Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಸುಳ್ಯ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸುಳ್ಯ : ಇಲ್ಲಿನ ಮರ್ಕಂಜದ ನಿವಾಸಿ, ಅರಂತೋಡಿನಲ್ಲಿ ವಾಸವಾಗಿದ್ದ ಕುಸುಮಾಧರ ಮುಂಡೋಡಿ (43) ಎಂಬವರು ಬುಧವಾರ ರಾತ್ರಿಯಿಂದ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಅವರ ಮೃತದೇಹ ಸಮೀಪದ ತೋಟದಲ್ಲಿ ಕೋಕೋ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ...

ಸುರತ್ಕಲ್ : ಆಕಸ್ಮಿಕ ಬೆಂಕಿ; ಹೊತ್ತಿ ಉರಿದ ಕರಾವಳಿ ಸ್ಪೋಟ್ಸ್ ಮಳಿಗೆ

ಸುರತ್ಕಲ್: ಆಕಸ್ಮಿಕ ಬೆಂಕಿ ಅವಘಡದಿಂದ ಕರಾವಳಿ ಸ್ಪೋಟ್ಸ್ ಮಳಿಗೆ ಹೊತ್ತಿ ಉರಿದ ಘಟನೆ ಸುರತ್ಕಲ್‌‌ನಲ್ಲಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ದೌಡಾಯಿಸಿದ್ದು ಅಗ್ನಿಶಾಮಕ ಇಲಾಖೆ ಬೆಂಕಿನಂದಿಸುವ ಕಾರ್ಯಾಚರಣೆ ನಡೆಸಿದರು.

ಹಲ್ಲು ನೋವಿಗೆ ಪೇರಲ ಎಲೆಗಳನ್ನು ಹೇಗೆ ಪ್ರಯೋಜನಕರಿ ಎಂದು ತಿಳಿಯೋಣ

ಹಲ್ಲು ನೋವು ಒಂದಲ್ಲಾ ಒಂದು ಬಾರಿ ನಮ್ಮೆಲ್ಲರನ್ನ ಕಾಡಿಯೇ ಇರುತ್ತದೆ, ಹಲ್ಲು ನೋವಿಗೆ ಸೀಬೆ ಎಲೆ ಅಥವಾ ಪೇರಲ ಎಲೆಗಳನ್ನು ಹಲವು ವರ್ಷಗಳಿಂದ ಬಳಸಲಾಗುತ್ತಿದೆ. ವಾಸ್ತವವಾಗಿ, ಈ ಎಲೆಗಳು ಹಲ್ಲಿನ ಕೊಳೆತವನ್ನು ಕಡಿಮೆ...

ಜಿಲ್ಲೆಯಲ್ಲಿ ಶಾಂತಿಯುತ ಮತದಾನಚುನಾವಣೆ, ಮತ ಎಣಿಕೆ ಪ್ರಕ್ರಿಯೆಗೆ ಸಹಕಾರಿಸಿದವರಿಗೆ ಜಿಲ್ಲಾಧಿಕಾರಿಯವರಿಂದ ಕೃತಜ್ಞತೆ

ಮಂಗಳೂರು, ಮೇ.13 ರಾಜ್ಯದ ವಿಧಾನಸಭಾ ಚುನಾವಣಾ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ಗಳಲ್ಲಿ ಶಾಂತಿಯುತ ಮತದಾನ, ಚುನಾವಣಾ ಪ್ರಕ್ರಿಯೆ ಹಾಗೂ ಮತ ಎಣಿಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ...

ಬಿಜೆಪಿ ಸೋಲಿಗೆ ರಾಜ್ಯಾಧ್ಯಕ್ಷ ಆಗಿ ನಾನು ಹೊಣೆ ಹೊರುತ್ತೇನೆ- ನಳಿನ್‌ ಕುಮಾರ್‌ ಕಟೀಲ್‌ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದ್ದು, ಸೋಲಿನ ಹೊಣೆ ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ...

ಹಸ್ತ ಪಡೆಗೆ ಪುತ್ತೂರು ವಿಧಾನಸಭಾ ಕ್ಷೇತ್ರ; ವಿಜಯ ಪತಾಕೆ ಹಾರಿಸಿದ ಕಾಂಗ್ರೇಸ್‌ -ಐದು ವರ್ಷ...

ವಿಧಾನಸಭಾ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮತ್ತು ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ನಡುವೆ ಹಾವು ಏಣಿ ಆಟ ನಡೆಯುತ್ತಿತ್ತು. ಇದೀಗ ಮತ...

ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾೈಕ್ ಭರ್ಜರಿ ಗೆಲುವು

ಬಂಟ್ವಾಳ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಣಿಕೆ ಪೂರ್ಣಗೊಂಡಿದ್ದು ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಬಂಟ್ವಾಳ ಕ್ಷೇತ್ರದ ರಾಜೇಶ್ ನಾೈಕ್ ರವರು ಭರ್ಜರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು

ಸುಳ್ಯ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಣಿಕೆ ಪೂರ್ಣಗೊಂಡಿದ್ದು ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಸುಳ್ಯ ಕ್ಷೇತ್ರದ ಭಾಗೀರಥಿ ಮುರುಳ್ಯ ರವರು 18604 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್: ಕೃಷ್ಣಪ್ಪ. ಜಿ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ; ಮತ್ತೆ ಗದ್ದುಗೆ ಏರಿದ ಪೂಂಜಾ

ವಿಧಾನಸಭಾ ಚುನಾವಣೆಯು ಮೇ.10ರಂದು ನಡೆದಿದ್ದು, ಮತ ಎಣಿಕೆಯು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜಾ ಮತ್ತು ಕಾಂಗ್ರೇಸ್‌ ಅಭ್ಯರ್ಥಿ ರಕ್ಷಿತ್‌ ಶಿವರಾಮ್‌ ನಡುವೆ ತೀವ್ರ ಪೈಪೋಟಿ...

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ; ಸುಳ್ಯ ವಿಧಾನಸಭಾ ಕ್ಷೇತ್ರ

ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ. ಸುಳ್ಯ ಕ್ಷೇತ್ರದಿಂದ ಈಗಾಗಲೇ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮುನ್ನಡೆ ಸಾಧಿಸಿದ್ದಾರೆ. 11.30 am updateಕಾಂಗ್ರೆಸ್: ಕೃಷ್ಣಪ್ಪ. ಜಿ - 31707ಬಿಜೆಪಿ:...
error: Content is protected !!