Tag: vtv
ಸೌದಿ ಅರೇಬಿಯಾದ ರಿಯಾದ್ ಕಾರು ಅಪಘಾತ; ಕೇರಳ ಮೂಲದ ಮಗು ಮತ್ತು ತಾಯಿ ದಾರುಣ...
ರಿಯಾದ್ : ಸೌದಿ ಅರೇಬಿಯಾದ ರಿಯಾದ್ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಕೇರಳ ಮೂಲದ ಮಗು ಮತ್ತು ತಾಯಿ ದಾರುಣ ಅಂತ್ಯ ಕಂಡಿದ್ದಾರೆ.
ಮೃತರನ್ನು ಮಲಪ್ಪುರಂ ಜಿಲ್ಲೆಯ ಮುಂಡಿಯಂಕಾವ್ನ ಉಲ್ಲಂ ಉತ್ತರದಲ್ಲಿರುವ ಚೆರಚನ್ ಮನೆಯ...
ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು….?
ತಜ್ಞರ ಪ್ರಕಾರ, ಎಲ್ಲಾ ರೀತಿಯ ಖರ್ಜೂರವು ಮಾನವನ ದೇಹಕ್ಕೆ ಬಹಳ ಪ್ರಯೋಜನಕಾರಿಯಗಿದೆ.
ರೋಗನಿರೋ‘ಕ ಶಕ್ತಿಯನ್ನು ಹೆಚ್ಚಿಸಲು ಖರ್ಜೂರ ಸೇವಿಸಬೇಕು. ನಿಮಗೆ ಶೀತ ಸಮಸ್ಯೆ ಮುಂದುವರಿದರೆ, ಒಂದು ಗ್ಲಾಸ್ ಹಾಲಿನಲ್ಲಿ ೫-೬ ಖರ್ಜೂರ ಸೇರಿಸಿ, ಐದು ಕರಿಮೆಣಸು, ಒಂದು ಏಲಕ್ಕಿ ಮತ್ತು ಒಂದು ಚಮಚ ತುಪ್ಪ ಸೇರಿಸಿ ಮತ್ತು ಅದನ್ನು ಕುದಿಸಿ. ರಾತ್ರಿಯಲ್ಲಿ ಮಲಗುವ ಮುನ್ನ ಇದನ್ನು ಕುಡಿಯುವುದರಿಂದ ಶೀತ ಮತ್ತು ನೆಗಡಿಗೆ ಪರಿಹಾರ ಸಿಗುತ್ತದೆ.
ಚಳಿಗಾಲದಲ್ಲಿ ಸಂಧಿವಾತದ ನೋವು ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಖರ್ಜೂರದ ಸೇವನೆ ಈ ನೋವಿನಿಂದ ಪರಿಹಾರವನ್ನು ನೀಡುತ್ತದೆ. ಇದಲ್ಲದೆ, ಪಾರ್ಶ್ವವಾಯು ಮತ್ತು ಎದೆ ನೋವಿನ ಸಮಸ್ಯೆಗಳನ್ನು ನಿವಾರಿಸಲು ಖರ್ಜೂರ ಸಹಕಾರಿಯಾಗಿದೆ.
ಖರ್ಜೂರದಲ್ಲಿ ಸಾಕಷ್ಟು ಪ್ರೋಟೀನ್ ಮತ್ತು ಫೈಬರ್ ಅಂಶಗಳಿವೆ. ಇದು ಮಲಬದ್ಧತೆಯ ಸಮಸ್ಯೆಗಳನ್ನು ದೂರ ಮಾಡುತ್ತದೆ. ರಾತ್ರಿಯಲ್ಲಿ ಮಲಗುವ ಮುನ್ನ ಕೆಲವು ಖರ್ಜೂರಗಳನ್ನು ನೀರಿನಲ್ಲಿ ನೆನೆಸಿ ಬೆಳಿಗ್ಗೆ ತಿನ್ನಿರಿ. ಇದರಿಂದ ಮಲಬದ್ಧತೆ ಸಮಸ್ಯೆಗೆ ಪರಿಹಾರ ಕಾಣಬಹುದು.
