Tag: vtv
ಮಂಗಳೂರು: ಕಾಂಗ್ರೇಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಪ್ರಕರಣ; ನಾಲ್ವರ ಬಂಧನ
ಮಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೇಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಬಂಧಿತರು. ಆರೋಪಿಗಳಿಗೆ ನ್ಯಾಯಾಂಗ...
ಮಡಿಕೇರಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಬಾಲಕಿ ಮೃತ್ಯು
ಮಡಿಕೇರಿ: ಆಟವಾಡುತ್ತಿದ್ದ ವೇಳೆ ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ರೋಶನ್ ಅವರ ಪುತ್ರಿ ಸಿಯಾನ್ ಮೃತಪಟ್ಟ ಬಾಲಕಿ....
ನನಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಕೆಲವು ಷರತ್ತುಗಳಿಗೆ ಒಪ್ಪಬೇಕು; ನಿಲುವು ಸ್ಪಷ್ಟಪಡಿಸಿದ ಕುಮಾರಸ್ವಾಮಿ
ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಗಿದಿದ್ದು ಕೆಲವೇ ಗಂಟೆಗಳಲ್ಲಿ ರಾಜಕೀಯ ನಾಯಕರ ಭವಿಷ್ಯ ಹೊರಬೀಳಲಿದೆ. ಮತದಾನ ಮುಗಿಯುತ್ತಿದ್ದಂತೆ ನಾಯಕರು ರಿಲಾಕ್ಸ್ ಮೂಡಿಗೆ ಜಾರಿದ್ದು ಮತ್ತೊಂದೆಡೆ ಬಹುಮತ ಬರದಿದ್ದರೆ ಕಿಂಗ್ ಮೇಕರ್ ಜೆಡಿಎಸ್ ಪಕ್ಷದ...
ಸುರತ್ಕಲ್ : ಎರಡು ಬಸ್ ಗಳ ನಡುವೆ ಅಪಘಾತ; 30ಕ್ಕೂ ಅಧಿಕ ಮಂದಿಗೆ ಗಾಯ-ಆಸ್ಪತ್ರೆಗೆ...
ಸುರತ್ಕಲ್: ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಸುಮಾರು 30 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ರಾ.ಹೆ.66ರ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ.
ಸರ್ಕಾರಿ ಮತ್ತು...
ಕರ್ಬೂಜ ಹಣ್ಣು ಸೇವಿಸುವುದರಿಂದ ಪ್ರಯೋಜನ ತಿಳಿಯಿರಿ.
ಬೇಸಿಗೆ ಕಾಲದಲ್ಲಿ ದೊರೆಯುವ ಈ ಹಣ್ಣು ತುಂಬಾ ಸಿಹಿ. ಸಕ್ಕರೆ ಇಲ್ಲವೇ ಬೆಲ್ಲ-ಏಲಕ್ಕಿ ಪುಡಿ ಸೇರಿಸಿ ತಿಂದರೆ ಅದರ ರುಚಿನೇ ಬೇರೆ. ಅಧಿಕ ನೀರಿನಂಶ ಹೊಂದಿರುವ ಈ ಹಣ್ಣು ಆಯಾಸ, ಸುಸ್ತು ನಿವಾರಿಸುತ್ತದೆ.ಆಟ...
ಪರಪುರುಷನ ಜತೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲೇಡಿ ಪೊಲೀಸ್; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್...
ಪರಪುರಷನ ಜತೆ ವಿವಾಹೇತರ ಸಂಬಂಧ ಹೊಂದಿದ್ದ ತನ್ನ ಪತ್ನಿಯನ್ನು ವ್ಯಕ್ತಿಯೊಬ್ಬ ಪೊಲೀಸರ ಸಹಾಯದಿಂದ ರೆಡ್ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾನ್ಪುರ...
ಮೇ 13- ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ 144...
ಮಂಗಳೂರು: ಮೇ 10 ರಂದು ನಡೆದ ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 13 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ...
25 ಸಾವಿರದಿಂದ 30 ಸಾವಿರ ಅಂತರದಿಂದ ಜಯಭೇರಿ ಬಾರಿಸ್ತೇವೆ; ವಿಜಯೋತ್ಸವ ಸಂದರ್ಭ ಬೇರೆ ಪಕ್ಷದವರ...
ಪುತ್ತೂರು: ವಿಧಾನಸಭಾ ಚುನಾವಣೆಗೆ ಮತದಾನ ನಿನ್ನೆಯಷ್ಟೇ ಮುಕ್ತಾಯಗೊಂಡಿದೆ. ಹೈವೋಲ್ವೇಜ್ ಕಣವಾಗಿ ಮಾರ್ಪಟ್ಟಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಉತ್ತಮ ಮತದಾನವಾಗಿದೆ. ಕ್ಷೇತ್ರದ ಜನರು ಮತ್ತು ವಿವಿಧ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು...
ಮೂಡುಬಿದಿರೆ : ಕ್ಷುಲ್ಲಕ ವಿಚಾರವಾಗಿ ಬಾವ-ಬಾವಮೈದನರ ನಡುವಿನ ಗಲಾಟೆ; ಓರ್ವನ ಕೊಲೆ
ಮೂಡುಬಿದಿರೆ : ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ಕ್ಷುಲ್ಲಕ ವಿಚಾರವಾಗಿ ಬಾವ-ಬಾವಮೈದುನರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ.
ಜಮಾಲ್ ಮೃತಪಟ್ಟವರು. ಕೊಲೆ ಆರೋಪಿ ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್...
ಕಡಬ: ಬಾರ್ನ ಕಿಟಕಿ ಮೂಲಕ ಮದ್ಯ ಮಾರಾಟ ಮಾಡುತ್ತಿರುವ ಆರೋಪ; ಪೊಲೀಸರು ಆಗಮಿಸುತ್ತಿದ್ದಂತೆ ಕಾಲ್ಕಿತ್ತ...
ಕಡಬ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯದಂಗಡಿಗಳು ಮುಚ್ಚಲ್ಪಟ್ಟಿದೆ. ಆದರೆ ಕಡಬ ಸರ್ಕಾರಿ ಆಸ್ಪತ್ರೆ ಹಿಂಭಾಗ ಇರುವ ಬಾರ್ ರೆಸ್ಟೋರೆಂಟ್ ನಲ್ಲಿ ಕಿಟಕಿ ಮೂಲಕ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಆರೋಪ ಕೇಳಿ...
















