Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ಆರಿಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಸೆರೆ; ಬಂಧಿತರ ಸಂಖ್ಯೆ 11ಕ್ಕೆ ಏರಿಕೆ

ಉಳ್ಳಾಲ, ತೊಕ್ಕೊಟ್ಟು ಫೈ ಓವರನ್ ನಲ್ಲಿ ಇತ್ತೀಚೆಗೆ ನಡೆದ ರೌಡಿ ಶೀಟರ್ ಆರಿಫ್ ಹುಸೇನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ಸುಹೈಲ್ ಅಲಿಯಾಸ್ ಚಿಯಾ(24) ಬಂಧಿತ...

ಪುತ್ತೂರು: ಕಾಲೇಜು ವಿದ್ಯಾರ್ಥಿಗೆ ಹಲ್ಲೆ: ಪ್ರಕರಣ ದಾಖಲು

ಪುತ್ತೂರು: ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರು ಕಸಬಾ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಅವರು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಏಪ್ರಿಲ್ 22ರಂದು...

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ !

ಬೆಂಗಳೂರು: ಚಿನ್ನ ಖರೀದಿಗೆ ಹೋಗಿದ್ದವರಿಂದ ಕೋಟಿ ಕೋಟಿ ಹಣ ಪಡೆದು ಚಿನ್ನವನ್ನೂ ಕೊಡದೇ, ಹಣವೂ ಹಿಂತಿರುಗಿಸದೇ ಎಂಪಿ ಚಿನ್ನದ ಮಳಿಗೆಯ ಮಾಲೀಕ ಇಂದರ್ ಚಂದ್ ಮಹಿಳೆಯ ಜೊತೆ ಸೇರಿ ಹಣ ಲಪಟಾಯಿಸಿರೋ ಘಟನೆ...

ವಿಟ್ಲ: ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಟ್ಲ: ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. HR ಹಾಗೂ CEO ಸೇರಿ ಒಟ್ಟು 2 ಹುದ್ದೆಗಳು ಖಾಲಿ ಇದೆ. ಅಭ್ಯರ್ಥಿಗಳು MBA ಶಿಕ್ಷಣ ಹೊಂದಿರಬೇಕು. 35 ವರ್ಷದ ಒಳಗಿನ ಆಸಕ್ತ...

ಮತದಾನದ ಹೊತ್ತಲ್ಲೇ ಬಂಗಾಳದಲ್ಲಿ ಕಚ್ಚಾ ಬಾಂಬ್ ದಾಳಿ; ಹಲವರಿಗೆ ಗಾಯ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು ನಡೆದಿದೆ. ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ದಾಳಿ ನಡೆಸಿದ್ದಾರೆ....

ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

ಬಳ್ಳಾರಿ: ಹೋಟೆಲ್‌ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ನಡೆದಿದೆ. ತೆಕ್ಕಲಕೋಟೆಯ ಈರಣ್ಣ ಎನ್ನುವವರಿಗೆ ಸೇರಿದ ಹೋಟೆಲ್‌ನಲ್ಲಿ ತಡರಾತ್ರಿ 2...

ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಕರ್ತವ್ಯಕ್ಕೆ ಅಡ್ಡಿ

ದಲಿತ ಸಂಘಟನೆಯ ಮುಖ್ಯಸ್ಥರಾದ ಬಿ.ಕೆ. ಸೇಸಪ್ಪ ಬೆದ್ರಕಾಡು ನೇತೃತ್ವದಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಮತ್ತು ಸಿಬ್ಬಂದಿ ವರ್ಗದವರು ಕಳೆದ 24 ವರ್ಷಗಳಿಂದ ಕೆಲಸ ಮಾಡುತ್ತಿದ್ದ ದಲಿತ...

ಬೆಳಗಾವಿ :ನೀರಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿಯೂ ನೀರು ಪಾಲು

ಬೆಳಗಾವಿ : ನೀರಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿಯೂ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಾವನ್ನಪ್ಪಿದ ತಾಯಿ, ಮಗನನ್ನು ಲಕ್ಷ್ಮಿ ಕುಠೋಳಿ (27) ಹಾಗೂ ಸುಪ್ರೀತ್ ಕುಠೋಳಿ(10) ಎಂದು ಗುರುತಿಸಲಾಗಿದೆ....

ಕಸ ಹಾಕಿ ಬರೋದಾಗಿ ಹೇಳಿ ಪ್ರಿಯಕರನ ಜತೆ ವಿವಾಹಿತ ಮಹಿಳೆ ಪರಾರಿ!

ಬೆಂಗಳೂರು: ಕಸ ಹಾಕಿ ಬರೋದಾಗಿ ಮನೆಯಿಂದ ಹೊರಗೆ ಬಂದ ಮಹಿಳೆ ಪ್ರಿಯಕರನ ಜೊತೆ ಪರಾರಿಯಾಗಿದ್ದಾರೆ. ಇತ್ತ ಗಂಡ ಎರಡು ಮಕ್ಕಳನ್ನು ಬಿಟ್ಟು ತನ್ನ ಪತ್ನಿ ಪರ ಪುರುಷನ ಜೊತೆ ಓಡಿ ಹೋಗಿದ್ದಾಳೆಂದು ದೂರು...

ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಪಿಎಸ್‌ಐ

ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಹಾಗೂ ಪೇದೆ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನು ಕೆರೂರು ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್...
error: Content is protected !!