ರಕ್ತಹೀನತೆಯಿಂದ ಬಳಲುತ್ತಿದ್ದರೆ ನೀವು ಪ್ರತಿನಿತ್ಯ ರಾತ್ರಿ ಖರ್ಜೂರವನ್ನು ನೆನೆಸಿಟ್ಟು, ಬೆಳಿಗ್ಗೆ ಹಾಲು ಅಥವಾ ತುಪ್ಪದೊಂದಿಗೆ ತಿನ್ನುವುದು ಪ್ರಯೋಜನಕಾರಿ. ಇದಲ್ಲದೆ, ೩-೪ ಖರ್ಜೂರಗಳನ್ನು ಬಿಸಿ ನೀರಿನಲ್ಲಿ ತೊಳೆದು ಹಸುವಿನ ಹಾಲಿನೊಂದಿಗೆ ಕುದಿಸಿ, ಬೆಳಿಗ್ಗೆ ಮತ್ತು ಸಂಜೆ ಕುಡಿಯುವುದರಿಂದ ಕಡಿಮೆ ರಕ್ತದೊತ್ತಡದ ಸಮಸ್ಯೆಗೆ ಪರಿಹಾರ ಕಾಣಬಹುದು.
ಹಸಿವು ಕಡಿಮೆ ಸಮಸ್ಯೆಗಳಿದ್ದರೆ , ಹಸಿವನ್ನು ಹೆಚ್ಚಿಸಲು ನೀವು ಖರ್ಜೂರದ ತಿರುಳನ್ನು ತೆಗೆದು ಹಾಲಿನಲ್ಲಿ ಬೇಯಿಸಬೇಕು. ಇದರ ನಂತರ, ಅದನ್ನು ತಣ್ಣಗಾಗಿಸಿ ಮತ್ತು ಪುಡಿಮಾಡಿ. ಹಾಲಿನಲ್ಲಿ ಹಾಕಿ ಕುಡಿಯುವುದರಿಂದ ಹಸಿವು ಹೆಚ್ಚಾಗುತ್ತದೆ. ಹಾಗೆಯೇ ಜೀರ್ಣಕ್ರಿಯೆ ಕೂಡ ಉತ್ತಮಗೊಳ್ಳುತ್ತದೆ.
* ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.* ಮಲಬದ್ಧತೆ ಸಮಸ್ಯೆ ನಿವಾರಿಸುತ್ತದೆ.* ಮೂಳೆಗಳನ್ನು ಬಲಪಡಿಸುತ್ತದೆ.* ರಕ್ತಹೀನತೆಯನ್ನು ತಡೆಯುತ್ತದೆ.* ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.* ದೇಹಕ್ಕೆ ಕಬ್ಬಿನಾಂಶ ಒದಗಿಸುತ್ತದೆ.* ದೊಡ್ಡ ಕರುಳಿನ ಸಮಸ್ಯೆ ಕಡಿಮೆ ಮಾಡುತ್ತದೆ.
ನಾಮಪತ್ರದಲ್ಲಿ ಮೊದಲ ಸ್ಥಾನ ಪಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ
ಪುತ್ತೂರು: ಅಶೋಕ್ ಕುಮಾರ್ ರೈ ಹೆಸರೇ ಗೆಲುವಿನ ಸೂಚನೆಯನ್ನು ತೋರ್ಪಡಿಸಿದೆ.
ನಾಮಪತ್ರ ಹಿಂದೆಗೆದುಕೊಳ್ಳಲು ಸೋಮವಾರ ಕೊನೆ ದಿನವಾಗಿತ್ತು. ನಾಮಪತ್ರ ವಾಪಾಸ್ ಬಳಿಕ ಸಹಾಯಕ ಆಯುಕ್ತರ ಕಚೇರಿ ಹೊರಗಿನ ನೊಟೀಸ್ ಬೋರ್ಡಿನಲ್ಲಿ ನಾಮಪತ್ರ ಅಂತಿಮ ಪಟ್ಟಿಯನ್ನು...
