Tag: vtv
ವಾರದ ಹಿಂದೆ ಎರಡನೇ ಮದುವೆಯಾದ ಜೋಡಿ; ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣು..!
ಕಣ್ಣೂರು: ಮೂವರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಕಣ್ಣೂರಿನ ಚೆರುಪುಳ ಪಾಟಿಚಾಲ್ನಲ್ಲಿ ನಡೆದಿದೆ. ಮೃತರನ್ನು ಪಾಟಿಚಾಳ ಮೂಲದ ಶ್ರೀಜಾ, ಅವರ ಮಕ್ಕಳಾದ ಸುಜಿನ್ (12), ಸೂರಜ್ (10), ಸುರಭಿ (8) ಮತ್ತು...
ಏಕಕಾಲಕ್ಕೆ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!!
ರಾಂಚಿ: ಹಲವು ವರ್ಷಗಳಿಂದ ಮಕ್ಕಳಿಲ್ಲ ಎಂದು ಕೊರಗುತ್ತಿದ್ದ ದಂಪತಿಗಳಿಗೆ ಏಕಕಾಲಕ್ಕೆ ಐದು ಶಿಶುಗಳು ಜನಿಸಿವೆ.
ವಿವಾಹದ ಬಳಿಕ ಹಲವು ವರ್ಷ ಮಕ್ಕಳಾಗದ ಕಾರಣ ಕುಟುಂಬಸ್ಥರು ಚಿಂತಿತರಾಗಿದ್ದರು. ಮಹಿಳೆ ಕೆಲವು ದೈಹಿಕ ನ್ಯೂನತೆಗಳಿಂದ ಬಳಲುತ್ತಿದ್ದರು. ಇದರಿಂದ...
(ಮೇ.27, 28) ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ವತಿಯಿಂದ ’ಯಕ್ಷಧ್ರುವ...
ಹೈಸ್ಕೂಲ್ ಮತ್ತು ಕಾಲೇಜ್ ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಶ್ರೀ ಕನ್ಯಾನ ಸದಾಶಿವ ಶೆಟ್ಟಿಯವರ ಸಂಭ್ರಮಾಧ್ಯಕ್ಷತೆಯಲ್ಲಿ ’ಯಕ್ಷಧ್ರುವ ಪಟ್ಲ ಸಂಭ್ರಮ-2023’ ಹೈಸ್ಕೂಲ್ ಮತ್ತು ಕಾಲೇಜ್ ವಿದ್ಯಾರ್ಥಿಗಳ ಯಕ್ಷಗಾನ...
ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ ರೇಸ್; ನಾಲ್ವರು ಪೊಲೀಸ್ ವಶಕ್ಕೆ
ಕಾಪು: ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರ್ ರೇಸ್ ಮಾಡಲು ಹೋದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕೆಎಸ್ಆರ್ಟಿಸಿ ಚಾಲಕ ಮೃತ್ಯು
ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಸೇತುವೆ ಸಮೀಪ ನಡೆದಿತ್ತು. ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೇ...
ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್ಮ್ಯಾನ್ ಮೇಲೆ ಚಪ್ಪಲಿಯಿಂದ ಹಲ್ಲೆ
ಕೊಪ್ಪಳ: ಕೊಪ್ಪಳ: 200 ಯುನಿಟ್ ಕರೆಂಟ್ ಫ್ರೀ ಕೊಡ್ತೀವಿ ಅಂತ ಕಾಂಗ್ರೆಸ್ ಸರ್ಕಾರ ಹೇಳಿದ್ದು, ಜನ ಇದನ್ನೇ ನೆಪ ಮಾಡಿಕೊಂಡು ಕರೆಂಟ್ ಬಿಲ್ ಕಟ್ಟಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ. ಅಂತೆಯೇ ಇದೀಗ ಕೊಪ್ಪಳದಲ್ಲಿ...
ಉಜಿರೆಯ ಯುವಕನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರಾವಾಹಿಯ ನಟಿ ದೀಪಾ...
ಮಿಥುನರಾಶಿ, ಶ್ರೀರಸ್ತು ಶುಭಮಸ್ತು ಧಾರಾವಾಹಿ ಖ್ಯಾತಿಯ ನಟಿ ದೀಪಾ ಕಟ್ಟೆ ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಳ್ತಂಗಡಿಯ ಉಜಿರೆಯಲ್ಲಿ ನಟಿ ದೀಪಾ ಕಟ್ಟೆ ಹಸೆಮಣೆ ಏರಿದ್ದಾರೆ.
ಮಿಥುನರಾಶಿ ಹಾಗೂ ಶ್ರೀರಸ್ತು ಶುಭಮಸ್ತು ಇನ್ನು ಹಲವು...
ರೌಡಿಶೀಟರ್ ಚಂದ್ರು ಕೊಲೆ ಪ್ರಕರಣ; ಮತ್ತೆ ಐವರ ಬಂಧನ
ಮೈಸೂರು: ರೌಡಿಶೀಟರ್ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಐದು ಜನರನ್ನು ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. 11ಜನರು ಈ ಕೃತ್ಯ ಎಸಗಿದ್ದು, ಅದರಲ್ಲಿ 7ಜನರನ್ನು ಪೊಲೀಸರು ಬಂಧಿಸಿದ್ದರು.
ವರುಣ್, ದರ್ಶನ್, ಅನಿಲ್, ಸಚಿನ್,...
ಜೂನ್ 1 ರಿಂದ ಜುಲೈ 31ರ ವರೆಗೆ ಮಂಗಳೂರಿನಲ್ಲಿ ಮೀನುಗಾರಿಕೆ ನಿಷೇಧ
ಮಂಗಳೂರು : ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ...
16 ವರ್ಷಗಳ ನಂತರ ಮ್ಯೂಸಿಯಂನಲ್ಲಿ ತನ್ನದೇ ಹೃದಯವನ್ನು ಕಂಡು ಭಾವುಕಳಾದ ಮಹಿಳೆ
22 ವರ್ಷ ತನ್ನೊಳಗೇ ಇದ್ದ ಹೃದಯವನ್ನು ಈಕೆ 16 ವರ್ಷಗಳ ಬಳಿಕ ಅದನ್ನು ಮ್ಯೂಸಿಯಮ್ನಲ್ಲೇ ಕಣ್ಣೆದುರೇ ಕಂಡಿದ್ದಾಳೆ. ಇದೊಂದು ಅನಿರೀಕ್ಷಿತ ಪುನರ್ಮಿಲನ. ತನ್ನ ದೇಹದ ಭಾಗವನ್ನು 16 ವರ್ಷಗಳ ನಂತರ ಭೇಟಿಯಾದ ಸುಮಧುರ...
















