Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಪ್ರೊಟೀನ್ ಶೇಕ್ ಗೆ ವಿಷ ಸೇರಿಸಿ ಪತ್ನಿಯನ್ನೇ ಸಾಯಿಸಿದ ಪತಿ

45 ವರ್ಷದ ದಂತವೈದ್ಯನೊಬ್ಬ ಪ್ರೋಟೀನ್ ಶೇಕ್‌ಗೆ ಸೈನೈಡ್‌ ಬೆರೆಸಿ ಪತ್ನಿಯನ್ನು ಕೊಂದ ಘಟನೆ ಅಮೆರಿಕಾದಲ್ಲಿ ನಡೆದಿದೆ. ಜೇಮ್ಸ್ ಟೋಲಿವರ್ ಕ್ರೇಗ್ ಎಂಬಾತ ಕೊಲೆಗೈದ ಆರೋಪಿ. ತನ್ನ ಪತ್ನಿಗೆ ಪ್ರೋಟೀನ್ ಶೇಕ್‌ಗೆ ಆರ್ಸೆನಿಕ್ ಮತ್ತು...

ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆ; ಯಾರಿಗೆ ಯಾವ ಖಾತೆ..?

ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಇದೀಗ ಖಾತೆ ಹಂಚಿಕೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಸಂಪುಟದ 34 ಮಂದಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ಗುಪ್ತಚರ, ಡಿಪಿಎಆರ್‌ ಸೇರಿದಂತೆ ಹಂಚಿಕೆಯಾಗದ ಎಲ್ಲಾ ಖಾತೆಗಳನ್ನು...

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಸೀರೆ ಸುತ್ತಿ ಬಾಲಕಿ ದಾರುಣ ಮೃತ್ಯು..!!

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದ ವೇಳೆ ಕತ್ತಿಗೆ ಸೀರೆ ಸುತ್ತಿ ಬಾಲಕಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯ ಕೆಮ್ಮಣ್ಣು ಗ್ರಾಮದ ಅಂತೊಟ್ಟು ಎಂಬಲ್ಲಿ ನಡೆದಿದೆ. ಅಂತೊಟ್ಟು ನಿವಾಸಿ ಪಿರ್ಯಾದಿ ಲಕ್ಷ್ಮಣ್ ಪೂಜಾರಿ ಎಂಬವರ...

ರಾಜ್ಯ ಸರ್ಕಾರದ ವಿವಿಧ ನಿಗಮ ಮಂಡಳಿಗಳ ನಾಮನಿರ್ದೇಶನ ರದ್ದು; ಚನಿಲ ತಿಮ್ಮಪ್ಪ ಶೆಟ್ಟಿ, ಮುರಳಿಕೃಷ್ಣ...

ಪುತ್ತೂರು: ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ನಿಗಮ ಮಂಡಳಿಗಳಿಗೆ ಮಾಡಲಾಗಿದ್ದ ನಾಮನಿರ್ದೇಶನವನ್ನು ರದ್ದುಗೊಳಿಸಿ ನೂತನ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ಸರಕಾರದ ವಿವಿಧ ನಿಗಮ ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತರೇ...

ಪಿಎಸ್‌ಐ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಹಾಸನ: ಸಬ್‌ಇನ್ಸ್‌ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐ ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ...

ಮಂಗಳೂರು: ಬೈಕ್ ಮತ್ತು ಕಾರು ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಮಂಗಳೂರು: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ತಾಲೂಕಿನ ಉಳ್ಳಾಲದ ಮಾಸ್ತಿಕಟ್ಟೆ ಎಂಬಲ್ಲಿ ನಡೆದಿದೆ. ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿದೆ....

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಶಾ ರೈ ಮತ್ತು ಭುವನ್ ರೈ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

2022-23ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ sslc ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಯಶಾ ರೈ 590 ಅಂಕ ಹಾಗೂ ವಿಠಲ್ ಜೇಸಿಐ ಆಂಗ್ಲ...

ಸರ್ಕಾರ ಬದಲು ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿಯ ನೌಕರಿ ಖೋತಾ..! ಸರಿಯಾಗಿ ನೇಮಕಾತಿ ಮಾಡಿಕೊಳ್ಳದಿರುವುದು...

ದಕ್ಷಿಣ ಕನ್ನಡ: ಈ ಹಿಂದಿದ್ದ ಬಿಜೆಪಿ ಸರ್ಕಾರ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ನೀಡಿದ್ದ ನೌಕರಿಗೆ ಈಗ ಕುತ್ತು ಬಂದಿದೆ. ಸರ್ಕಾರ ಬದಲಾದ ಬೆನ್ನಲ್ಲೇ ನೂತನ ಕುಮಾರಿ ಅವರ ನೇಮಕಾತಿಯನ್ನು ಸರ್ಕಾರ...

ಉಡುಪಿ : ವಿವಾಹಿತ ಮಹಿಳೆ ನಾಪತ್ತೆ..!

ಉಡುಪಿ: ಬಹ್ರೇನ್‌ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ ಹೋಗುವುದಾಗಿ...

ರಾಷ್ಟ್ರಮಟ್ಟದ ಜೆ.ಇ.ಇ ಬಿ-ಪ್ಲಾನಿಂಗ್ ನಲ್ಲಿ ಕ್ರಿಯೇಟಿವ್‌ ಕಾಲೇಜಿಗೆ 2 ರ‍್ಯಾಂಕ್‌

ಮೇ 2023 ರಲ್ಲಿ ನಡೆದ ರಾಷ್ಟ್ರಮಟ್ಟದ ಜೆ.ಇ.ಇ ಬಿ-ಪ್ಲಾನಿಂಗ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಾದ ವರುಣ್‌ ಜಿ ನಾಯಕ್‌ ಆಲ್‌ ಇಂಡಿಯಾ ರ‍್ಯಾಂಕಿಂಗ್ ನಲ್ಲಿ 656 ನೇ ಸ್ಥಾನ ಗಳಿಸಿದ್ದಾರೆ...
error: Content is protected !!