Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ

ವಿಧಾನಸಭಾ ಚುನಾವಣೆಯು ಮೇ.10ರಂದು ನಡೆದಿದ್ದು, ಮತ ಎಣಿಕೆಯು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜಾ ಮತ್ತು ಕಾಂಗ್ರೇಸ್‌ ಅಭ್ಯರ್ಥಿ ರಕ್ಷಿತ್‌ ಶಿವರಾಮ್‌ ನಡುವೆ ತೀವ್ರ ಪೈಪೋಟಿ...

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಬಂಟ್ವಾಳ ವಿಧಾನಸಭಾ ಕ್ಷೇತ್ರ

ಬಂಟ್ವಾಳ: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ. ಬಂಟ್ವಾಳ ಕ್ಷೇತ್ರದಿಂದ ಈಗಾಗಲೇ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಮುನ್ನಡೆ ಸಾಧಿಸಿದ್ದಾರೆ. READ THIS TOO: ಪುತ್ತೂರು ವಿಧಾನಸಭಾ ಕ್ಷೇತ್ರ...

ಕಡಿಮೆ ನಿದ್ದೆ ಮಾಡಿದರೆ ಏನಾಗುತ್ತೆ ಗೊತ್ತಾ?

ನಿದ್ರೆ ಅಂದ್ರೆ ಎಲ್ಲರಿಗೂ ಇಷ್ಟ. ಆದರೆ ಬದಲಾದ ಜೀವನಶೈಲಿ, ಒತ್ತಡದ ಬದುಕಿನಿಂದಾಗಿ ಬಹುಪಾಲು ಮಂದಿ ನಿದ್ರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಹಾಗೂ ಎಷ್ಟೋ ಮಂದಿ ನಿದ್ರೆಗಿಂತ ತಮ್ಮ ...

ನಾಳೆ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ

ವಿಟ್ಲ: ಮೇ 13 ರ ಬೆಳಗ್ಗೆ 5:00 ರಿಂದ ಮಧ್ಯರಾತ್ರಿ 12:00 ಗಂಟೆಯ ವರಗೆ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ವಿಟ್ಟ ಠಾಣಾ ಪ್ರಕಟಿಸಲಾಗಿದೆ. 5 ಕ್ಕಿಂತ...

ಇಪ್ಪತ್ತೊಂದು ವರ್ಷದ ನಂತರ “ಬೇರ” ಚಿತ್ರದ ಮೂಲಕ ಚಲನ ಚಿತ್ರಕ್ಕೆ ಕಾಲಿಟ್ಟ ಅಂಜಲಿ

ರಾಮಾಚಾರಿ ಧಾರಾವಾಹಿಯಲ್ಲಿ ರಾಮಾಚಾರಿ ತಾಯಿಯಾಗಿ ಅಭಿನಯಿಸುತ್ತ ಜನರ ಮನಸ್ಸೇಳೆದ ಅಂಜಲಿಯವರು. ಕನಕಪುರದಲ್ಲಿ ಹುಟ್ಟಿ ಬೆಳೆದ ಇವರು ನಟನೆರಂಗಕ್ಕೆ ಬಂದಿದ್ದು ಒಂದು ಕಾಕತಾಳಿಯೇ ಎನ್ನಬಹುದು. ಕಂಕಣ ಭಾಗ್ಯದ ಮೂಲಕ ತಂಗಿಯ ಪಾತ್ರದಲ್ಲಿ ಚಂದನವನಕ್ಕೆ ಕಾಲಿಟ್ಟರು....

ಅಪಘಾತವಾಗಿ ಒಂದು ಗಂಟೆ ಕಳೆದರೂ ಬಾರದ ಅಂಬುಲೆನ್ಸ್ ; ನರಳಾಡಿ ಪ್ರಾಣ ಬಿಟ್ಟ ಯುವಕ

ಹಾಸನ: ಅಪಘಾತವಾಗಿ ಒಂದು ಗಂಟೆ ಕಳೆದರೂ ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಬರದೇ ಯುವಕನೊಬ್ಬ ನಡು ರಸ್ತೆಯಲ್ಲೇ ನರಳಾಡಿ ಪ್ರಾಣ ಬಿಟ್ಟಿರುವ ದಾರುಣ ಘಟನೆ ಹಾಸನದ ಕಲ್ಕೆರೆ ಗ್ರಾಮದ ಬಳಿ ನಡೆದಿದೆ. ಆನಂದ್ ಅಪಘಾತದಲ್ಲಿ ತೀವ್ರವಾಗಿ...

ವಿಟ್ಲ: ಮನೆಗೆ ಬಿದ್ದ ತೆಂಗಿನ ಮರ; ಸಂತ್ರಸ್ಥರ ಕುಟುಂಬಕ್ಕೆ ಭರವಸೆ ನೀಡಿದ ಅಶೋಕ್ ರೈ

ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ರವಿ ರೋಡ್ರಿಗಸ್ ರವರ ಮನೆ ಮೇಲೆ ನಿನ್ನೆ ರಾತ್ರಿ ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್...

ಪ್ರೇಯಸಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ತಾನೂ ಆತ್ಮಹತ್ಯೆಗೆ ಶರಣಾದ ಪಾಗಲ್‌ ಪ್ರೇಮಿ..!!

ತುಮಕೂರು: ಪ್ರೇಯಸಿಯ ಕತ್ತು ಕುಯ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪಾಗಲ್‌ ಪ್ರೇಮಿಯೊಬ್ಬ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿಯ ಹುಳಿಯಾರು ಹೋಬಳಿಯ ಯಳನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಭಟ್ಟರಹಳ್ಳಿಯ ಸಿದ್ದರಾಮಯ್ಯ...

ಫೋನ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದು ನವವಿವಾಹಿತ ಯುವಕ ಮೃತ್ಯು

ಮಂಡ್ಯ: ಸಿಡಿಲು ಬಡಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹರಳಹಳ್ಳಿ ಸರ್ಕಲ್ ಬಳಿ ನಡೆದಿದೆ. ಮದ್ದೂರಿನ ವೈದ್ಯನಾಥಪುರದ ಮಧು (35) ಎಂಬವರು ಸಿಡಿಲಿನ ಹೊಡೆತಕ್ಕೆ ಸಾವನ್ನಪ್ಪಿದ್ದಾರೆ. ನಿನ್ನೆ ಮತದಾನ ಮಾಡಿ ಪತ್ನಿಯನ್ನು ತವರಿಗೆ ಬಿಟ್ಟು ಹುಟ್ಟೂರಿಗೆ...

ಬಸ್ ಚಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು

ಕಲಬುರಗಿ: ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಮೂವರು ದುಷ್ಕರ್ಮಿಗಳು ಚಾಲಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಡಿಪೋ 3ರ ಚಾಲಕ ನಾಗಯ್ಯ ಸ್ವಾಮಿ (45) ಮೃತ ದುರ್ದೈವಿ. ಮೃತ ನಾಗಯ್ಯ ಸ್ವಾಮಿ...
error: Content is protected !!