Tag: vtv
ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ...
ನವದೆಹಲಿ: ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಸೂಚಿಸಿದೆ.
ದ್ವೇಷ ಭಾಷಣಕ್ಕೆ ಸಂಬಂಧಿಸಿದ ಸಲ್ಲಿಕೆಯಾದ ಎಲ್ಲಾ ಅರ್ಜಿಗಳ ವಿಚಾರಣೆ ನ್ಯಾ. ಕೆಎಂ...
ಖಿನ್ನತೆಯಿಂದ ಹೊರಬರಲು ಪ್ರಯತ್ನಿಸುತ್ತಿದ್ದೀರಾ? ಈ ಮನೆಮದ್ದು ನಿಮ್ಮೆಲ್ಲಾ ಸಮಸ್ಯೆಗೆ ರಾಮಬಾಣ
ಖಿನ್ನತೆ ಜನರನ್ನು ಕಾಡುವ ಸಾಮಾನ್ಯ ಸಮಸ್ಯೆಗಳಲ್ಲಿ ಇದು ಕೂಡ ಒಂದು. ನಿಮಗೊತ್ತಾ ಈ ಜಗತ್ತಿನಲ್ಲಿ ಬರೋಬ್ಬರಿ 300 ಮಿಲಿಯನ್ಗಿಂತಲೂ ಅಧಿಕ ಜನ ಖಿನ್ನತೆಯಿಂದ ಬಳಲುತ್ತಿದ್ದಾರಂತೆ. ಖಿನ್ನತೆಯು ದಿನೇ ದಿನೇ ಮನುಷ್ಯನನ್ನು ಕೊಲ್ಲುತ್ತದೆ. ಅನೇಕ...
ಬೆಳ್ತಂಗಡಿ: ಚಿತ್ರದುರ್ಗದ ಬಾಲಕ ಬೆಳ್ತಂಗಡಿ ವಸತಿಗೃಹದ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣು
ಬಾಲಕನೊಬ್ಬ ವಸತಿಗೃಹದ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಪಕ್ಕದಲ್ಲಿರುವ ಸರಕಾರಿ ವಸತಿಗೃಹದಲ್ಲಿ ನಡೆದಿದೆ.
ಚಿತ್ರದುರ್ಗದಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ, ಶಿವಪ್ರಸಾದ್ (15) ಎಂಬಾತ ವಸತಿಗೃಹದ ಕೊಠಡಿಯಲ್ಲಿ...
ಹಾಡಹಗಲೇ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ವೀಡಿಯೋ ವೈರಲ್
ಕಾಲೇಜೊಂದರಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಟ್ವಿಟರ್ ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಅರುಣೇಶ್ ಯಾದವ್ ಅವರು "ಅತ್ಯಾಚಾರಿಗಳಿಗೆ ಮುಕ್ತ ಹಸ್ತ ನೀಡಿರುವುದು ನಮ್ಮ ರಾಜ್ಯದ ದುರದೃಷ್ಟಕರ...
ಪುತ್ತೂರು: ಕೆರೆಯ ಪಾಚಿ ತೆಗೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವಕ ಮೃತ್ಯು..!!
ಪುತ್ತೂರು: ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ...
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಬಕ- ಕುಳ ಗ್ರಾಮದಲ್ಲಿ ಚುನಾವಣಾ ಪ್ರಚಾರ...
ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಕುಳ ಕಬಕ ಗ್ರಾಮಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಅವರು "ಜನರು ಈ ಬಾರಿ...
ಧರ್ಮಸ್ಥಳ: ಆಕಸ್ಮಿಕವಾಗಿ ತಲೆ ಮೇಲೆ ಮರ ಬಿದ್ದು ಮಹಿಳೆ ದಾರುಣ ಸಾವು..!!
ಧರ್ಮಸ್ಥಳ: ಮರ ಕಡಿಯುತ್ತಿದ್ದ ವೇಳೆ ಮಹಿಳೆಯೋರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಸಾವಿಗೀಡಾದ ಧಾರುಣ ಘಟನೆ ಕೊಕ್ಕಡದಲ್ಲಿ ನಡೆದಿದೆ.
ಮೃತರನ್ನು ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ದಾಮೋದರ ಆಚಾರ್ಯ ಎಂಬವರ ಪತ್ನಿ ಗಾಯತ್ರಿ...
ಲಿಫ್ಟ್ ಚಾಲನೆಯಲ್ಲಿರುವಾಗ ರೋಪ್ ತುಂಡಾಗಿ ಬಿದ್ದು ಕಾರ್ಮಿಕರಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು
Swift space Elevators Mangalore ಸಂಸ್ಥೆಯ ತಾಂತ್ರಿಕ ದೋಷದಿಂದ ಸಂಭವಿಸಿದ ಅವಘಡ
ಮಂಗಳೂರು: ಲಿಫ್ಟ್ ಚಾಲನೆಯಲ್ಲಿ ರೋಪ್ ಹಾಗೂ ಚೈನ್ ಪುಲ್ಲಿ ತುಂಡಾಗಿ ಬೀಳುವ ಸಂದರ್ಭ ಯಾವುದೇ ಸುರಕ್ಷಿತ ಉಪಕರಣಗಳನ್ನು ಬಳಸದೆ ಲಿಫ್ಟ್ ಒಬ್ಬ...
ಬಂಟ್ವಾಳ: ಕಾರು-ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು, ಸಹಸವಾರ ಗಂಭೀರ
ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಮೃತಪಟ್ಟು,ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.
ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು,...
ಕಡಬ : ಅಸ್ವಸ್ಥಗೊಂಡಿದ್ದ ಕಾಡಾನೆಯ ಮೃತದೇಹ ಹೊಳೆನೀರಿನಲ್ಲಿ ಪತ್ತೆ
ಕಡಬ : ಕೊಂಬಾರು ಗ್ರಾಮದ ಬಗ್ಪುಣಿ ಎಂಬಲ್ಲಿ ಹೊಳೆ ನೀರಿನಲ್ಲಿ ಕಾಣಿಸಿಕೊಂಡಿದ್ದ ಅಸ್ವಸ್ಥ ಕಾಡಾನೆಯ ಮೃತದೇಹ ಪತ್ತೆಯಾಗಿದೆ.
ಕೆಲ ದಿನಗಳಿಂದ ಸುಬ್ರಹ್ಮಣ್ಯ-ಗುಂಡ್ಯ ಹೆದ್ದಾರಿಯ ಚೇರು, ಎರ್ಮಾಯಿಲು ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದ್ದ ಈ ಗಂಡು ಕಾಡಾನೆ ಎ.27ರಂದು...
















