Tag: vtv
ʻಇಸ್ರೋʼದಿಂದ ʻGSLV-F12 & NVS-01ʼ ನ್ಯಾವಿಗೇಷನಲ್ ಉಪಗ್ರಹ ಉಡಾವಣೆ ಯಶಸ್ವಿ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ GSLV-F12 ಮತ್ತು NVS-01 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಬೆಂಗಳೂರಿನ ಪ್ರಧಾನ ಕಛೇರಿಯ ಏಜೆನ್ಸಿಯು(ಇಸ್ರೋ) ಎರಡನೇ ತಲೆಮಾರಿನ...
ಕಾರ್ಕಳ : ಇಲೆಕ್ಟ್ರಿಕ್ ಸ್ಕೂಟರ್‌ಗೆ ಅಡ್ಡ ಬಂದ ಪ್ರಾಣಿ; ಸವಾರ ಮೃತ್ಯು
ಕಾರ್ಕಳ : ಪ್ರಾಣಿಯೊಂದು ಇಲೆಕ್ಟ್ರಿಕ್ ಸ್ಕೂಟರ್‌ಗೆ ಅಡ್ಡ ಬಂದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಸದಾನಂದ ಶೆಟ್ಟಿ (45) ಎಂದು ಗುರುತಿಸಲಾಗಿದೆ....
ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ
ಶಿವಮೊಗ್ಗ: ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ಯುವಕ ಹಾಗೂ...
ಪುತ್ತೂರಿನ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು
ಪುತ್ತೂರು : ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪರ್ಲಡ್ಕ ನಿವಾಸಿ ಅಬ್ದಲ್ಲಾ ಹಾಜಿ ಅವರ ಪುತ್ರ ಹಾರಿಸ್ ದರ್ಬೆ( 43) ಮೃತ ದುರ್ದೈವಿ. ಹಾರಿಸ್ ಹಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ...
ಬೆಳ್ತಂಗಡಿ: ಫಾಲ್ಸ್‌ಗೆ ಹೋಗಿ ದಾರಿ ತಪ್ಪಿದ ಟಿಕ್ಕಿ; ಸ್ಥಳೀಯರಿಂದ ರಕ್ಷಣೆ
ಮಂಗಳೂರು: ಟ್ರಕ್ಕಿಂಗ್ ಹೋಗಿದ್ದ ಟೆಕ್ಕಿಯನ್ನು ಸ್ಥಳೀಯ ತಂಡವೊಂದು ರಕ್ಷಣೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಬಂಡಾಜೆ ಫಾಲ್ಸ್ ಬಳಿ ನಡೆದಿದೆ.
ಬೆಂಗಳೂರು ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಾರಾಷ್ಟ್ರದ ಪಾರೇಶ್...
ಬೈಂದೂರು: ನಿರುದ್ಯೋಗದಿಂದ ಮನನೊಂದ ಯುವತಿ ಡೆತ್ ನೋಟ್ ಬರೆದು ಆತ್ಮಹತ್ಯೆ
ಬೈಂದೂರು: ನಿರುದ್ಯೋಗದ ಕಾರಣದಿಂದ ಮನನೊಂದ ಯುವತಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು. ಎಂ.ಕಾಂ. ಪದವಿ ಪಡೆದಿದ್ದ...
ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಹಿತ 6 ಜನ...
ಕೊಪ್ಪಳ : ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಜನ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ...
ದೇಗುಲದಲ್ಲಿ ಬಟ್ಟೆ ಬಿಚ್ಚಿ ಓಡಾಡಿದ ಜರ್ಮನ್ ಮಹಿಳೆ..! ಪೊಲೀಸ್ ತನಿಖೆಯಲ್ಲಿ ಅಸಲಿಯತ್ತು ಬಹಿರಂಗ
ದೇಗುಲವೊಂದರಲ್ಲಿ ಪ್ರವಾಸಿ ಮಹಿಳೆ ಸಂಪೂರ್ಣ ನಗ್ನಳಾಗಿ ಆವಾಂತರ ಸೃಷ್ಟಿಸಿದ ಘಟನೆ ನಡೆದಿದೆ. ಇಂಡೋನೇಷ್ಯಾದ ಬಾಲಿಯ ದೇವಸ್ಥಾನವೊಂದರಲ್ಲಿ ಜರ್ಮನಿಯ ಮಹಿಳೆ ಈ ರೀತಿ ಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಮಾಧ್ಯಮ ವರದಿಗಳ ಪ್ರಕಾರ, ಬಾಲಿಯ ಈ...
NATO ಗೆ ಭಾರತ ಸೇರುತ್ತಾ ? ಆನೆ ಬಲ ತುಂಬಲಿದೆ ಈ ಪವರ್..!
ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ, ನ್ಯಾಟೋ ಪ್ಲಸ್‌ಗೆ ಭಾರತವನ್ನೂ ಸೇರ್ಪಡೆ ಮಾಡಬೇಕು ಎಂದು ಅಮೆರಿಕದ ಪ್ರಬಲ ಸಂಸದೀಯ ಸಮಿತಿಯೊಂದು ಶಿಫಾರಸು ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಭೇಟಿಗೆ ದಿನಗಣನೆ ಆರಂಭವಾಗಿರುವಂತೆಯೇ ಈ ಬೆಳವಣಿಗೆ...
ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯನ್ನು ಭೀಕರವಾಗಿ ಹತ್ಯೆಗೈದ ದುಷ್ಕರ್ಮಿಗಳು
ಒಬ್ಬಂಟಿಯಾಗಿ ವಾಸವಾಗಿದ್ದ ವೃದ್ಧೆಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ಫೋಸ್ಟ್ ಆಫೀಸ್ ಸಮೀಪದ ಮನೆಯಲ್ಲಿ ನಡೆದಿದೆ.
ಕಮಲ (82) ಕೊಲೆಯಾದ ವೃದ್ಧೆ, ದುಷ್ಕರ್ಮಿಗಳು ವೃದ್ಧೆಯ ಕೈ ಕಾಲನ್ನು ಕಟ್ಟಿಹಾಕಿ ಬರ್ಬರವಾಗಿ...
















