Monday, July 20, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ : ಕೊಟ್ಟಿಗೆಗೆ ನುಗ್ಗಿ 5 ಮೇಕೆಗಳನ್ನು ಕಚ್ಚಿ ಕೊಂದ ಬೀದಿ ನಾಯಿಗಳ ಗುಂಪು..!

ಉಡುಪಿ: ಕಟಪಾಡಿ ಸಮೀಪದ ಅಚ್ಚಡ್‌ನಲ್ಲಿ ಶನಿವಾರ(ಜು.18) ಮುಂಜಾನೆ ಬೀದಿ ನಾಯಿಗಳ ಗುಂಪೊಂದು ಮೇಕೆ ಕೊಟ್ಟಿಗೆಗೆ ನುಗ್ಗಿ ಎರಡು ಮರಿಗಳು ಸೇರಿದಂತೆ ಐದು ಮೇಕೆಗಳನ್ನು ಕಚ್ಚಿ ಕೊಂದಿರುವ ಘಟನೆ ನಡೆದಿದೆ. ಈ ಘಟನೆಯು ನಿವೃತ್ತ ಶಿಕ್ಷಕ...

ಪುತ್ತೂರು: ದ್ವಿತೀಯ ಪಿಯುಸಿಯಲ್ಲಿ ವಿವೇಕಾನಂದ ಕಾಲೇಜಿನ ಶ್ರೇಯ ಎಸ್ ಗೌಡ ಗೆ ಡಿಸ್ಟಿಂಕ್ಷನ್

ಪುತ್ತೂರು: ನಗರದ ವಿವೇಕಾನಂದ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರೇಯ ಎಸ್ ಗೌಡ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. PCMB ವಿಭಾಗದಲ್ಲಿ ಅವರು ಒಟ್ಟು 522 ಅಂಕಗಳನ್ನು ಪಡೆದು ಶೇ.87 ರೊಂದಿಗೆ ಡಿಸ್ಟಿಂಕ್ಷನ್...

ಫಿಫಾ ವಿಶ್ವಕಪ್ ಫೈನಲ್‌ ಹಿನ್ನೆಲೆ- ಸೋಮವಾರ ಕೇರಳಂನ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ತಿರುವನಂತಪುರಂ: ಫಿಫಾ ವಿಶ್ವಕಪ್ 2026ರ ಫೈನಲ್ ಪಂದ್ಯವನ್ನು ವಿದ್ಯಾರ್ಥಿಗಳು ನಿರಾತಂಕವಾಗಿ ವೀಕ್ಷಿಸಲು ಅನುಕೂಲವಾಗುವಂತೆ ಕೇರಳಂ ಸರ್ಕಾರ ಸೋಮವಾರ (ಜುಲೈ 20) ರಾಜ್ಯದ ಎಲ್ಲಾ ಶಾಲೆಗಳು ಹಾಗೂ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ...

ವರದಕ್ಷಿಣೆ ಕಿರುಕುಳ, ಮಕ್ಕಳಾಗಿಲ್ಲವೆಂಬ ಕಾರಣಕ್ಕೆ ಗೃಹಿಣಿ ನೇಣಿಗೆ ಶರಣು..!

ಬೆಂಗಳೂರು: ವರದಕ್ಷಿಣೆ ಕಿರುಕುಳ ಹಾಗೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಆಗಾಗ ಕೌಟುಂಬಿಕ ಕಲಹ ನಡೆಯುತ್ತಿದ್ದ ಹಿನ್ನೆಲೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೊರೆನಾಗಸಂದ್ರ ಗ್ರಾಮದಲ್ಲಿ ನಡೆದಿದೆ. ಕಾವ್ಯ(25) ಆತ್ಮಹತ್ಯೆ ಮಾಡಿಕೊಂಡ...

ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟ ಮಾತ್ರಕ್ಕೆ ಪೌರತ್ವ ರದ್ದಾಗಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

ನವದೆಹಲಿ:ಮತದಾರರ ಪಟ್ಟಿಯಿಂದ ಹೆಸರು ಅಳಿಸಿಹೋದ ತಕ್ಷಣವೇ ವ್ಯಕ್ತಿಯೊಬ್ಬನ ಭಾರತೀಯ ಪೌರತ್ವ ಸ್ವಯಂಚಾಲಿತವಾಗಿ ರದ್ದಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸ್ಪಷ್ಟನೆ ನೀಡಿದೆ. ಚುನಾವಣಾ ಆಯೋಗವು ನಡೆಸುವ ವಿಶೇಷ ತೀವ್ರ ಮರುಪರಿಶೀಲನೆ ಪ್ರಕ್ರಿಯೆಯ ಕುರಿತಾದ...

