Tag: vtv
ಚಲಿಸುತ್ತಿದ್ದ ರೈಲಿನಿಂದ ಕಳಚಿದ ಇಂಜಿನ್; ತಪ್ಪಿದ ಭಾರೀ ಅನಾಹುತ..!
ಶಿವಮೊಗ್ಗ: ಚಲಿಸುತ್ತಿದ್ದ ರೈಲಿನ ಇಂಜಿನ್ ಕಳಚಿಹೋದ ಘಟನೆ ಇಲ್ಲಿನ ಬಿದರೆ ಬಳಿ ನಡೆದಿದ್ದು, ಭಾರೀ ಅನಾಹುತವೊಂದು ತಪ್ಪಿದೆ.
ತಾಳಗುಪ್ಪ- ಬೆಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ಕೆಲ ಕಾಲ ಭಯದ ವಾತಾವರಣ ಉಂಟಾಗಿತ್ತು....
ಬಂಟ್ವಾಳ : ಮನೆಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ.ನಷ್ಟ
ಬಂಟ್ವಾಳ : ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ಚೆನೈತ್ತೋಡಿ ಗ್ರಾಮದ ವಾಮದಪದವಿನಲ್ಲಿ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ವಾಮದಪದವು ಸಮೀಪದ ಕಡ್ತಲಬೆಟ್ಟು ಕೋಡಿಬಾಕಿಮಾರ್ ಎಂಬಲ್ಲಿ...
ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ವಾಹನ ಸಂಚಾರ ಸ್ಥಗಿತ; ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಅಸುನೀಗಿದ ಯುವತಿ
ಮಂಗಳೂರಿನಲ್ಲಿ ವ್ಯಾಸಂಗದಲ್ಲಿದ್ದು ಕೊನೆ ಪರೀಕ್ಷೆಯ ವೇಳೆ ಕಾಣಿಸಿಕೊಂಡ ಅನಾರೋಗ್ಯದ ನಿಮಿತ್ತ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಾಸ್ ಆಗುತ್ತಿರುವಾಗ ಟ್ರಾಫಿಕ್ ಸಮಸ್ಯೆಯಿಂದ ಬಳಲಿ ಸೂಕ್ತ ಸಮಯದಲ್ಲಿ ಗಿಡಮೂಲಿಕೆ ಔಷಧಿ ತೆಗೆದುಕೊಳ್ಳಲು ಆಗದೆ...
ಕಾಸರಗೋಡು : ಲ್ಯಾಬ್ ಟೆಕ್ನಿಷಿಯನ್ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!
ಕಾಸರಗೋಡು : ಲ್ಯಾಬ್ ಟೆಕ್ನಿಷಿಯನ್ ಯುವತಿ ಮನೆಯೊಳಗೆ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನ ಆದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಟತುಕ್ಕ ಅನ್ನಪಾಡಿ ಚಮಕೊಚ್ಚಿಯ ದಿ. ಬುದ್ಧ ನಾಯ್ಕ್-ಲೀಲಾ ದಂಪತಿಯ ಪುತ್ರಿ ಎ.ಬಿ.ದಿವ್ಯಾ (21)...
‘ಗ್ಯಾರೆಂಟಿ ಯೋಜನೆ’ಗೆ ಆಶಾ ಕಾರ್ಯಕರ್ತೆಯರು ಪಟ್ಟು : ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
ಬೆಂಗಳೂರು : ಗ್ಯಾರೆಂಟಿ ಯೋಜನೆ ಈಡೇರಿಸುವಂತೆ ವಿಪಕ್ಷಗಳು, ಜನರು ಕಾಂಗ್ರೆಸ್ ಸರ್ಕಾರವನ್ನು ಪಟ್ಟು ಹಿಡಿದಿದ್ದಾರೆ. ಉಚಿತ ಬಸ್ ಪಾಸ್, 200 ಯೂನಿಟ್ ಉಚಿತ ವಿದ್ಯುತ್ ನೀಡುವಂತೆ ಜನರು ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.
ಇದೆಲ್ಲದರ...
60ನೇ ವರ್ಷದಲ್ಲಿ 2ನೇ ಮದುವೆಯಾದ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ..!!
ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅವರು ಫ್ಯಾಷನ್ ಉದ್ಯಮಿ ರೂಪಾಲಿ ಬರುವಾ ಅವರನ್ನು ಗುರುವಾರ ಕೊಲ್ಕತ್ತಾ ಕ್ಲಬ್ನಲ್ಲಿ ವಿವಾಹವಾಗಿದ್ದಾರೆ .
ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ ಈ ಹಿಂದೆ ಶಕುಂತಲಾ ಬರುವಾ ಅವರ...
ಜಾತ್ರೆಯಲ್ಲಿ ಆಟವಾಡಿ ಮನೆಗೆ ತೆರಳಿದ್ದ ಬಾಲಕ ಮೃತ್ಯು
ಚಿಕ್ಕಬಳ್ಳಾಪುರ: ಜಾತ್ರೆಯಲ್ಲಿ ಆಟವಾಡಿ ಮನೆಗೆ ತೆರಳಿದ್ದ ಬಾಲಕ ಹಠಾತ್ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ಶಾಂತಿನಗರ ನಿವಾಸಿ ಮಂಜುನಾಥ್ ಅವರ ಪುತ್ರ ಶ್ರೇಯಸ್ (9) ಮೃತ ಬಾಲಕ. ಈತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ...
ಹಸೆಮಣೆ ಏರಿದ ಸಲಿಂಗಿ ಜೋಡಿ; ಬೆಂಗಾಲಿ ಸಂಪ್ರದಾಯದಂತೆ ಅದ್ದೂರಿ ವಿವಾಹ..!!
ಕೋಲ್ಕತ್ತಾದಲ್ಲಿ ಸಲಿಂಗಿ ಜೋಡಿಯೊಂದು ಕಾನೂನು ಮಾನ್ಯತೆಯ ಬಗ್ಗೆ ತಲೆಕೆಡಿಸಿಕೊಳ್ಳದೇ ಹಸೆಮಣೆ ಏರಿದ್ದಾರೆ. ಸಾಂಪ್ರದಾಯಿಕ ಬೆಂಗಾಲಿ ವಿವಾಹದಂತೆ ಈ ಸಮಾರಂಭ ನಡೆದಿದೆ. ಅರಿಶಿಣಶಾಸ್ತ್ರ, ಸಂಗೀತ, ಮೆಹಂದಿ ಸಪ್ತಪದಿ ಸೇರಿದಂತೆ ಎಲ್ಲಾ ಆಚರಣೆಗಳನ್ನು ನಡೆಸಿದ ಈ...
ಪ್ರೀತಿಸಿ ಮದ್ವೆಯಾಗಿ 6 ವರ್ಷ ಸಂಸಾರ ನಡೆಸಿದ ಪತಿ ಏಕಾಏಕಿ ನಾಪತ್ತೆ: ಕಂಗಾಲಾದ ಪತ್ನಿ
ಪ್ರೀತಿಸಿ ಮದುವೆಯಾಗಿ, ಆರು ವರ್ಷಗಳ ಕಾಲ ಜೊತೆಗಿದ್ದ ಪತಿ ಏಕಾಏಕಿ ಕಣ್ಮರೆಯಾಗಿರುವುದು ಮಹಿಳೆಗೆ ದಿಕ್ಕು ತೋಚದಂತಾಗಿದೆ. ಪತಿ ನಾಪತ್ತೆಯಾಗಿ ವರ್ಷ ಕಳೆದರು ವಾಪಾಸ್ಸು ಬಂದಿಲ್ಲವೆಂದು ಮಹಿಳೆಯೂ ಕಂಕುಳಲ್ಲೊಂದು, ಕೈಯಲ್ಲೊಂದು ಮಗುವನ್ನು ಹಿಡಿದು ಬಿಕ್ಕಿ...
ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ; ಯುವಕನ ಬರ್ಬರ ಹತ್ಯೆ
ಬೆಂಗಳೂರು: ವಿವಾಹಿತ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಿಂಗ್ರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪ್ರದೀಪ್(27) ಕೊಲೆಯಾದ ಯುವಕ. ಈತ ಮಹಿಳೆಯೋರ್ವಳ...
















