Tag: vtv
ಉಳ್ಳಾಲ : ಮಾವಿನ ಮರದಿಂದ ಬಿದ್ದು ವ್ಯಕ್ತಿ ಸಾವು..!
ಉಳ್ಳಾಲ : ಮರದಿಂದ ಬಿದ್ದು ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲದ ಅಬ್ಬಕ್ಕ ವೃತ್ತದ ಬಳಿಯ ಬೀಚ್ ರಸ್ತೆಯಲ್ಲಿ ನಡೆದಿದೆ.
ಉಳ್ಳಾಲ ಮೊಗವೀರ ಪಟ್ಣ ನಿವಾಸಿ ನಿತಿನ್ ಸುವರ್ಣ(37) ಮೃತಪಟ್ಟ ವ್ಯಕ್ತಿ. ವಿವಾಹಿತರಾಗಿರುವ ನಿತಿನ್...
ವಿಟ್ಲಮುಡ್ನೂರು ಬಿಜೆಪಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ
ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಆಶೀರ್ವಾದ ಪಡೆದ ಆಶಕ್ಕ
ವಿಟ್ಲಮುಡ್ನೂರು ಗ್ರಾಮದ ಕುಂಡಡ್ಕ ಕೇಂದ್ರ ಭಾಗದಲ್ಲಿ ಇಂದು ಮುಂಜಾನೆ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಭೇಟಿ ನೀಡಿದರು.
ಹಿಂದೂ ಹೃದಯ...
ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ ‘ಬೇರ’ ಸಿನಿಮಾದ ಟೀಸರ್
ಎಸ್‌ಎಲ್‌ವಿ ಕಲರ್ಸ್ ಲಾಂಛನದಲ್ಲಿ ‘ಬೇರ’ ಸಿನಿಮಾ
ಕೋಸ್ಟಲ್‌ವುಡ್‌ನ ಅಪ್ಪಟ ಪ್ರತಿಭೆಗಳು ಸ್ಯಾಂಡಲ್‌ವುಡ್‌ಗೆ ಅತ್ಯುತ್ತಮ ಚಿತ್ರಗಳನ್ನು ನೀಡುತ್ತಿರುವ ಪಾಸಿಟಿವ್ ಟ್ರೆಂಡ್ ಶುರುವಾಗಿದೆ. ಕನ್ನಡ ಚಿತ್ರರಂಗದಲ್ಲಿ 100 ದಿನಗಳಿಗಿಂತಲೂ ಹೆಚ್ಚು ಪ್ರದರ್ಶನ ಕಂಡು ಸೂಪರ್ ಹಿಟ್ ಸಿನಿಮಾಗಳ...
ಬೆಳ್ತಂಗಡಿ : ಮನೆಯ ಮಹಡಿಯಿಂದ ಬಿದ್ದು ಯುವಕ ಸಾವು
ಬೆಳ್ತಂಗಡಿ : ಕೆಲಸ ಮಾಡುತ್ತಿದ್ದ ಮನೆಯ ಮಹಡಿಯಿಂದ ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಎಂಬಲ್ಲಿ ನಡೆದಿದೆ. ಮೃತರನ್ನು ಕುಕ್ಕಾವು ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ...
ಉಡುಪಿ: ಸೈಕಲ್‌ಗೆ ಕಾರು ಡಿಕ್ಕಿ; ಸವಾರ ಮೃತ್ಯು
ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೈಕಲ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಸಾಲಿಗ್ರಾಮ ಡಿವೈನ್ ಪಾರ್ಕ್ ಎದುರುಗಡೆ ನಡೆದಿದೆ.
ಸೈಕಲ್...
ಬೈಂದೂರು: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು
ಬೈಂದೂರು: ಯುವಕನೊಬ್ಬ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಂದೀಪನ್ ಶಾಲೆಯ ಬಳಿ ನಡೆದಿದೆ. ಪಾರ್ವತಿ ಅವರ ಪುತ್ರ ಕರುಣಾಕರ...
ಅಡುಗೆಯಲ್ಲಿ ಮೆಂತೆ ಬಳಸುವುದರಿಂದ ಎಷ್ಟೆಲ್ಲಾ ಲಾಭ ಇದೆ ಗೊತ್ತಾ..?
ಎಲ್ಲರ ಅಡುಗೆ ಮನೆಯಲ್ಲಿ ಮೆಂತೆ ಇದ್ದೇ ಇರುತ್ತದೆ. ಅದರೆ ಇದರ ಬಹೂಪಯೋಗಗಳ ಬಗ್ಗೆ ನಿಮಗೆ ಗೊತ್ತೇ?ಮಲಬದ್ಧತೆಯಿಂದ ಬಳಲುತ್ತಿರುವವರಿಗೆ ಮೆಂತೆ ಕಾಳು ...
ಉಡುಪಿ: ವ್ಯಕ್ತಿಯೊಬ್ಬರ ಮೃತ ದೇಹ ಬಾವಿಯಲ್ಲಿ ಪತ್ತೆ
ಉಡುಪಿ: ವ್ಯಕ್ತಿಯೊಬ್ಬರ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದ್ದು, ಉಡುಪಿ ನಗರದ ಇಂದ್ರಾಳಿ ರೈಲು ನಿಲ್ದಾಣ ಬಳಿ ನಡೆದಿದೆ.ರೈಲ್ವೆ ಸಿಬ್ಬಂದಿ ನಿತ್ಯಾನಂದ ಶೆಟ್ಟಿಗಾರ್ (47) ಎಂದು ಗುರುತಿಸಲಾಗಿದೆ.
ರೈಲ್ವೆ ಪೊಲೀಸ್, ಉಡುಪಿ ನಗರ ಪೋಲಿಸ್ ಠಾಣೆ...
ವಿಟ್ಲ: ಶ್ರೀ ವೆಂಕಟೇಶ್ವರ ಪ್ರೊಸೆಸರ್ ಗೇರು ಬೀಜ ಫ್ಯಾಕ್ಟರಿಗೆ ಆಶಾ ತಿಮ್ಮಪ್ಪ ಗೌಡ ಭೇಟಿ...
ವಿಟ್ಲ: ಶ್ರೀ ವೆಂಕಟೇಶ್ವರ ಪ್ರೊಸೆಸರ್ ವಿಟ್ಲ ಗೇರು ಬೀಜ ಫ್ಯಾಕ್ಟರಿಗೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಭೇಟಿ ನೀಡಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಯುವ ನಾಯಕರಾದ ಕಿಶೋರ್ ಬೊಟ್ಯಾಡಿ, ರವಿಚಂದ್ರ...
ಕೆಯ್ಯೂರು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ
ಮುಕ್ವೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿ
ಪುತ್ತೂರು: ಕೆಯ್ಯೂರು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೊಕ್ ಕುಮಾರ್ ರೈ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.
ಬಳಿಕ ಮುಕ್ವೆ...
