ಕಾಸರಗೋಡು: ಗೋವಾಕ್ಕೆ ತೆರಳುತ್ತಿದ್ದ ಯುವಕ ರೈಲಿನಿಂದ ಎಸೆಯಲ್ಪಟ್ಟು ಮೃತ್ಯು
ಕಾಸರಗೋಡು: ಸ್ನೇಹಿತನ ಜೊತೆ ಗೋವಾಕ್ಕೆ ತೆರಳುತ್ತಿದ್ದು, ಈ ವೇಳೆ ಯುವಕನೊಬ್ಬ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಉಪ್ಪಳ ಪೆರಿಂಗಡಿಯಲ್ಲಿ ನಡೆದಿದೆ. ಪಾಲಕ್ಕಾಡ್ ನ ನಿವಾಸಿ ಸಾಬೀರ್(32) ಮೃತ ಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಗೋವಾಕ್ಕೆ ತಲಪಿದಾಗ...
ಮಂಗಳೂರು: ಅಪರಿಚಿತ ವ್ಯಕ್ತಿಯ ಶವ ಪತ್ತೆ..! ಗುರುತು ಪತ್ತೆಹಚ್ಚುವಂತೆ ಮನವಿ
ಮಂಗಳೂರು: ರೈಲ್ವೇ ಹಳಿಯ ಪಕ್ಕದಲ್ಲೇ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ. ಪಣಂಬೂರಿನ ಬೀಚ್ ರೋಡ್ ಲೆವೆಲ್ ಕ್ರಾಸ್ನಿಂದ ಎಂಸಿಎಫ್ಗೆ ಹೋಗುವ ರೈಲ್ವೇ ಹಳಿಯ ಎನ್ಎಂಪಿಟಿ ಕಂಪೌಂಡ್ಗೆ ತಾಗಿಕೊಂಡು ಅಪರಿಚಿತ ವ್ಯಕ್ತಿಯ...
ಪುತ್ತೂರು: ತಿಂಗಳಾಡಿ ಗಾಂಧಿ ನಗರದ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಆಶಾತಿಮ್ಮಪ್ಪ...
ಪುತ್ತೂರು: ತಿಂಗಳಾಡಿ ಗಾಂಧಿ ನಗರದಲ್ಲಿರುವ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಿಂಗಳಾಡಿ ಪ್ರದೇಶದಲ್ಲಿ...
ಪುತ್ತೂರು: ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನರಿಮೊಗರು ಪ್ರದೇಶದಲ್ಲಿ ಚುನಾವಣಾ ಪ್ರಚಾರ...
ಪುತ್ತೂರು ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನರಿಮೊಗರು ಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ್ ಕುಮಾರ್ ರೈ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಯ...
ಸುಳ್ಯ : ಕೊಲ್ಲಮೊಗ್ರದ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ
ಸುಳ್ಯ : ಕೊಲ್ಲಮೊಗ್ರ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿಯಾದ ಘಟನೆ ಮಾ.24 ರಂದು ನಡೆದಿದೆ.
ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ವಿಮಲಾಕ್ಷಿ ದಂಪತಿ ಪುತ್ರ ಯತೀಶ್ ಬಾಳೆಬೈಲು ಮೃತಪಟ್ಟ ದುರ್ದೈವಿ.ಎ.24 ರ ಬೆಳಿಗ್ಗೆ...
ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೇಸ್ ಅಭ್ಯರ್ಥಿ...
ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಿಡ್ಪಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಶ್ರೀ ಶಾಂತದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ...
ಪುತ್ತೂರು : (ಏ.25) ಸುಳ್ಯ, ಪುತ್ತೂರು, ಬೆಳ್ತಂಗಡಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ
ಪುತ್ತೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏ.24 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಏ.25 ರಂದು ಸುಳ್ಯ, ಪುತ್ತೂರು, ಬೆಳ್ತಂಗಡಿಗೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
















