Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಮದ್ಯ ಪ್ರಿಯರಿಗೆ ಶಾಕಿಂಗ್‌ ನ್ಯೂಸ್‌; ರಾಜ್ಯದಲ್ಲಿ 3 ದಿನ ಮದ್ಯ ನಿಷೇಧ..!!

ರಾಜ್ಯ ವಿಧಾನಸಭಾ ಚುನಾವಣೆ ನಡೆಯುವ ಹಿನ್ನಲೆ ರಾಜ್ಯದಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯ ಮಾರಾಟ ಹಾಗೂ ಸಾಗಾಟದ ಮೇಲೆ ನಿರ್ಬಂಧ ಹೇರಲಾಗಿದೆ. ಮೇ 8ರ ಮಧ್ಯರಾತ್ರಿಯಿಂದ ಮೇ10 ರ...

ಪೆರುವಾಯಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ನಾನು ಶಾಸಕನಾದರೆ ಪಕ್ಷ ಬೇಧವಿಲ್ಲದೆ ಎಲ್ಲರಿಗೂ ನೆರವು ನೀಡುತ್ತೇನೆ: ಅಶೋಕ್ ಕುಮಾರ್ ರೈ ಪುತ್ತೂರು ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪೆರುವಾಯಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಈ...

20ರ ಹರೆಯದ ಯುವಕನಿಗೆ ಆಂಟಿ ಜೊತೆ ಲವ್; ಗದ್ದೆಯಲ್ಲಿ ಇಬ್ಬರ ಶವಗಳೂ ಪತ್ತೆ..!!

ಗಂಡನಿಂದ ದೂರವಾಗಿ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ, ಯುವಕನ ಜೊತೆ ಬರ್ಬರವಾಗಿ ಕೊಲೆಯಾದ ಘಟನೆ ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಕೊಲೆಯಾದವರನ್ನು ಆದಿಲಾಬಾದ್ ಪಟ್ಟಣದ ಭುಕ್ತಾಪುರದ ರೆಹಮಾನ್ (20) ಮತ್ತು ಕೆಆರ್‌ಕೆ ನಗರದ ಅಶ್ವಿನಿ...

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡನ ಸಂಚರಿಸುತ್ತಿದ್ದ ಕಾರಿನ ಮೇಲೆ ಕಲ್ಲೆಸೆತ..!!

ಬೆಳ್ತಂಗಡಿ: ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಸಂಚರಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಬಾರ್‌& ರೆಸ್ಟೋರೆಂಟ್ ಮಾಲೀಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯೂತ್...

ಪುತ್ತೂರು : ಜೆಡಿಎಸ್ ಪಕ್ಷ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ..!

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್‍ ರೈ ಕೋಡಿಂಬಾಡಿರವರ ನೇತೃತ್ವದಲ್ಲಿ ಪೆರ್ನೆಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಜೆಡಿಎಸ್ ಪಕ್ಷ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸಾಗಿದ್ದಾರೆ. ಜೆಡಿಎಸ್ ಸೇರ್ಪಡೆಗೊಂಡಿದ್ದ ಕಾಂಗ್ರೆಸ್...

ಉಚಿತ ಗ್ಯಾಸ್, ನಂದಿನಿ ಹಾಲು ಸೇರಿದಂತೆ 16 ಭರವಸೆಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ...

ಮುಳಿಯದಲ್ಲಿ ಕಾಂಗ್ರೇಸ್ ಪಕ್ಷದ ಚುನಾವಣಾ ಪ್ರಚಾರ ಸಭೆ

ವಿವಿಧ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಅಳಿಕೆ: ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಅಳಿಕೆ ಗ್ರಾಮದ ಮುಳಿಯದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಅಶೋಕ್ ಕುಮಾರ್ ರೈ ಕಳೆದ...

ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

ಕಲಬುರಗಿ: ಕೆಲಸದ ಒತ್ತಡ ತಾಳಲಾರದೆ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ವಿಶ್ವ ವಿದ್ಯಾಲಯದ ಹಳೆ ಗೋಡಾನ್ ಹತ್ತಿರ ನಡೆದಿದೆ. ಜೋತಿ ಬಾ ಫುಲೆ ಬಡಾವಣೆಯ ನಿವಾಸಿ ಶಶಿಕಾಂತ್ ನಾಗೇಂದ್ರ ಕಟ್ಟಿಮನಿ...

ಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿ ನೇಣಿಗೆ ಶರಣು; ಗೋಡೆಬರಹ ಹಾಗೂ ಡೆತ್ ನೋಟ್ ಪತ್ತೆ..!!

ಶಿವಮೊಗ್ಗ ನಗರದ ಚನ್ನಗಿರಿ ರಸ್ತೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಡೆತ್ ನೋಟ್ ಮತ್ತು ಗೋಡೆ ಬರಹಗಳು ಪತ್ತೆಯಾಗಿದ್ದು, ಪೋಷಕರು ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ. ಮೆಡಿಕಲ್...

ಸುಳ್ಯ : ನೀರಿನಲ್ಲಿ ಮುಳುಗಿ ವ್ಯಕ್ತಿ ಮೃತ್ಯು

ಸುಳ್ಯ : ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ವ್ಯಕ್ತಿಯೊಬ್ಬರು ಬೆಳಗ್ಗೆ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ತೆರಳಿದ್ದು ಸಂಜೆಯ ವೇಳೆಗೆ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಆರಂಭವೂರು ಮಾಜಿಗುಂಡಿ ನಿವಾಸಿ ನಿವೃತ...
error: Content is protected !!