Tag: vtv
ದ.ಕ 44.16% ಮತದಾನ ದಾಖಲು; ಪುತ್ತೂರಿನಲ್ಲಿ 1ಗಂಟೆಯ ವೇಳೆಗೆ 47.47% ಮತದಾನ
ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದೆ.
ದಕ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಸರತಿಯ ಸಾಲಿನಲ್ಲಿ...
ಕರಾವಳಿಯಲ್ಲಿ ಬಿರುಸಿನ ಮತದಾನ; ದಕ್ಷಿಣ ಕನ್ನಡ ಶೇ.28.16, ಉಡುಪಿ 30.26%ರಷ್ಟು ಮತ ದಾಖಲು
ಮಂಗಳೂರು: 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಬೆಳಗ್ಗೆ11 ಗಂಟೆವರೆಗೆ ಕ್ರಮವಾಗಿ ಶೇ.28.16 ಮತ್ತು 30.26%ರಷ್ಟು ಮತದಾನವಾಗಿದೆ ಎಂದು ಚುನಾವಣಾ...
ವಿಟ್ಲ: ರಿಕ್ಷಾದಲ್ಲಿ ಬಂದು ಮತದಾನ ಮಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಿತ್ತನಡ್ಕ ಹಿ.ಪ್ರಾ ಶಾಲೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮತ ಚಲಾಯಿಸಿದರು.
ಆಟೋ ರಿಕ್ಷಾದಲ್ಲಿ ಮತಗಟ್ಟೆಗೆ ಆಗಮಿಸಿದ ಸ್ವಾಮೀಜಿ ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ...
ವಿಟ್ಲದಾದ್ಯಂತ ಬಿರುಸಿನ ಮತದಾನ; ವಿವಿಧ ಕೇಂದ್ರಗಳಲ್ಲಿ ಮತದಾನ ಪ್ರಕ್ರಿಯೆ
ವಿಟ್ಲ: ಏಕಕಾಲದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಬಿರುಸಿನಿಂದ ನಡೆಯುತ್ತಿದೆ. ವಿಟ್ಲದ ಸರ್ಕಾರಿ ಪ್ರೌಢ ಶಾಲೆ, ವಿಠ್ಠಲ ಪದವಿ ಪೂರ್ವ ಕಾಲೇಜು, ಒಕ್ಕೆತ್ತೂರು ಶಾಲೆ, ಸೈಂಟ್ ರೀಟಾ ಶಾಲೆ, ಬೊಬ್ಬೆಕೇರಿ ಪ್ರಥಮ ದರ್ಜೆ...
ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ಗಳಲ್ಲಿ 29.29% ರಷ್ಟು ಮತ ದಾಖಲು
ರಾಜ್ಯದಲ್ಲಿ ವಿಧಾನ ಸಭಾ ಚುಣಾವಣಾ ಪ್ರಕ್ರಿಯೆ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು ಎಲ್ಲೆಡೆ ಬಿರುಸಿನ ಮತದಾನ ಮುಂದುವರೆದಿದೆ.
ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 220 ಬೂತ್ಗಳಲ್ಲಿ ಬೆಳಗ್ಗಿನಿಂದಲೇ ವೋಟಿಂಗ್ ಪ್ರಕಿಯೆ ನಡೆಯುತ್ತಿದ್ದು, ಈಗಾಗಲೇ...
ಪುತ್ತೂರು: ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಸರಣಾ ವಿಭಾಗದ ಮುಖ್ಯಸ್ಥ ರವೀಂದ್ರ ಕಬಕ ನಿಧನ
ಪುತ್ತೂರು: ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಸರಣಾ ವಿಭಾಗದ ಮುಖ್ಯಸ್ಥರಾಗಿದ್ದ ರವೀಂದ್ರ ಕಬಕ ಮೇ 10 ರಂದು ನಿಧನರಾದರು.
ಪ್ರಗತಿಪರ ಕೃಷಿಕರಾಗಿರುವ ಕಬಕ ಗ್ರಾಮದ ಪೋಳ್ಯ ನಿವಾಸಿ ರವೀಂದ್ರ ಕಬಕ ಅವರು ಅಲ್ಪಕಾಲದ ಅಸೌಖ್ಯದಿಂದ ಕೆಲವು...
ಪುತ್ತೂರು: ದೇವಸ್ಥಾನಗಳಲ್ಲಿ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ
ಪುತ್ತೂರು: ಮತದಾನಕ್ಕೆ ಮೊದಲು ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬೆಳಿಗ್ಗೆ ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ...
ಕಾಲೇಜು ವಿದ್ಯಾರ್ಥಿನಿಯೊಂದಿಗಿನ ಖಾಸಗಿ ವೀಡಿಯೋ ವೈರಲ್; ಮರ್ಯಾದೆಗೆ ಅಂಜಿ 72 ವರ್ಷದ ವೃದ್ಧ ಆತ್ಮಹತ್ಯೆ
ಕಾಲೇಜು ವಿದ್ಯಾರ್ಥಿನಿಯ ಜೊತೆಗಿನ ಖಾಸಗಿ ವಿಡಿಯೋವೊಂದು ಸೋರಿಕೆಯಾದ ಬೆನ್ನಲ್ಲೇ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 72 ವರ್ಷದ ವೃದ್ಧನೊಬ್ಬ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಸ್ಸಾಂನ ಜೊರ್ಹಾತ್ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ...
ಹೊಳೆಯುವ ಬಿಳಿ ಹಲ್ಲುಗಳಿಗಾಗಿ ಈ ಹೆಲ್ತ್ ಟಿಪ್ಸ್
ಹಳದಿ ಹಲ್ಲುಗಳು ವಿವಿಧ ಅಂಶಗಳಿಂದ ಉಂಟಾಗಬಹುದು, ಆದರೆ ನಿಮ್ಮ ಆಹಾರದಲ್ಲಿ ಬದಲಾವಣೆಗಳನ್ನು ಮಾಡುವುದು ಮತ್ತು ಉತ್ತಮ ಮೌಖಿಕ ನೈರ್ಮಲ್ಯವನ್ನು ಅನುಸರಿಸುವುದು ಬಣ್ಣವನ್ನು ತಡೆಯಲು ಸಹಾಯ ಮಾಡುತ್ತದೆ.ಪ್ರಕಾಶಮಾನವಾದ, ಬಿಳಿ ಹಲ್ಲಿನೊಂದಿಗೆ (White Teeth) ನಗುವುದು...
ಮಂಗಳೂರು: ಮತಗಟ್ಟೆಯೊಳಗೆ ಮೊಬೈಲ್ ನಿಷೇಧ -ಜಿಲ್ಲಾಧಿಕಾರಿ ಸ್ಪಷ್ಟನೆ
ವಿಧಾನಸಭಾ ಚುನಾವಣೆಗೆ ಅಂತಿಮ ಹಂತದ ಸಿದ್ಧತೆ ನಡೆಸಲಾಗಿದ್ದು, ಮತದಾನ ಕೇಂದ್ರದೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರವಿಕುಮಾರ್ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಗಟ್ಟೆಯೊಳಗೆ ಓರ್ವ ಅಧಿಕಾರಿಗೆ ಮಾತ್ರ...















