Tag: vtv
ಉಡುಪಿ: ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ
ಉಡುಪಿ: ಮನನೊಂದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರಿನ ಮರ್ಣೆ ಎಂಬಲ್ಲಿ ನಡೆದಿದೆ.
ಮಣಿಪಾಲದ ಮರ್ಣೆ ನಿವಾಸಿ 41 ವರ್ಷದ ಸಂತೋಷ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮರದ ಕೆಲಸ ಮಾಡುತ್ತಿದ್ದು,...
ಮಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ..!
ಮಂಗಳೂರು : ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಕಾಲೇಜಿಗೆಂದು ಹೋದವಳು ತರಗತಿಗೆ ತೆರಳದೇ ಇತ್ತ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದವಳನ್ನು ಕಲ್ಪನಾ (19) ಎಂದು ಗುರುತಿಸಲಾಗಿದೆ....
ಇಬ್ಬರು ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆ ವಾಸಿಸುತ್ತಿದ್ದಾರೆ- ಭಾವುಕರಾಗಿ ಅಸಲಿ ವಿಚಾರ ಬಿಚ್ಚಿಟ್ಟ ನಟ...
ದಕ್ಷಿಣ ಭಾರತದ ಹಿರಿಯ ನಟ ಅಶೋಕ್ ಕುಮಾರ್ ಅವರ ಇಬ್ಬರು ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆ ವಾಸಿಸುತ್ತಿದ್ದಾರೆ ಎಂದು ಶಾಕಿಂಗ್ ಹೇಳಿಕೆಯೊಂದನ್ನ ಬಿಚ್ಚಿಟ್ಟಿದ್ದಾರೆ. ಭಾವುಕರಾಗಿ ಅಸಲಿ ವಿಚಾರವನ್ನ ಮಾಧ್ಯಮದ ಮುಂದೆ ತೆರೆದಿಟ್ಟಿದ್ದಾರೆ.
ಪುಟ್ಟಣ್ಣ ಕಣಗಾಲ್...
ಬೈಕ್ ಅಪಘಾತದಲ್ಲಿ ಎನ್ಎಸ್ಜಿಯ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಮೃತ್ಯು
ಚಿಕ್ಕಮಗಳೂರು: ಬೈಕ್ ಅಪಘಾತದಲ್ಲಿ ಎನ್ಎಸ್ಜಿಯ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಯಡಿಯೂರು ಸಮೀಪದ ಹೇಮಾವತಿ ಕ್ರಾಸ್ ಬಳಿ ನಡೆದಿದೆ.
ಮೃತನನ್ನು 22 ವರ್ಷದ ದೀಪಕ್ ಎಂದು ಗುರುತಿಸಲಾಗಿದೆ. ಮೃತ ದೀಪಕ್...
ವಿಟ್ಲ: ಪಂಚಾಯತ್ ಕೊಳವೆಬಾವಿಗೆ ಬೈಕ್ ಚೈನ್ ಹಾಗೂ ಇನ್ನಿತರ ಕಬ್ಬಿಣ ವಸ್ತುಗಳನ್ನು ಹಾಕಿ ವಿಕೃತಿ...
ವಿಟ್ಲ: ಪಂಚಾಯತ್ನ ಕೊಳವೆಬಾವಿಗೆ ಕಿಡಿಗೇಡಿಗಳು ಬೈಕ್ ಚೈನ್ ಹಾಗೂ ಇನ್ನಿತರ ಕಬ್ಬಿಣ ವಸ್ತುಗಳನ್ನು ಹಾಕಿ ವಿಕೃತಿ ಮೆರೆದ ಘಟನೆ ವಿಟ್ಲಮುಡ್ನೂರು ಗ್ರಾಮದ ದಾಸರಕೋಡಿ ಎಂಬಲ್ಲಿ ನಡೆದಿದೆ.
ಪಂಚಾಯತ್ನ ಕುಡಿಯುವ ನೀರಿನ ಬೋರ್ವೆಲ್ಗೆ ಬೈಕ್ ಚೈನ್...
ವಿಟ್ಲ: ಕಾಂಗ್ರೇಸ್-ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ ಪ್ರಕರಣ; ಇತ್ತಂಡಗಳಿಂದ 9 ಮಂದಿ ವಿರುದ್ಧ ಕೊಲೆ...
ವಿಟ್ಲ: ಮಾಣಿಯಲ್ಲಿ ನಡೆದ ಇತ್ತಂಡದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಇತ್ತಂಡದ ಇಬ್ಬರು ಗ್ರಾ.ಪಂ ಸದಸ್ಯರು ಸೇರಿದಂತೆ ಒಟ್ಟು 9 ಮಂದಿ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಅನಂತಾಡಿ ನಿವಾಸಿ ಈಶ್ವರ...
ಮಂಗಳೂರು : ಟೇಕಾಫ್ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ
ಮಂಗಳೂರು : ಟೇಕಾಫ್ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದ ಘಟನೆಯು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ.
ಪ್ರಯಾಣಿಕರ...
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಗಳ ವಿರುದ್ಧ ಬರಹಗಳಾಗಲೀ ಅಥವಾ ಅವರ ಘನತೆ ಗೌರವಕ್ಕೆ...
ಸುಳ್ಯ: ಫೇಸ್ಬುಕ್ ಖಾತೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ಯುವಕನೋರ್ವ ನಿಂದನಾತ್ಮಕ ಬರಹವನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಮೇ 24 ರಂದು ರಾತ್ರಿ ಸುಮಾರು 8 ಗಂಟೆಗೆ ಪುತ್ತೂರುನಿಂದ ಶಾಸಕರ...
ವಿಟ್ಲ: ಪ್ರವೀಣ್ ಎಂಬಾತನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ – ಆಸ್ಪತ್ರೆಗೆ ದಾಖಲು
ವಿಟ್ಲ: ಬಿಜೆಪಿ ಕಾರ್ಯಕರ್ತರು ಪ್ರವೀಣ್ ಎಂಬವರ ಮೇಲೆ ದಾಳಿ ನಡೆಸಿದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಚುನಾವಣಾ ವಿಚಾರವಾಗಿ ಹಲ್ಲೆ ನಡೆದಿದೆ ಎನ್ನಲಾಗಿದೆ. ಗಾಯಾಳು ಪ್ರವೀಣ್ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ...
ಶಾಂತಿ ಕದಡಿದರೆ ಬಜರಂಗದಳ, ಆರ್ಎಸ್ಎಸ್ ನಿಷೇಧ; ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು- ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್ಎಸ್ಎಸ್ನಂತಹ ಸಂಘಟನೆಗಳನ್ನು ತಮ್ಮ ಸರಕಾರ ನಿಷೇಧಿಸುತ್ತದೆ ಮತ್ತು ಬಿಜೆಪಿ ನಾಯಕತ್ವವು ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ...
















