Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಬೈಕ್‌ಗೆ ಲಾರಿ ಡಿಕ್ಕಿ; ಸವಾರ ಮೃತ್ಯು

ವಿಜಯಪುರ : ನಿಯಂತ್ರಣ ತಪ್ಪಿದ ಲಾರಿ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಬಳಿ ನಡೆದಿದೆ. ಲಾರಿ ಚಾಲಕನ ನಿಯಂತ್ರಣ...

ಬೆಳ್ತಂಗಡಿಯ ಯುವತಿ ಮಸ್ಕತ್‌ನಲ್ಲಿ ಹೃದಯಾಘಾತದಿಂದ ಮೃತ್ಯು

ಬೆಳ್ತಂಗಡಿ:‌ ಯುವತಿಯೋರ್ವರು ಮಸ್ಕತ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಬೆಳ್ತಂಗಡಿಯ ಕಕ್ಕಿಂಜೆ ನೆರಿಯ ಬಲಿಪಾಯಿ ನಿವಾಸಿ ಮೂಸೆಕುಂಞ ಅವರ ಪುತ್ರಿ ನುಸೈಬಾ(30) ಮೃತ ಯುವತಿ. ನುಸೈಬಾಗೆ ಬಿಸಿರೋಡ್ ನಿವಾಸಿ ಶಕೀಬ್ ಜೊತೆ 6 ವರ್ಷಗಳ...

ಪುತ್ತೂರು : ಮೇ 6 ಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತ...

ಪುತ್ತೂರು : ಶ್ರೀ ಮಹಾಲಿಂಗೇಶ್ವರನ ಸನ್ನಿಧಿಗೆ ಗೋರಖ್ ಪುರದ ವೀರ ಸನ್ಯಾಸಿ ಹಿಂದೂ ಹೃದಯ ಸಾಮ್ರಾಟ್ ಸಿಡಿಲ ಸಂತ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇ.6ರಂದು ಆಗಮಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಪುತ್ತೂರು...

ವಿಟ್ಲ : ಪಕ್ಷೇತರ ಅಭ್ಯರ್ಥಿ ಆರುಣ್‌ ಕುಮಾರ್‌ ಪುತ್ತಿಲರ ಬೃಹತ್ ರೋಡ್ ಶೋ

ವಿಟ್ಲ : ಪಕ್ಷೇತರ ಅಭ್ಯರ್ಥಿ ಆರುಣ್‌ ಕುಮಾರ್‌ ಪುತ್ತಿಲ ಅವರು ವಿಟ್ಲದಲ್ಲಿ ಬೃಹತ್ ರೋಡ್ ಶೋ ನಡೆಯಿತು. ಮೊದಲಿಗೆ ಅರುಣ್ ಕುಮಾರ್ ಪುತ್ತಿಲ ಅವರು ವಿವಿಧ ಧಾರ್ಮಿಕ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ...

ಕಾಸರಗೋಡು : ಸೈಬರ್ ದಾಳಿಗೆ ಮನನೊಂದು ಯುವತಿ ಆತ್ಮಹತ್ಯೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಆತ್ಮಹತ್ಯೆ

ಕಾಸರಗೋಡು: ಸೈಬರ್ ದಾಳಿಗೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿ ಕಾಸರಗೋಡಿನ ಲಾಡ್ಜ್‌ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೊಟ್ಟಾಯಂ ಕೋದನಲ್ಲೂರಿನ ಅರುಣ್ ವಿದ್ಯಾಧರನ್ (32) ಮೃತಪಟ್ಟ ಯುವಕ. ಈತ...

ಉಪ್ಪಿನಂಗಡಿ : ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ; ಎರಡು ದೋಣಿ, ಒಂದು ಹಿಟಾಚಿ ವಶಕ್ಕೆ

ಉಪ್ಪಿನಂಗಡಿ : ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮರಳುಗಾರಿಕೆಗೆ ಬಳಸಿದ ಎರಡು ದೋಣಿ ಹಾಗೂ ಒಂದು ಹಿಟಾಚಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಉಪ್ಪಿನಂಗಡಿ...

ವಿಟ್ಲ: ಪಾತ್ರತೋಟ ನಿವಾಸಿ ಶರೀಫ್ ಅನಾರೋಗ್ಯದಿಂದ ನಿಧನ

ವಿಟ್ಲ : ಕೆಲಿಂಜ ನಿವಾಸಿ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಕೆಲಿಂಜ ಪಾತ್ರತೋಟ ನಿವಾಸಿ ಶರೀಫ್ (34)ಮೃತರು. ಶರೀಫ್ ಕಳೆದ ಕೆಲ ವರ್ಷಗಳಿಂದ ಎರಡೂ ಕಿಡ್ನಿ ವೈಫಲ್ಯವಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ...

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಜೋಳದ ಆರೋಗ್ಯಕರ ಅಬೆನಿಫಿಟ್ಸ್

ಮಳೆಗಾಲದಲ್ಲಿ ಬಿಸಿಬಿಸಿ ತಿನ್ನುವ ಬಯಕೆಯಾಗುತ್ತದೆ. ಮಳೆಯಲ್ಲಿ ತಕ್ಷಣ ನೆನಪಿಗೆ ಬರೋದು ಜೋಳ. ಹುಳಿ-ಖಾರ ಮಿಶ್ರಿತ ಜೋಳ ತಿನ್ನುವುಸು ಬಾಯಿಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು.ಜೋಳ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಜೀರ್ಣಕ್ರಿಯೆ ಸಮಸ್ಯೆ ಹೊಂದಿರುವವರು...

ಬಂಟ್ವಾಳ : ಅಕ್ರಮ ಗೋ ಸಾಗಾಟ ಮಾಡಿದ ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಟೆಂಪೋ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ವಧೆ ಮಾಡಲು ಸಾಗಾಟ ಮಾಡುತ್ತಿದ್ದ ದನ, ಹಾಗೂ ಕರುವೊಂದನ್ನು ವಶಕ್ಕೆ ಪಡೆದುಕೊಂಡು,ಅವುಗಳನ್ನು ಬಂಟ್ವಾಳ ನಗರ ಪೊಲೀಸರು ರಕ್ಷಿಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪುದು ಗ್ರಾಮದ ಬಶೀರ್ ಕೆ...

ಕಾರು-ಬಸ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಮೃತ್ಯು

ಕಾರು ಹಾಗೂ ಕೆಎಸ್‍ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಹಪುರ ತಾಲೂಕಿನ ಮದ್ದರಕಿ ಬಳಿಯ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಅಪಘಾತದಲ್ಲಿ ಬಸ್ಸಿನಲ್ಲಿದ್ದ...
error: Content is protected !!