Tag: vtv
ಪುತ್ತೂರು: ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನ ಬೆಳ್ಳಿಪ್ಪಾಡಿಯಲ್ಲಿ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ,...
ಪುತ್ತೂರು: ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನ ಬೆಳ್ಳಿಪ್ಪಾಡಿಯಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವವು ಎ 29 ರಿಂದ ಮೇ 07ರವರೆಗೆ ನಡೆಯಲಿದೆ .
ಈ ಪ್ರಯುಕ್ತ ಎ.29ರಂದು ಬೆಳಿಗ್ಗೆ9.30ಕ್ಕೆ...
ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು...
ಮೇ 6ರಂದು ಕರಾವಳಿಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ..!
ಮಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇ 6ರಂದು ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ,
ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಯೋಗಿ ಮಿಂಚಿನ ಸಂಚಾರ...
ವಿಟ್ಲ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ವಿಟ್ಲ ಘಟಕದ ತೃತೀಯ ವಾರ್ಷಿಕೋತ್ಸವದ...
ವಿಟ್ಲ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ವಿಟ್ಲ ಘಟಕ ಇದರ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃತ ಕ್ಷೇತ್ರ ಪಾವಂಜೆ, ಇವರಿಂದ...
ಕಾರು ಹತ್ತುವ ವೇಳೆ ಕುಸಿದು ಬಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ..!!
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಶನಿವಾರ ನಡೆದಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ....
ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ..!
ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಗುಜರಾತ್ ಮೂಲದ ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ.ಭಾಸ್ಕರ್...
ಉಪ್ಪಿನಂಗಡಿ: ತವರು ಮನೆಗೆ ಬಂದಿದ್ದ ವಿವಾಹಿತ ಮಹಿಳೆ ನಾಪತ್ತೆ
ಉಪ್ಪಿನಂಗಡಿ: ತವರು ಮನೆಗೆ ಬಂದಿದ್ದ ವಿವಾಹಿತ ಮಹಿಳೆ ನಾಪತ್ತೆಯಾದ ಘಟನೆ ನಡೆದಿದೆ. ಉಪ್ಪಿನಂಗಡಿ ಸಮೀಪದ ಬಿಳಿಯೂರು ಗ್ರಾಮದ ಕಾನ ಮನೆ ನಿವಾಸಿ ಶ್ವೇತಾ (24) ನಾಪತ್ತೆಯಾದ ಮಹಿಳೆ.
ಈ ಬಗ್ಗೆ ಮಹಿಳೆಯ ತಂದೆ ಅಣ್ಣು...
ವಿಟ್ಲ: ಕಾಂಗ್ರೆಸ್ ಕೇಪು ವಲಯ ಕಾರ್ಯದರ್ಶಿ ಧನಂಜಯ ಸೇರಿದಂತೆ ಹಲವಾರು ಕೈ ಕಾರ್ಯಕರ್ತರು ಬಿಜೆಪಿಗೆ...
ವಿಟ್ಲ: ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದ ಹಲವಾರು ಮಂದಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇಪು ಬಿಜೆಪಿ ಶಕ್ತಿ ಕೇಂದ್ರದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಕೇಪು ವಲಯ ಕಾರ್ಯದರ್ಶಿ ಧನಂಜಯ ಹಾಗೂ ಕಾಂಗ್ರೆಸ್ ಕಾರ್ಯಕರ್ತರಾದ ರವಿ...
ಬೆಳ್ತಂಗಡಿ: ಕಾಲೇಜಿನ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು..!!
ಬೆಳ್ತಂಗಡಿ: ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್ಗೆ ಬಂದಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆಬೆಳ್ತಂಗಡಿ ತಾಲೂಕಿನ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ವಿದ್ಯಾನಗರ ಎರಡನೇ ಅಡ್ಡ ರಸ್ತೆಯ ನಿವಾಸಿ ಸನಾವುಲ್ಲ ಮತ್ತು...
ಪುತ್ತೂರು: ಹರಿವೆ ಸೊಪ್ಪು ಪದಾರ್ಥ ಸೇವಿಸಿ ಮೂವರು ಅಸ್ವಸ್ಥ
ಪುತ್ತೂರು: ಹರಿವೆ ಸೊಪ್ಪು ಪದಾರ್ಥ ಸೇವಿಸಿ ಮೂವರು ಅಸ್ವಸ್ಥಗೊಂಡ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೈಲಾಜೆ ಎಂಬಲ್ಲಿ ನಡೆದಿದೆ. ಅಸ್ವಸ್ಥಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಕೊರಗಪ್ಪ ಗೌಡ ಹಾಗೂ...
















