Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಯುವಕನೋರ್ವನಿಗೆ ಚೂರಿಯಿಂದ ಹಲ್ಲೆ; ದೂರು ದಾಖಲು

ವಿಟ್ಲ: ಯುವಕನೋರ್ವನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಬ್ದುಲ್ ಅಜೀಜ್ ಎಂಬಾತನ‌ ಮೇಲೆ ಅಬೂಬಕ್ಕರ್ ಸಿದ್ದೀಕ್ ಎಂಬಾತನು ಚೂರಿಯಿಂದ ಚುಚ್ಚಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಅಬೂಬಕ್ಕರ್...

ಮಂಗಳೂರು : ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣು..!

ಮಂಗಳೂರು: ದ.ಕ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ವಿವೇಕಾನಂದ (56) ಅವರು ಗುರುವಾರ ಬೆಳಗ್ಗೆ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವೇಕಾನಂದ ಅವರು ವಾಸ್ತವ್ಯವಿದ್ದ ಬಿಜೈಯ ವಸತಿ ಸಂಕೀರ್ಣದ ಮಹಡಿಯಿಂದ ನೆಲಕ್ಕೆ ಹಾರಿದ್ದರು. ಗಂಭೀರ...

ಪುತ್ತೂರು: ಶ್ರದ್ಧಾಂಜಲಿ ಕೋರಿ ಬ್ಯಾನರ್‌ ಹಾಕಿದ ಪ್ರಕರಣ; ಮತ್ತೆ 7 ಮಂದಿ ಆರೋಪಿಗಳು ಪೊಲೀಸ್‌...

ಪುತ್ತೂರು: ಬಿಜೆಪಿ ಹೀನಾಯ ಸೋಲು ಕಂಡ ಹಿನ್ನಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ವಿರುದ್ಧ ಪುತ್ತೂರಿನಲ್ಲಿ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿ, ಬ್ಯಾನರ್ ಗೆ...

ಬಂಟ್ವಾಳ: ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಬಿ. ರಮಾನಾಥ ರೈ

ಮಂಗಳೂರು: ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ.‌ ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ...

ಪುತ್ತೂರು: ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್ ರಾಜೀನಾಮೆ

ಪುತ್ತೂರು: ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿದ್ದ ಪುತ್ತೂರು ಮೂಲದ ಅರುಣ್ ಶ್ಯಾಮ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೇ 15ರಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...

ವಿಟ್ಲ : ಗ್ಯಾಸ್ ಏಜೆಂಟ್ ಮೇಲೆ ಹಲ್ಲೆ ಪ್ರಕರಣ; ಚಿಕನ್ ಸೆಂಟರ್ ಮಾಲಕನಿಂದ ಪ್ರತಿದೂರು...

ವಿಟ್ಲ : ಕಮರ್ಷಿಯಲ್ ಗ್ಯಾಸ್ ಅನ್ನು ಅಂಗಡಿಗಳಿಗೆ ಕೊಂಡೊಯ್ಯುತ್ತಿದ್ದ ವೇಳೆ ಮೇಗಿನಪೇಟೆಯ ಚಿಕನ್ ಸೆಂಟರ್ ಮಾಲಕನೋರ್ವ ಗ್ಯಾಸ್ ಸಪ್ಲೈ ವಿಚಾರಕ್ಕೆ ಸಂಬಂಧಿಸಿ ಮಾತಿಗಿಳಿದು ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿ ತಂಡದೊಂದಿಗೆ ಹಲ್ಲೆ ನಡೆಸಿದ್ದಾರೆ...

ವಿಟ್ಲ: ಗ್ಯಾಸ್ ಏಜೆಂಟ್ ಮೇಲೆ ಹಲ್ಲೆ ಪ್ರಕರಣ; ಯಾವುದೇ ರೀತಿಯ ಗೂಂಡಾ ಸಂಸ್ಕೃತಿಯನ್ನು ಸಹಿಸುವಂತಹ...

ವಿಟ್ಲ: ಕಮರ್ಷಿಯಲ್ ಗ್ಯಾಸ್ ಅನ್ನು ಅಂಗಡಿಗಳಿಗೆ ಕೊಂಡೊಯ್ಯುತ್ತಿದ್ದ ವೇಳೆ ಮೇಗಿನಪೇಟೆಯ ಕೋಳಿ ಅಂಗಡಿಯ ಮಾಲಕನೋರ್ವ ಗ್ಯಾಸ್ ಸಪ್ಲೈ ವಿಚಾರಕ್ಕೆ ಸಂಬಂಧಿಸಿ ಮಾತಿಗಿಳಿದು ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿ ತಂಡದೊಂದಿಗೆ ಹಲ್ಲೆ ನಡೆಸಿದ್ದಾರೆ ಆರೋಪಿಸಿ...

ಉಳ್ಳಾಲ : ಮಗಳ ವಿವಾಹ ದಿನದಂದೇ ತಂದೆ ಹೃದಯಘಾತದಿಂದ ಸಾವು

ಉಳ್ಳಾಲ: ಬೋಳಿಯಾರ್‌ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೋಳಿಯಾರ್‌ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ (60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ ಮಗಳಿಗೆ ಕಾಸರಗೋಡುವಿನ...

ಧರ್ಮಸ್ಥಳ : ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

ಧರ್ಮಸ್ಥಳ : ಸಮೀಪದ ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಹಾಸನದ ಹರಳಹಳ್ಳಿಯ ಕೃಷ್ಣಪ್ಪ ಗೌಡ ಎಚ್.ಟಿ. ಮೃತ ದುರ್ದೈವಿ. ತನ್ನ ಪತ್ನಿ ಮಗನೊಂದಿಗೆ ಸ್ನಾನಕ್ಕೆ ಬಂದಿದ್ದು ನದಿ ನೀರಿಗೆ ಇಳಿದಿದ್ದರು....

ಬಂಟ್ವಾಳ: ಮಾರಾಟಕ್ಕೆ ನಿಷೇಧವಿದ್ದ ಸಿಮೆಂಟ್‌ ಮನೆಯ ಕಾಮಗಾರಿ ಬಳಕೆಗೆ ದಾಸ್ತಾನು; ಬಿಜೆಪಿ ಮುಖಂಡನ ಮನೆ...

ಬಂಟ್ವಾಳ: ಮಾರಾಟ ಮಾಡಲು ಅವಕಾಶ ಇಲ್ಲದ ಸಿಮೆಂಟ್ ನ್ನು ಮನೆಕಟ್ಟಲು ಬಳಕೆ ಮಾಡುವ ಉದ್ದೇಶದಿಂದ ಸಿಮೆಂಟ್ ದಾಸ್ತಾನು ಇರಿಸಲಾಗಿದ್ದ ಜಾಗಕ್ಕೆ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಸಿಮೆಂಟ್ ನ್ನು ವಶಕ್ಕೆ...
error: Content is protected !!