Monday, July 27, 2026
spot_imgspot_img
spot_imgspot_img
Home Tags Vtv

Tag: vtv

ಬಿಜೆಪಿಯ ಒಬ್ಬ ಲೀಡರ್ ನ ಮಗನೂ ಆರ್.ಎಸ್.ಎಸ್ ನಲ್ಲಿ ಪೂರ್ಣ ಪ್ರಚಾರಕನಾಗಿಲ್ಲ: ಪ್ರಿಯಾಂಕ್‌ ಖರ್ಗೆ...

ಬೆಂಗಳೂರು: ಬಿಜೆಪಿಯ ಒಬ್ಬ ಲೀಡರ್ ಮಗನೂ ಆರ್.ಎಸ್.ಎಸ್ ನಲ್ಲಿ ಪೂರ್ಣ ಪ್ರಚಾರಕರಾಗಿಲ್ಲ ಅಂತ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಕೊಲೆ ಕೇಸ್ ನಲ್ಲಿ ಜೈಲಿಗೆ ಹೋದವರಿಗೆ ಸಂಘ ಪರಿವಾರದವರು ಸಹಾಯ ಮಾಡ್ತಿಲ್ಲ ಎಂಬ ಹಿಂದೂ...

ಎಲ್ ಪಿಜಿ ಸಿಲಿಂಡರ್‌ ಅಭಾವದ ನಡುವೆ ʻಮಹಾʼ ಮಳೆಗೆ ಕೊಚ್ಚಿ ಹೋದ 3,000 ಸಿಲಿಂಡರ್‌

ಸಿಲಿಂಡರ್‌ ಬಳಿ ತೆರಳದಂತೆ ಜನರಿಗೆ ಎಚ್ಚರಿಕೆ ಮುಂಬೈ: ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ರಾಯಗಢದ HPCL ಬಾಟ್ಲಿಂಗ್ ಸ್ಥಾವರಕ್ಕೆ ಪಾತಾಳಗಂಗಾ ನದಿ ನೀರು ನುಗ್ಗಿ 3,000 ಎಲ್ ಪಿಜಿ ಸಿಲಿಂಡರ್‌ಗಳು ತೇಲಿ ಹೋಗಿವೆ. ಸಿಲಿಂಡರ್‌ಗಳು ತೇಲಿ...

ವಿಟ್ಲ: ಯುವಕರಿಗೆ ಅವಾಚ್ಯ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪ: ವಿವೇಕ್ ಶೆಟ್ಟಿ...

ವಿಟ್ಲ: ಮೋಟಾರ್‌ಸೈಕಲ್ ಕೆಟ್ಟು ರಸ್ತೆ ಬದಿಯಲ್ಲಿ ನಿಂತಿದ್ದ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಮೂವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೇಂಟಿಂಗ್ ಕೆಲಸ ಮಾಡುತ್ತಿರುವ...

ಕಾರವಾರ: ಲಾರಿ, ಕ್ರೂಸರ್ ನಡುವೆ ಭೀಕರ ಅಪಘಾತ – 6 ಮಂದಿ ಸ್ಥಳದಲ್ಲೇ ದುರ್ಮರಣ

ಕಾರವಾರ: ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಆರತಿಬೈಲಿನಲ್ಲಿ ನಡೆದಿದೆ. ಕ್ರೂಸರ್ ಧಾರವಾಡದಿಂದ ಅಂಕೋಲಾ ಕಡೆ...

ಬಹ್ರೇನ್‌ ನೌಕಾಪಡೆಯ ಪ್ರಧಾನ ಕಚೇರಿ, ಕುವೈತ್‌ನ ಮಿಲಿಟರಿ ನೆಲೆಗಳ ಮೇಲೆ ದಾಳಿ

ಟೆಹ್ರಾನ್‌: ಇರಾನ್‌ನ ಬಂದರು, ಮೂಲ ಸೌಕರ್ಯಗಳನ್ನು ಗುರಿಯಾಗಿಸಿ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಇರಾನ್‌ ಕೂಡ ಪ್ರತೀಕಾರಕ್ಕೆ ಮುಂದಾಗಿದ್ದು, ಬಹ್ರೇನ್‌ನಲ್ಲಿರುವ ಅಮೆರಿಕದ 5ನೇ ನೌಕಾಪಡೆಯ ಪ್ರಧಾನ ಕಚೇರಿ ಹಾಗೂ ಕುವೈತ್‌ನಲ್ಲಿರುವ ಅಮೆರಿಕದ ಮಿಲಿಟರಿ...

