Sunday, November 1, 2026
spot_imgspot_img
spot_imgspot_img
Home Tags Vtv

Tag: vtv

ರಾಯಚೂರು: ಬಿಸಿಲಿನ ಅಬ್ಬರಕ್ಕೆ ತತ್ತರಿಸಿದ ಶ್ವಾನದಳಕ್ಕೆ ಕೂಲರ್ ವ್ಯವಸ್ಥೆ!

ರಾಯಚೂರು: ಜಿಲ್ಲೆಯಲ್ಲಿ ಬೇಸಿಗೆಯ ಬಿರು ಬಿಸಿಲಿಗೆ ಮನುಷ್ಯರು ಮಾತ್ರವಲ್ಲದೇ ಪೊಲೀಸ್ ಇಲಾಖೆಯ ಶ್ವಾನದಳ ಸಹ ತತ್ತರಿಸಿದ್ದು, ಹೀಗಾಗಿ ಪೊಲೀಸ್ ಅಧಿಕಾರಿಗಳು ಶ್ವಾನದಳದ ಐದು ನಾಯಿಗಳಿಗೆ ಪ್ರತ್ಯೇಕ ಕೂಲರ್‌ಗಳ ವ್ಯವಸ್ಥೆ ಮಾಡಿದ್ದಾರೆ. ಪ್ರತಿನಿತ್ಯ ಅಧಿಕ ತಾಪಮಾನ...

ಕಾಪು: ಸ್ಕೂಟಿ ಹಿಂಬದಿಗೆ ಬಸ್ ಢಿಕ್ಕಿ; ಬಾಲಕಿ ಸಾವು

ಉಡುಪಿ : ಉಡುಪಿ ಜಿಲ್ಲೆಯ ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಸಂಚರಿಸುತ್ತಿದ್ದ...

ದೆಹಲಿ ಶಾಲೆಗಳಲ್ಲಿ ಗಂಟೆಗೊಮ್ಮೆ ವಾಟರ್ ಬೆಲ್, ಹೊರಾಂಗಣದಲ್ಲಿ ಪ್ರಾರ್ಥನೆಗೆ ಬ್ರೇಕ್

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಹೆಚ್ಚುತ್ತಿರುವ ಬಿಸಿಲು ಹಾಗೂ ಹೀಟ್‌ವೇವ್‌ನಿಂದಾಗಿ ದೆಹಲಿ ಶಾಲೆಗಳಲ್ಲಿ ಪ್ರತಿ ಗಂಟೆಗೊಮ್ಮೆ ನೀರಿನ ಬ್ರೇಕ್ ಹಾಗೂ ಬೆಳಗಿನ ಜಾವ ಹೊರಾಂಗಣದಲ್ಲಿ ಪ್ರಾರ್ಥನೆ ಮಾಡುವುದನ್ನು ರದ್ದುಗೊಳಿಸಿದೆ. ವಿದ್ಯಾರ್ಥಿಗಳು ಹೆಚ್ಚಾಗಿ ಬಿಸಿಲಿನಲ್ಲಿರುವುದನ್ನು ತಪ್ಪಿಸಲು ಶಿಕ್ಷಣ ಇಲಾಖೆ...

ಬೆಳಗಾವಿ: ನೈಟಿ ಹಾಕಿದ್ದಕ್ಕೆ ಹೆಂಡತಿಗೆ ಬೆಂಕಿ ಹಚ್ಚಿದ ಗಂಡ!

ಬೆಳಗಾವಿ: ನೈಟಿ ಹಾಕಿದ್ದಕ್ಕೆ ಗಂಡ ತನ್ನ ಹೆಂಡತಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ನಂದಗಡದಲ್ಲಿ ನಡೆದಿದೆ. ಕೃಷ್ಣಾಜಿ ಪಾಟೀಲ್ ಪತ್ನಿಗೆ ಬೆಂಕಿ ಇಟ್ಟ ಭೂಪ. ಘಟನೆಯಲ್ಲಿ ಪತ್ನಿ ಮಂಜುಳಾ ಪಾಟೀಲ್‌ಗೆ ಗಂಭೀರ...

