾಗಿದ್ದ ಕೀರ್ತನ್ ಕಳೆದ...

ವಿಟ್ಲ : ಕೆಲಿಂಜ ಹಿ.ಪ್ರಾ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ವಿಟ್ಲ : ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಕೆಲಿಂಜದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವು ಮೇ. 31 ರಂದು ಮಕ್ಕಳನ್ನು ಬ್ಯಾಂಡ್ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಕರೆತರುವ ಮೂಲಕ ನಡೆಯಿತು. ಎಲ್ಲಾ ಮಕ್ಕಳಿಗೆ ಉಚಿತ ನೋಟ್...

ಬೆಳ್ತಂಗಡಿ : ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ; ಜೂನ್ 16 ರಂದು...

ಬೆಳ್ತಂಗಡಿ: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್...

ಕಡಬ: ಕುಸಿದು ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಸಾವು

ಕಡಬ: ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕಡಬ ಸಮೀಪದ ರೆಂಜಿಲಾಡಿ ಗ್ರಾಮದಲ್ಲಿ ನಡೆದಿದೆ. ರೆಂಜಿಲಾಡಿ ಗ್ರಾಮದ ನಿಡ್ಮೇರು‌ ನಿವಾಸಿ ರವೀಂದ್ರ ಅವರ ಪುತ್ರಿ ಕು.ರಶ್ಮಿತಾ‌ (18) ಮೃತ...

ವಿಟ್ಲ : ವಿಠ್ಠಲ್ ಜೇಸೀಸ್ ಆಂಗ್ಲ-ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜೂ.1ರಂದು ಶಾಲಾ ಪ್ರಾರಂಭೋತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು. ಎಲ್ಲಾ ಮಕ್ಕಳು ಬಹಳ ಸಂಭ್ರಮದಿಂದ, ಲವಲವಿಕೆಯಿಂದ ಶಾಲೆಗೆ ಹಾಜರಾದರು. ಶಾಲಾ ಪ್ರವೇಶ ದ್ವಾರಕ್ಕೆ ತಳಿರು ತೋರಣ ಹಾಗೂ...

ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯ 2023-24ರ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ದಿನಾಂಕ 31-05-2023 ರಂದು, ಪೂರ್ವಹ್ನ 10.00 ಘಂಟೆಗೆ ಮಾಯಿ ದೆ ದೇವುಸ್ ಚರ್ಚ್ ಸಭಾ ಭವನದಲ್ಲಿ ಜರಗಿತು. ಶಾಲೆಗೆ...

ಕಸದ ರಾಶಿ ಮಧ್ಯೆ ಕೈ ಕಾಲುಗಳು, ರುಂಡವಿಲ್ಲದ ನಗ್ನ ಮೃತದೇಹ ಪತ್ತೆ..!

ಕಸದ ರಾಶಿ ಮಧ್ಯೆ ಕೈ ಕಾಲುಗಳು, ರುಂಡವಿಲ್ಲದ ನಗ್ನ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ 54 ವರ್ಷದ ಗೀತಮ್ಮ ಬರ್ಬರವಾಗಿ ಕೊಲೆಯಾದ...

ಸುಬ್ರಹ್ಮಣ್ಯ : ವಿದ್ಯಾರ್ಥಿಗಳ ಮೇಲೆ ಹರಿದ ಕಾರು; ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯ

ಸುಬ್ರಹ್ಮಣ್ಯ : ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಶ್ರೀ ಸುಬ್ರಹ್ಮಣೇಶ್ವರ ಪದವಿ ಪೂರ್ವ ಕಾಲೇಜಿನ 7 ರಿಂದ 8 ವಿದ್ಯಾರ್ಥಿಗಳು ಸಂಜೆ ಕಾಲೇಜು ಬಿಟ್ಟು...

ಉಳ್ಳಾಲ : ಮುಸ್ಲಿಂ ಯುವಕರ ಜೊತೆ ಹಿಂದೂ ಹುಡುಗಿಯರ ಸುತ್ತಾಟ ಪ್ರಕರಣ, ನೈತಿಕ ಪೊಲೀಸ್...

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್ ,...

ಈ ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿನಿಯರಿಗೂ ಹಿಜಾಬ್‌ ಕಡ್ಡಾಯ; ಸಾಮಾಜಿಕ ಜಾಲತಾಣದಲ್ಲಿ ಫಲಿತಾಂಶ ಬ್ಯಾನರ್‌ ವೈರಲ್‌...

ಶಾಲೆಯೊಂದರಲ್ಲಿ ಹಿಂದೂ ವಿದ್ಯಾರ್ಥಿನಿಯರೂ ಫಲಿತಾಂಶ ಕುರಿತು ಹಾಕಲಾದ ಬ್ಯಾನರ್‌ನಲ್ಲಿ ಹಿಂದೂ ವಿದ್ಯಾರ್ಥಿನಿಯರೂ ತಲೆಗೆ ಹಿಜಾಬ್‌ ರೀತಿಯ ವಸ್ತ್ರ ಧರಿಸಿದ್ದು ಕಂಡುಬಂದಿದೆ. ಇದೀಗ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ವಿವಾದಕ್ಕೆ...
error: Content is protected !!