Tag: vtv
ಇಸ್ರೇಲ್–ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್
ಹೊಸದಿಲ್ಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇಸ್ರೇಲ್-ಲೆಬನಾನ್ ನಡುವಿನ ಕದನ ವಿರಾಮವನ್ನು ಮೂರು ವಾರಗಳವರೆಗೆ ವಿಸ್ತರಿಸಲು ಒಪ್ಪಂದವಾಗಿದೆ ಎಂದು ತಿಳಿಸಿದ್ದಾರೆ.
ಗುರುವಾರ (ಏಪ್ರಿಲ್ 23) ಶ್ವೇತಭವನದಲ್ಲಿ ಇಸ್ರೇಲ್ ಮತ್ತು ಲೆಬನಾನ್ ರಾಯಭಾರಿಗಳೊಂದಿಗೆ ನಡೆದ...
ಬೀದರ್: ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು
ಬೀದರ್: ಸಿಡಿಲು ಬಡಿದು ಇಬ್ಬರು ಯುವ ರೈತರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ನಡೆದಿದೆ.
ನಾವದಗಿ ಗ್ರಾಮದ ರೇವಣಸಿದ್ದ(28) ಮತ್ತು ಜೇವರ್ಗಿಯ ಯಲ್ಲಾಲಿಂಗ(28) ಸಿಡಿಲಿಗೆ ಬಲಿಯಾದ ಯುವಕರು.
ಗುರುವಾರ...
ಪುತ್ತೂರು: ಅಜಾಗರೂಕ ಸವಾರಿಯಿಂದ ಮೋಟಾರ್ ಸೈಕಲ್ ಅಪಘಾತ– ಸವಾರ ಗಂಭೀರ ಗಾಯ
ಪುತ್ತೂರು: ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದ ಸವಾರಿಯಿಂದ ಮೋಟಾರ್ ಸೈಕಲ್ ಅಪಘಾತ ಸಂಭವಿಸಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಕಿನ ಹಿರೇಬಂಡಾಡಿ ಸಮೀಪದ ಶಾಖೆಪುರದಲ್ಲಿ ನಡೆದಿದೆ.
ಹಿರೇಬಂಡಾಡಿ ನಿವಾಸಿ ದಯಾನಂದ(49) ಅವರು ನೀಡಿದ ದೂರಿನ...
ವಿಟ್ಲ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಿಎಂ ಶ್ರೀ ಸರಕಾರಿ ಪ್ರೌಢಶಾಲೆಗೆ(RMSA) 99.2% ಫಲಿತಾಂಶ
ವಿಟ್ಲ: 2025-26ನೇ ಶೈಕ್ಷಣಿಕ ಸಾಲಿನ SSLC ವಾರ್ಷಿಕ ಪರೀಕ್ಷೆಗೆ ಪಿಎಂ ಶ್ರೀ ಸರಕಾರಿ ಪ್ರೌಢಶಾಲೆ ಆರ್ಎಂಎಸ್ ಎ ವಿಟ್ಲ ಇಲ್ಲಿನ 122 ವಿದ್ಯಾರ್ಥಿಗಳು ಹಾಜರಾಗಿದ್ದು, 121ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
625ರಲ್ಲಿ 612ಅಂಕಗಳನ್ನು ಗಳಿಸಿದ ಶ್ರೇಯಾ(ಕಂಬಳಬೆಟ್ಟಿನ ಶ್ರೀಕೃಪಾ...
ಅಳಿಕೆ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶ್ರೀ ಸತ್ಯ ಸಾಯಿ ಲೋಕಸೇವಾ ಪ್ರೌಢಶಾಲೆಗೆ 100% ಫಲಿತಾಂಶ
ಅಳಿಕೆ: 2025-26ನೇ ಸಾಲಿನ ಎಸ್. ಎಸ್.ಎಲ್.ಸಿ. ಪರೀಕ್ಷೆ-೧ ರಲ್ಲಿ ಶ್ರೀ ಸತ್ಯ ಸಾಯಿ ಲೋಕಸೇವಾ ಪ್ರೌಢಶಾಲೆ 100% ಫಲಿತಾಂಶವನ್ನು ದಾಖಲಿಸಿರುತ್ತದೆ. ಪರೀಕ್ಷೆ ಬರೆದ ಒಟ್ಟು 170 ವಿದ್ಯಾರ್ಥಿಗಳಲ್ಲಿ ಅತ್ಯುನ್ನತ ಶ್ರೇಣಿ (ಡಿಸ್ಟಿಂಕ್ಷನ್)ಯಲ್ಲಿ 105...
ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗಕ್ಕೆ ಶೇ...
2026ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ 1ರಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಒಟ್ಟು 213 ವಿದ್ಯಾರ್ಥಿಗಳು ಹಾಜರಾಗಿ 210 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ 98.59 ಫಲಿತಾಂಶ...
ವಿಟ್ಲ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ..!
ವಿಟ್ಲ: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ದ ಕ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನದೊಂದಿಗೆ ಮತ್ತೊಮ್ಮ ಮೇಲುಗೈ ಸಾಧಿಸಿದೆ. ವಿಟ್ಲದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು...
ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 620 ಅಂಕಗಳನ್ನು ಪಡೆದ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ...
ಬಂಟ್ವಾಳ ತಾಲೂಕಿಗೆ ಪ್ರಥಮ ರ್ಯಾಂಕ್ ,ರಾಜ್ಯಕ್ಕೆ 6 ನೇ ರ್ಯಾಂಕ್
ಶೇ. 100 ಫಲಿತಾಂಶ ದಾಖಲಿಸಿದ ಬಾಲವಿಕಾಸ, ಶೇ. 61 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ
ವಿಟ್ಲ -ಪೆರಾಜೆ : 2025-26 ನೇ ಶೈಕ್ಷಣಿಕ ವರ್ಷದ...
ವಿಟ್ಲ: ಚಂದಪ್ಪಾಡಿ ಮನೆ ಶ್ರೀ ನಾಗ ದೇವರು ದೈವಂಗಳು, ಶ್ರೀ ರಕ್ತೇಶ್ವರಿ ಹಾಗೂ ಪರಿವಾರ...
ವಿಟ್ಲ: ಚಂದಪ್ಪಾಡಿ ಮನೆ ಶ್ರೀ ನಾಗ ದೇವರು ದೈವಂಗಳು, ಶ್ರೀ ರಕ್ತೆಶ್ವರಿ ಹಾಗೂ ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವವು ಏಪ್ರಿಲ್ 24 ಶುಕ್ರವಾರದಂದು ನಡೆಯಲಿದೆ.
ಏಪ್ರಿಲ್ 23 ಗುರುವಾರ ಸಂಜೆ...
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ
ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿ ವಿವರಗಳನ್ನು ಹಂಚಿಕೊಂಡಿದ್ದಾರೆ.
ಈ ಬಾರಿ ಪರೀಕ್ಷೆಗೆ ಹಾಜರಾದ...
















