Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

16 ವರ್ಷದ ಬಾಲಕಿಯನ್ನು 20 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದ ಪ್ರಿಯಕರ; ಆರೋಪಿ ಅರೆಸ್ಟ್

ನವದೆಹಲಿ: 16 ವರ್ಷದ ಹುಡುಗಿಯನ್ನು ಆಕೆಯ ಪ್ರಿಯಕರ ಬರ್ಬರವಾಗಿ ಹತ್ಯೆಗೈದ ಘಟನೆ ದೆಹಲಿಯ ಶಹಾಬಾದ್ ಡೈರಿ ಪ್ರದೇಶದಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾಕ್ಷಿ (16) ಕೊಲೆಯಾದ ಹುಡುಗಿ. ಸಾಹಿಲ್ ಮತ್ತು ಸಾಕ್ಷಿ ಪರಸ್ಪರ...

ಪುತ್ತೂರು: ಪೊಲೀಸ್‌ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಆಸ್ಪತ್ರೆಯಿಂದ ಡಿಸ್ಚಾರ್ಜ್; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಪುತ್ತೂರು: ಬ್ಯಾನರ್‌ ಪ್ರಕರಣದಲ್ಲಿ ಪೊಲೀಸ್‌ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಚೇತರಿಕೆಗೊಂಡು ಮೇ 29ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದೇ ಹಿನ್ನೆಲೆಯಲ್ಲಿ ಪುರುಷರಕಟ್ಟೆಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಕೆಲವು...

ಮಂಗಳೂರು : ಆಂಧ್ರ ಪ್ರದೇಶದಿಂದ ಗಾಂಜಾ ಸಾಗಾಟ; ಸುಮಾರು 23 ಕೆಜಿ ಗಾಂಜಾ ವಶ

ಮಂಗಳೂರು: ಆಂಧ್ರ ಪ್ರದೇಶದಿಂದ ಮಂಗಳೂರು ಮತ್ತು ಕೇರಳಕ್ಕೆ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಸುಮಾರು 23.250 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ...

ಕಡಬದ ಯುವಕ ವಿದೇಶದಲ್ಲಿ ಆತ್ಮಹತ್ಯೆ

ಕಡಬ: ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ...

ಪುತ್ತೂರು: ಹಾಡಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ..!!

ಪುತ್ತೂರು: ಹಾಡಹಗಲೇ ಮನೆಯೊಂದರ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೌನಿಶ್ ಎಂಬವರ ಮನೆಯಿಂದ ಲಕ್ಷಾಂತರ...

ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಐಪಿಎಲ್ ಚಾಂಪಿಯನ್; RCB ಆಟಗಾರನ ಪಾಲಾದ ಟಾಟಾ...

ಐಪಿಎಲ್ ಸೀಸನ್​ 16 ಮುಕ್ತಾಯವಾಗಿದೆ. ಈ ಬಾರಿ ಪ್ರಶಸ್ತಿ ಗೆಲ್ಲುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK)​ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅತ್ಯಂತ ರೋಚಕವಾಗಿ ಸೋಮವಾರ ನಡೆದ ಫೈನಲ್​ ಪಂದ್ಯದಲ್ಲಿ ಕಡೇಯ ಎರಡು...

ದಿ ಕೇರಳ ಸ್ಟೋರಿ ಇಂಪಾಕ್ಟ್; ಪ್ರಿಯಕರನ ಮೇಲೆ ಅತ್ಯಾಚಾರ, ಬಲವಂತವಾಗಿ ಮತಾಂತರದ ಆರೋಪ –...

ದಿ ಕೇರಳ ಸ್ಟೋರಿ ಸಿನೆಮಾ ಹಲವು ಅಂಶಗಳಿಂದ ಸುದ್ದಿಯಲ್ಲಿದೆ. ಸಿನೆಮಾ ನೋಡಿದ ಹೆಂಗಳೆಯರು ಮುಸ್ಲಿಂ ಯುವಕರೊಂದಿಗೆ ಮದುವೆಯನ್ನು ರದ್ದು ಮಾಡಿದ್ದೂ ಇದೆ. ಈಗ ಚಿತ್ರಕ್ಕೆ ಸಂಬಂಧಿಸಿದ ಹೊಸ ಬೆಳವಣಿಗೆಯೊಂದರಲ್ಲಿ, ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ....

ವೀಕೆಂಡ್ ಮೋಜು ದುರಂತದಲ್ಲಿ ಅಂತ್ಯ..! ಈಜಲು ಹೋದ ನಾಲ್ವರು ಯುವಕರು ಮೃತ್ಯು

ಈಜಲು ಹೋಗಿ ನಾಲ್ವರು ಯುವಕರು ನೀರುಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ವರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ನಿನ್ನೆ ರಾತ್ರಿ ಇಬ್ಬರ ಮೃತದೇಹ ಹೊರತೆಗೆದಿದ್ದರು. ಇಂದು (ಮೇ.29) ಬೆಳಗ್ಗೆ ಮತ್ತೆ ಶೋಧ ಕಾರ್ಯಾ...

ಉದ್ಯಮಿ ಪುತ್ರನ ಬರ್ಬರ ಹತ್ಯೆ ಮಾಡಿ ಹಳ್ಳಕ್ಕೆ ಬಿಸಾಡಿದ ದುಷ್ಕರ್ಮಿಗಳು..!!

ಉದ್ಯಮಿಯೊಬ್ಬರ ಪುತ್ರನನ್ನು ಬರ್ಬರವಾಗಿ ಹತ್ಯೆ ಮಾಡಿ ಹಳ್ಳಕ್ಕೆ ಬಿಸಾಡಿರುವ ಘಟನೆ ಮೈಸೂರಿನ ವಿಜಯನಗರ 1ನೇ ಹಂತದ ವಾಟರ್‌ ಟ್ಯಾಂಕ್‌ ಬಳಿ ನಡೆದಿದೆ. ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸೆನ್‌ ಎಂಜಿನಿಯರಿಂಗ್‌ ವರ್ಕ್ಸ್ ಮಾಲೀಕ ಹಾಗೂ ವಿಜಯನಗರ...

ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿ ಹೊಡೆದ ಆಟೋ; ಓರ್ವ ಮೃತ್ಯು

ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...
error: Content is protected !!