ವಯನಾಡು: 48 ಗಂಟೆಗಳ ಕಾರ್ಯಾಚರಣೆ ಯಶಸ್ವಿ – ರಸ್ತೆ ಮೇಲೆ ಬಿದ್ದಿದ್ದ ಬೆಟ್ಟ, ಬಂಡೆಗಳ...

ವಯನಾಡು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಸಮೀಪ ಸಂಭವಿಸಿದ್ದ ಭೀಕರ ಬೆಟ್ಟ ಕುಸಿತದ ಬಳಿಕ ಕೈಗೊಂಡಿದ್ದ ಮೊದಲ ಹಂತದ ರಕ್ಷಣಾ ಮತ್ತು ತೆರವು ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸುಮಾರು 48 ಗಂಟೆಗಳ ಕಾಲ...

ಮದುವೆಯಾದ ಐದೇ ತಿಂಗಳಿಗೆ ಹೆಲ್ಮೆಟ್‌ನಿಂದ ಹೊಡೆದು ಪತ್ನಿಯ ಹತ್ಯೆಗೈದ ಪತಿ!

ಹುಬ್ಬಳ್ಳಿ: ಪತ್ನಿಯನ್ನು ಹೆಲ್ಮೆಟ್‌ನಿಂದ ಹೊಡೆದು ಪತಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿ ಹೊರವಲಯ ತಾರಿಹಾಳ ಗ್ರಾಮದಲ್ಲಿ ನಡೆದಿದೆ. ಮೂಲತಃ ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗರತ್ನ ಹಳೆಮನಿ(19) ಕೊಲೆಯಾದ ಪತ್ನಿ. ಶಿವರಾಜ್ ಕೊಲೆ ಮಾಡಿದ...

ವಿಟ್ಲ: ಸ್ಮಾರ್ಟ್ ಚಿಲ್ ಝೋನ್ ಐಸ್ ಕ್ರೀಮ್ ಪಾರ್ಲರ್ ಗೆ ಕೆಲಸಕ್ಕೆ ಜನ ಬೇಕಾಗಿದ್ದಾರೆ

ವಿಟ್ಲ ಪ್ರೈವೇಟ್ ಬಸ್ ನಿಲ್ದಾಣದ ಬಳಿ ಕಾರ್ಯನಿರ್ವಹಿಸುತ್ತಿರುವ “ಸ್ಮಾರ್ಟ್ ಚಿಲ್ ಝೋನ್" ಐಸ್ ಕ್ರೀಮ್ ಪಾರ್ಲರ್‍ ನಲ್ಲಿ ಕೆಲಸ ನಿರ್ವಹಿಸಲು ಸಿಬ್ಬಂದಿ ಅಗತ್ಯವಿದ್ದು, ಆಸಕ್ತರು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9731733675

ಮಂಗಳೂರು ಹಲ್ಲೆ ಪ್ರಕರಣ: ‘ಶಿಕ್ಷಕರಿಗೆ ವಿದ್ಯಾರ್ಥಿಗಳನ್ನು ಹೊಡೆಯುವ ಅಧಿಕಾರವಿಲ್ಲ’ – ಹೈಕೋರ್ಟ್

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಹೊಡೆಯಲು ಅಥವಾ ಒದೆಯಲು ಶಿಕ್ಷಕರಿಗೆ ಯಾವುದೇ ಅಧಿಕಾರವಿಲ್ಲ. ಯಾವುದೇ ಶಿಕ್ಷಕರು ಅಂತಹ ಕೃತ್ಯಗಳನ್ನು ಮಾಡಬಾರದು ಎಂದು ಹೈಕೋರ್ಟ್‌ ಹೇಳಿದೆ. ಶಾಲಾ ಬಾಲಕಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮ್ಮ...
error: Content is protected !!