ಮಾಮೇಶ್ವರ: ಉಮಾಮಹೇಶ್ವರ ದೇವಸ್ಥಾನಕ್ಕೆ ಪುತ್ತೂರು ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷರ ಭೇಟಿ

ವಿಟ್ಲ: ಪುತ್ತೂರು ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್ ಅವರು ಮಾಮೇಶ್ವರದ ಉಮಾಮಹೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಉಮಾಮಹೇಶ್ವರ ದೇವರ ದರ್ಶನ ಪಡೆದು, ಕಾರ್ಯಕರ್ತರೊಂದಿಗೆ ಪ್ರಸಾದ ಸ್ವೀಕರಿಸಿದರು....

ಜೋರ್ಡಾನ್ ಮೇಲೆ ಇರಾನ್ ದಾಳಿ – ಇಬ್ಬರು ಯುಎಸ್ ಸೈನಿಕರು ಸಾವು, ಓರ್ವ ನಾಪತ್ತೆ

ಟೆಹ್ರಾನ್: ಜೋರ್ಡಾನ್ ಮೇಲೆ ಇರಾನ್ ನಡೆಸಿದ ಭೀಕರ ದಾಳಿಗೆ ಇಬ್ಬರು ಯುಎಸ್ ಸೈನಿಕರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದಾರೆ. ಇರಾನಿನ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳ ದಾಳಿಯನ್ನು ಎದುರಿಸುವಾಗ ಶುಕ್ರವಾರ ಜೋರ್ಡಾನ್‌ನಲ್ಲಿ ಇಬ್ಬರು ಅಮೆರಿಕನ್ ಸೈನಿಕರು...

ರಜೌರಿಯಲ್ಲಿ ಹಠಾತ್ ಪ್ರವಾಹ – ನೂರಾರು ಕುಟುಂಬಗಳು ಸ್ಥಳಾಂತರ, ನೀರಿನಲ್ಲಿ ಕೊಚ್ಚಿಹೋದ ವಾಹನಗಳು

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ಜಿಲ್ಲೆ ರಜೌರಿಯಲ್ಲಿ ಶನಿವಾರದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ಇಡೀ ಪಟ್ಟಣವೇ ಜಲಾವೃತಗೊಂಡಿದೆ. ತಗ್ಗು ಪ್ರದೇಶಗಳಿಗೆ ಪ್ರವಾಹದ ನೀರು ಏಕಾಏಕಿ ನುಗ್ಗಿದ ಪರಿಣಾಮ ನೂರಾರು ಕುಟುಂಬಗಳು...

ರಾಕೆಟ್‌ ವಿಕ್ರಮ್‌-1 ಯಶಸ್ವಿ ಉಡಾವಣೆ; ನಭಕ್ಕೆ ಜಿಗಿದ ದೇಶದ ಮೊದಲ ಖಾಸಗಿ ರಾಕೆಟ್‌

ಆಂಧ್ರಪ್ರದೇಶ: ಭಾರತದ ಮೊದಲ ಖಾಸಗಿಯಾಗಿ ಅಭಿವೃದ್ಧಿಪಡಿಸಿದ ಕಕ್ಷೀಯ ದರ್ಜೆಯ ರಾಕೆಟ್ ವಿಕ್ರಮ್-1, ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶನಿವಾರ(ಜು.18) ಮಧ್ಯಾಹ್ನ 12:05 ಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ‘ಮಿಷನ್ ಆಗಮನ್’ ಎಂದು ಹೆಸರಿಸಲಾದ...

ಎಸ್‌ಐಆರ್ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವು

ಗದಗ: ಎಸ್‌ಐಆರ್ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೆವಾಡಿ ಗ್ರಾಮದಲ್ಲಿ ನಡೆದಿದೆ. ಗದಗ ಜಿಲ್ಲೆ ಬಾಗೆವಾಡಿಯ ರತ್ನಮ್ಮ ಬಳಿಗಾರ (43) ಮೃತ ಮಹಿಳೆ. ಎಸ್‌ಐಆರ್ ಹಿನ್ನೆಲೆ...
error: Content is protected !!