Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಅಡುಗೆಯಲ್ಲಿ ಮೆಂತೆ ಬಳಸುವುದರಿಂದ ಎಷ್ಟೆಲ್ಲಾ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ?

ಎಲ್ಲಾ ಅಡುಗೆ ಮನೆಯಲ್ಲಿ ಮೆಂತೆ ಇದ್ದೇ ಇರುತ್ತದೆ. ಮಲಬದ್ಧತೆಯಿಂದ ಬಳಲುತ್ತಿರುವವರಿಗೆ ಮೆಂತೆ ಕಾಳು ಅತ್ಯುತ್ತಮ ಮದ್ದು. ದೇಹದಲ್ಲಿರುವ ಅನಗತ್ಯ ಅಂಶಗಳನ್ನು ಹೊರ ಹಾಕುತ್ತದೆ. ಜೀರ್ಣಕ್ರಿಯೆ ಸರಾಗವಾಗಿ ಆಗುವಂತೆ ಮಾಡುತ್ತದೆ. ಮಗುವಿಗೆ ಹಾಲೂಡಿಸುವ ತಾಯಂದಿರು ಬೇರೆ...

ಉಪ್ಪಿನಂಗಡಿ:1.8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಉಪ್ಪಿನಂಗಡಿ: 1.8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದಲ್ಲಿ ಸೈಂಟ್ ಪೀಟರ್ಸ್ ಹಾಗೂ ಸೈಂಟ್ ಪಾಲ್ಸ್ ಜಾಕೋಬೈಟ್ ಸಿರಿಯನ್ ಚರ್ಚ್‌ನಲ್ಲಿ ನಡೆದಿದೆ. ಚರ್ಚ್‌ಗೆ ನುಗ್ಗಿದ...

ವಿಟ್ಲ ಮುಡ್ನೂರು ಗ್ರಾಮದ ಬೂತ್ ನಂ.78 ರಲ್ಲಿ ‘ನನ್ನ ಬೂತ್, ನಾನು ಅಭ್ಯರ್ಥಿ’ ಅಭಿಯಾನ

ವಿಟ್ಲ : ಕಾಂಗ್ರೆಸ್‌ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿಯೂ 'ನನ್ನ ಬೂತ್, ನಾನು ಅಭ್ಯರ್ಥಿ' ಎಂಬ ವಿಭಿನ್ನ ಪ್ರಯೋಗದ ಕಾರ್ಯಕ್ರಮವು ಮೇ 6ರಂದು ಏಕಕಾಲದಲ್ಲಿ ನಡೆಯಿತು. ವಿಟ್ಲ ಮುಡ್ನೂರು ಗ್ರಾಮದ...

ಉಳ್ಳಾಲ : ಜುಗಾರಿ ಅಡ್ಡೆಗೆ ದಾಳಿ; 10 ಮಂದಿಯನ್ನು ಬಂಧಿಸಿದ ಪೊಲೀಸರು

ಉಳ್ಳಾಲ : ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು 10 ಮಂದಿಯನ್ನು ಬಂಧಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಡೆದಿದೆ. ಮಂಜೇಶ್ವರ ನಿವಾಸಿ ಅಶ್ವತ್, ಸುಂಕದಕಟ್ಟೆ ನಿವಾಸಿ...

ಪುತ್ತೂರು ಚುನಾವಣಾ ರಣಕಣಕ್ಕೆ ಯೋಗಿ ಆದಿತ್ಯನಾಥ್ ಎಂಟ್ರಿ

ಬಿಸಿಲನ್ನು ಲೆಕ್ಕಿಸದೆ ಕಾರ್ಯಕರ್ತರ ಜೋಶ್-ಜನಸಾಗರ ಪುತ್ತೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ಹಿನ್ನಲೆ ಪುತ್ತೂರು ವಿಧಾನ ಸಭಾ ಕ್ಷೇತ್ರ ರಂಗೇರಿದ್ದು , ನಗರದ ಹೊರವಲಯದಲ್ಲಿರುವ ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ ನಿಂದ ವಾಹನದ ಮೂಲಕ...

ಪುತ್ತೂರು : ಮೇ 8 ಕಾಂಗ್ರೆಸ್ ಮತಯಾಚನೆ ರ್‍ಯಾಲಿ, ಚಿತ್ರನಟಿ ರಮ್ಯಾ ಭಾಗಿ –...

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 5 ಸಾವಿರ ಮೇಲ್ಪಟ್ಟು ಮನೆ ಮನೆ ಭೇಟಿ ಕಾರ್ಯಕ್ರಮ “ನನ್ನ ಬೂತ್ ನಾನು ಅಭ್ಯರ್ಥಿ” ಕಾರ್ಯಕ್ರಮ ನಡೆಯುತ್ತಿದ್ದು, ಮೇ 8 ಕ್ಕೆ ಕಾಂಗ್ರೆಸ್ ಮತಯಾಚನೆ ರ್‍ಯಾಲಿಯು ಪುತ್ತೂರಿನ...

ಹಾಡಹಗಲೇ ಗುಂಡಿನ ದಾಳಿ; ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ

ಮಹಾನಗರಪಾಲಿಕೆ ಸದಸ್ಯೆಯ ಪತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ವಾರ್ಡ್ ನಂಬರ್ 19ರ ಪಾಲಿಕೆ ಸದಸ್ಯೆ ನಿಶಾತ್ ಹೈದರ್ ನದಾಫ್ ಅವರ ಪತಿ ರೌಡಿಶೀಟರ್ ಹೈದರ್...

3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿ ಬಂಧನ

3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 24 ವರ್ಷದ ಆರೋಪಿಯನ್ನು ಬಂಧಿಸಿರುವುದಾಗಿ ಛತ್ತರ್‌ಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮಿತ್...

ಉಪ್ಪಿನಂಗಡಿ : ಚರ್ಚ್‌ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

ಉಪ್ಪಿನಂಗಡಿ : ಶಿರಾಡಿ ಗ್ರಾಮದ ಸೈಂಟ್ ಪೀಟರ್ಸ್ ಮತ್ತು ಸೈಂಟ್ ಪಾಲ್ಸ್ ಜಾಕೋಬೈಟ್ ಸಿರಿಯನ್ ಚರ್ಚ್‌ಗೆ ನುಗ್ಗಿ ಚಿನ್ನಾಭರಣ ಕಳ್ಳತನ ನಡೆದಿದೆ. ಚರ್ಚ್ ಕಚೇರಿಗೆ ನುಗ್ಗಿದ ಕಳ್ಳರು ಬೀಗ ಒಡೆದು ಒಳ ಬೀರುವಿನಲ್ಲಿಟ್ಟಿದ್ದ 12...

ಮಂಗಳೂರು: ಗಡಿಪಾರಾಗಿದ್ದ ರೌಡಿಶೀಟರ್ ಚುನಾವಣಾ ಪ್ರಚಾರ ಆರೋಪ; ಮತ್ತೆ ಗಡಿಪಾರು..!

ಬೆಳ್ತಂಗಡಿ: ಚುನಾವಣೆ ಹಿನ್ನಲೆ ಪೊಲೀಸ್ ಇಲಾಖೆ ಗಡಿಪಾರು ಮಾಡಿದ್ದ ರೌಡಿಶೀಟರ್ ಚುನಾವಣಾ ಪ್ರಚಾರ ಮಾಡಿದ್ದಾನೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಇದೀಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೌಡಿಶೀಟರ್ ಆಗಿರುವ ಕೋಡಿಕೆರೆ ಲೋಕೇಶ್ ಯಾನೆ...
error: Content is protected !!