ರಾಯಚೂರಿನಲ್ಲಿ ಸಿಡಿಲು ಬಡಿದು ರೈತ ಮಹಿಳೆ ಸಾವು – ತೆಂಗಿನ ಮರ ಸುಟ್ಟು ಭಸ್ಮ

ರಾಯಚೂರು: ಜಿಲ್ಲೆಯ ಹಲವೆಡೆ ಗುಡುಗು ಸಿಡಿಲು ಮಿಂಚು ಸಹಿತ ಜೋರು ಮಳೆಯಾಗಿದ್ದು ಲಿಂಗಸೂಗೂರು ತಾಲೂಕಿನ ಯರಜಂತಿ ಬಳಿ ಬಸವನ ಬಗಡಿ ದೊಡ್ಡಿಯಲ್ಲಿ ಸಿಡಿಲು ಬಡಿದು ರೈತ ಮಹಿಳೆ ಸಾವನ್ನಪ್ಪಿದ್ದಾರೆ. 40 ವರ್ಷದ ದುರುಗಮ್ಮ ಸಿಡಿಲಿಗೆ...

ಬೆಳಗಾವಿ: ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು..!

ಬೆಳಗಾವಿ: ಬಿಸಿಲಿನ ತಾಪ ತಾಳಲಾರದೆ ಬೆಳಗಾವಿ ಜಿಲ್ಲೆಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ವೆಂಕಟೇಶ್ ಬಳ್ಳಾರಿ(35) ಮೃತರು. ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಯಾಗಿ ಕೆಲಸ...

ಆ್ಯಪಲ್ ಸಂಸ್ಥೆಯ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ

ಕ್ಯಾಲಿಫೋರ್ನಿಯಾ: ಜಾಗತಿಕ ತಂತ್ರಜ್ಞಾನ ದಿಗ್ಗಜ ಸಂಸ್ಥೆಯಾದ ಆ್ಯಪಲ್ ತನ್ನ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದ್ದು, ದೀರ್ಘಕಾಲ ಸಿಇಒ ಆಗಿದ್ದ ಟಿಮ್ ಕುಕ್ ಸ್ಥಾನತ್ಯಾಗ ಮಾಡುತ್ತಿದ್ದಾರೆ. ಅವರ ಜಾಗಕ್ಕೆ ಹಾರ್ಡ್‌ವೇರ್ ಎಂಜಿನಿಯರಿಂಗ್ ಮುಖ್ಯಸ್ಥರಾಗಿದ್ದ ಜಾನ್...

ಬಂಟ್ವಾಳ : ವಾಕಿಂಗ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೆಎಸ್‌ಆರ್‌ಟಿಸಿ ಚಾಲಕ ಸಾವು

ಬಂಟ್ವಾಳ : ವಾಕಿಂಗ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೆಎಸ್‌ಆರ್‌ಟಿಸಿ ಚಾಲಕರೊಬ್ಬರು ಸಾವನ್ನಪ್ಪಿದ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾಡ್ಲೆ ಪಟೇಲ್ ಮೃತಪಟ್ಟವರು. ಲಾಡ್ಲೆ ಪಟೇಲ್ ಸುಮಾರು 16 ವರ್ಷಗಳಿಂದ...

ಬೆಳಗಾವಿ: ಭೀಕರ ರಸ್ತೆ ಅಪಘಾತ; ಇಬ್ಬರು ಮೃತ್ಯು

ಬೆಳಗಾವಿ: ನಗರದ ಯಡಿಯೂರಪ್ಪ ಮಾರ್ಗದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸೊರಬ...

ಲಕ್ನೋ: ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

ಲಕ್ನೋ: ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲು ನಿರಾಕರಿಸಿದ ಬಾಲಕಿಯನ್ನು ತಂದೆ ಬರ್ಬರವಾಗಿ ಹತ್ಯೆ ಮಾಡಿ, ಗುರುತು ಮರೆಮಾಚಲು ಮುಖಕ್ಕೆ ಆ್ಯಸಿಡ್‌ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ, ಹದಿಹರೆಯದ ಹುಡುಗಿ...
error: Content is protected !!