Tag: vtv
ಬಂಟ್ವಾಳ: ಮದುವೆ ವಿಚಾರ; ದ್ವೇಷ ಇಟ್ಟುಕೊಂಡು ಕೊಲೆ ಯತ್ನ
ಬಂಟ್ವಾಳ: ಮದುವೆ ವಿಚಾರದಲ್ಲಿ ದ್ವೇಷವಾಗಿ ಇಟ್ಟುಕೊಂಡು ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿ, ಬಳಿಕ ಕೈಯನ್ನು ಕಡಿದು ತುಂಡು ಮಾಡಿದ ಘಟನೆ ಬಂಟ್ವಾಳ ಕಸಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ನಡೆದಿದೆ.
ಆರೋಪಿ ಎಂದು ಹೇಳಲಾಗಿರುವ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಮಣ್ಯ ದೇವಾಲಯದಲ್ಲಿ ತಾರತಮ್ಯ; ಗುಮಾಸ್ತರಾಗಿ ದುಡಿಯುತ್ತಿರುವ ಯುವಕನಿಗೆ ಸಂಬಳ ನೀಡದೆ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಮಣ್ಯ ದೇವಾಲಯದಲ್ಲಿ ಭಾರೀ ತಾರತಮ್ಯ ನಡೆಯುತ್ತಿದ್ದು, 15 ವರ್ಷದಿಂದ ಇಲ್ಲಿ ಗುಮಾಸ್ತನಾಗಿ ದುಡಿಯುತ್ತಿರುವ ಪ್ರವೀಣ್ ಕುಮಾರ್ ಎಂಬ ಯುವಕನಿಗೆ ಕಳೆದ 2 ವರ್ಷದಿಂದ ಪೂರ್ತಿ ಸಂಬಳ ಹಣ ನೀಡದೆ...
ಮಂಗಳೂರು: ಬಿಯರ್ ಉತ್ಪಾದನೆಗೂ ತಟ್ಟಿದ ನೀರಿನ ಕೊರತೆ..!!
ಮಂಗಳೂರು: ಮಂಗಳೂರಿನಲ್ಲಿ ಈಗ ಬಿಯರ್ ಉತ್ಪಾದನೆಗೂ ನೀರಿನ ಕೊರತೆ ತಟ್ಟಿದೆ. ಮಂಗಳೂರು ಮಹಾನಗರ ಪಾಲಿಕೆ ನೀರು ಪೂರೈಕೆಯಲ್ಲಿ ರೇಷನಿಂಗ್ ಆರಂಭಿಸಿರುವುದರಿಂದ ಬಿಯರ್ ಘಟಕಕ್ಕೆ ಸಾಕಷ್ಟುಪ್ರಮಾಣದಲ್ಲಿ ನೀರು ಪೂರೈಕೆಯಾಗುತ್ತಿಲ್ಲ. ಹೀಗಾಗಿ ಬಿಯರ್ ಉತ್ಪಾದನೆಗೆ ಟ್ಯಾಂಕರ್...
‘ಅಗ್ನಿಸಾಕ್ಷಿ’ ವೈಷ್ಣವಿ ಪ್ರೀತಿಯ ಶ್ವಾನ ಇನ್ನಿಲ್ಲ
ಅಗ್ನಿಸಾಕ್ಷಿ ನಟಿ ವೈಷ್ಣವಿ ಗೌಡ ಅವರ ಪ್ರೀತಿಯ ಶ್ವಾನ ಇನ್ನಿಲ್ಲ. ನಟಿ, ಬೇಬಿ ಬ್ರದರ್ ಬಂಟಿ ಸಾವಿನ ಬೇಸರದಲ್ಲಿದ್ದಾರೆ. ನೆಚ್ಚಿನ ಶ್ವಾನದ ಜೊತೆಯಿರುವ ಫೋಟೋ ಹಂಚಿಕೊಂಡು ವೈಷ್ಣವಿ ಭಾವುಕರಾಗಿದ್ದಾರೆ.
ಬಿಗ್ ಬಾಸ್, ಅಗ್ನಿಸಾಕ್ಷಿ ಸೀರಿಯಲ್...
ಪುತ್ತೂರು : ಬ್ಯಾನರ್ ಪ್ರಕರಣ; ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್...
ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿರವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ನಮ್ಮಿಂದಾಗುವ ಎಲ್ಲಾ...
ಉಡುಪಿಯ ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ
ಉಡುಪಿ : ಮಾಜಿ ಶಾಸಕ, ಹಿರಿಯ ರಾಜಕಾರಣಿ ಯು.ಆರ್. ಸಭಾಪತಿ(71) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು 1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ...
ವಿಟ್ಲ: ಅಕ್ರಮ ಗೋ ಸಾಗಾಟ; ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯಕರ್ತರ ಮಿಂಚಿನ...
ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿ 2 ಗೋವು ಹಾಗೂ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ ಘಟನೆ...
ನಯನಾ ಮೋಟಮ್ಮ ಖಾಸಗಿ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್; ಮೂರ್ಖರಿಗೆ ರಾಜಕೀಯ ಜೀವನ ಮತ್ತು...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ಬಳಿಕ ನನ್ನ ಮೇಲೆ ಸೈಬರ್ ದಾಳಿ ತೀವ್ರವಾಗಿದೆ ಎಂದು ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರು ಗಂಭೀರ ಆರೋಪ ಮಾಡಿದ್ದಾರೆ.
ನಯನಾ ಅವರು ಮಾಜಿ ಸಚಿವೆ...
ಉಳ್ಳಾಲ : ಕಾರು ಅಪಘಾತ; ವೃದ್ದೆ ಸಾವು, ಇಬ್ಬರಿಗೆ ಗಾಯ
ಉಳ್ಳಾಲ : ಕಾರು ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಢಿಕ್ಕಿ ಹೊಡೆದ ಪರಿಣಾಮ ವೃದ್ಧೆ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಉಚ್ಚಿಲ ಎಂಬಲ್ಲಿ ನಡೆದಿದೆ.
ಮಂಜೇಶ್ವರ, ಕುಂಜತ್ತೂರು ನಿವಾಸಿ ಬಿ.ಫಾತಿಮಾ(85)ಮೃತಪಟ್ಟವರು. ಫಾತಿಮಾ ಅವರು...
ರಾಜ್ಯ ನೂತನ ಅಡ್ವೊಕೇಟ್ ಜನರಲ್ ಆಗಿ ಶಶಿಕಿರಣ ಶೆಟ್ಟಿ ನೇಮಕ
ಬೆಂಗಳೂರು: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಹೈಕೋರ್ಟ್ ಹಿರಿಯ ವಕೀಲರಾದ ಶಶಿಕಿರಣ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಶಿಕಿರಣ ಶೆಟ್ಟಿ ಅವರು ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ...
















