Tag: vtv
ವಿಟ್ಲ: ನಾನು ಏನೇ ಮಾತಾಡಿದರು ಬಿಜೆಪಿಯವರು ತಿರುಚಿ ಅಪಪ್ರಚಾರ ಮಾಡುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು...
ವಿಟ್ಲ: ಇಡ್ಕಿದು ಗ್ರಾಮದ ಉರಿಮಜಲಿನಲ್ಲಿ ನಡೆದ ಇಡ್ಕಿದು ವಲಯ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಆಕ್ರೋಶ...
ಉಳ್ಳಾಲ : ನಾಪತ್ತೆಯಾಗಿದ್ದ ಕಾರ್ ಡೀಲರ್ ಮೃತದೇಹ ಸೋಮೇಶ್ವರ ಸಮುದ್ರ ತೀರದಲ್ಲಿ ಪತ್ತೆ
ಉಳ್ಳಾಲ : ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಲ್ಲಿ ಶೂ, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾಗಿದ್ದ ಕಾರ್ ಡೀಲರ್ ವಸಂತ ಅಮೀನ್ ಮೃತದೇಹ ಉಚ್ಚಿಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ.
ಉಳ್ಳಾಲ ಧರ್ಮನಗರ ನಿವಾಸಿ ವಸಂತ್ ಅಮೀನ್(49)...
ಉಪ್ಪಿನಂಗಡಿ: ಕಾರಲ್ಲಿ ಬಂದ ಅಪರಿಚಿತರಿಂದ ಆಟೋ ಚಾಲಕನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು
ಉಪ್ಪಿನಂಗಡಿ: ಓವರ್ ಟೇಕ್ ಮಾಡುವ ವಿಚಾರದಲ್ಲಿ ಜಗಳ ನಡೆದು ಆಟೋ ರಿಕ್ಷಾ ಚಾಲಕ ಮೇಲೆ ಕೇರಳ ನೋಂದವಣೆಯ ಕಾರೊಂದರಲ್ಲಿ ಬಂದ ತಂಡ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕಡಬ ತಾಲೂಕು...
ಕಾಸರಗೋಡು: ದಂಪತಿಗಳಿದ್ದ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ-ಪತ್ನಿ ಸಾವು,ಪತಿ ಗಂಭೀರ ಸ್ಧಿತಿ
ಕಾಸರಗೋಡು: ದಂಪತಿಗಳು ಇಬ್ಬರು ಸಂಚರಿಸುತ್ತಿದ್ದ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ವಾಹನದಲ್ಲಿದ್ದ ವ್ಯಕ್ತಿ ಪರಾರಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಬಳಿ ನಡೆದಿದ್ದು , ಪತ್ನಿ ಸಾವನ್ನಪ್ಪಿ, ಪತಿ ಗಾಯಗೊಂಡದ್ದಾರೆ....
ಈ ಸಮಸ್ಯೆಗಳ ನಿವಾರಣೆಗೆ ಅಶ್ವಗಂಧ ಬಳಸಿ
ಅಶ್ವಗಂಧವನ್ನು ಆಯುರ್ವೇದ ಔಷಧಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಇದು ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ಉತ್ತೇಜಿಸುತ್ತದೆ. ಇದು ಕೊಬ್ಬಿನಾಮ್ಲ, ಆಮೈನೋ ಆಮ್ಲ , ಗ್ಲೂಕೋಸ್, ನೈಟ್ರೇಟ್ ಗಳು, ಮತ್ತು ಪೊಟ್ಯಾಶಿಯಂ ಸೇರಿದಂತೆ ಹಲವು ಅಂಶಗಳನ್ನು...
ಮೋದಿ, ಜೆ.ಪಿ. ನಡ್ಡಾ, ಅಮಿತ್ ಶಾರವರ ಸೂಚನೆಯನ್ನ ಧಿಕ್ಕರಿಸಿದವರು ಅರುಣ್ ಕುಮಾರ್ ಪುತ್ತಿಲ; ಅರುಣ್...
ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಇವತ್ತು ಅತ್ಯಂತ ಹೆಚ್ಚು ಚರ್ಚೆಯಲ್ಲಿರುವ ವಿಷಯವೇನೆಂದರೆ ಅರುಣ್ ಕುಮಾರ್ ಪುತ್ತಿಲ ರವರಿಗೆ ಬಿಜೆಪಿಯಿಂದ ಶಾಸಕ ಸ್ಥಾನಕ್ಕೆ ಸ್ಪರ್ಧೆ ಮಾಡಲು ಯಾಕೆ ಟಿಕೆಟ್ ನೀಡಿಲ್ಲ ಎಂಬುದು ಯುವ ಕಾರ್ಯಕರ್ತರಿಗೆ...
ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ,ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಹರಿಹಾಯ್ದಿದ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್ಎಸ್ಎಸ್ ಹಿರಿ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದಿದ್ದಾರೆ.
ಅರುಣ್ ಕುಮಾರ್ ಪುತ್ತಿಲ ಪ್ರವೀಣ್ ನೆಟ್ಟಾರು...
ಇಟ್ಟಿಗೆಯಿಂದ ತಂದೆಯನ್ನೇ ಕೊಲೆ ಮಾಡಿದ ಮಗ: ಕಾರಣ ಕೇಳಿದ್ರೆ ಶಾಕ್ ಆಗ್ತೀರ
ತಂದೆಯನೇ ಮಗ ಕೊಲೆ ಮಾಡಿದ್ದು, ಕೆಲವು ದಿನಗಳ ಹಿಂದೆ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರೇನಹಳ್ಳಿ ಪಿಎಸ್ ಲೇಔಟ್ನಲ್ಲಿ ನಡೆದಿದೆ.
ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ...
ಪತಿಯ ಹಿಂಸೆ ತಾಳಲಾರದೆ ತಾಯಿ, ಮಗಳು ಕೆರೆಗೆ ಬಿದ್ದು ಆತ್ಮಹತ್ಯೆ
ಪತಿಯ ಕಿರುಕುಳ ತಾಳಲಾರದೇ ಹತ್ತು ವರ್ಷದ ಮಗಳ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಕ್ಯಾತಗಾನಕೆರೆ ಗ್ರಾಮದಲ್ಲಿ ನಡೆದಿದೆ.
ಚೌಡಕ್ಕ ಮತ್ತು ಅವರ ಹತ್ತು ವರ್ಷದ ಮಗಳು...
ಕೇರಳ : ಮಾವಿನ ಹಣ್ಣನ್ನು ಕದ್ದ ಪೊಲೀಸ್ ಅಧಿಕಾರಿ ಸೇವೆಯಿಂದ ವಜಾ
ಕೇರಳ : ಮಾವಿನ ಹಣ್ಣಿನ ಬಾಕ್ಸ್ ಕದ್ದ ಕೇರಳದ ಪೋಲೀಸ್ ಗೆ ಸೇವೆಯಿಂದ ವಜಾ ಮಾಡಲಾಗಿದೆ.
ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರು ಅಂಗಡಿಯೊಂದರಿಂದ 10 ಕೆಜಿ ಮಾವಿನ ಹಣ್ಣಿನ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ಸುದ್ದಿ...
















