Tag: vtv
ಪುತ್ತೂರು: ಬಜರಂಗದಳ ಬೊಳುವಾರು ಘಟಕದ ಸಂಚಾಲಕ ನವೀನ್ ನಿಧನ
ಪುತ್ತೂರು: ಬಜರಂಗದಳ ಬೊಳುವಾರು ಘಟಕದ ಸಂಚಾಲಕರಾಗಿದ್ದ ನವೀನ್ (32)ರವರು ಅನಾರೋಗ್ಯದಿಂದಾಗಿ ನಿಧನರಾದರು.
ಮೂಲತಃ ಕಲ್ಲೇರಿಯವರಾಗಿರುವ ನವೀನ್ ಉದ್ಯೋಗದಲ್ಲಿದ್ದು, ಪುತ್ತೂರಿನಲ್ಲಿ ವಾಸ್ತವ್ಯ ಹೊಂದಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ...
ಕಾಸರಗೋಡು : ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು; ಮೂವರು ಮೃತ್ಯು
ಕಾಸರಗೋಡು : ಕಾರು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮ ಕಾಸರಗೋಡಿನ ವಿದ್ಯಾರ್ಥಿನಿ ಸೇರಿದಂತೆ ಮೂವರು ಮೃತ ಪಟ್ಟ ಘಟನೆ ವಯನಾಡ್ ಕಲ್ಪಟ್ಟ ಸಮೀಪ ನಡೆದಿದೆ.
ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ....
ಕುಂದಾಪುರ: ಸರಣಿ ಅಪಘಾತ; ಓರ್ವ ಮೃತ್ಯು
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಕುಂಭಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಎದುರುಗಡೆ ಜೀಪು, ಸ್ಕೂಟಿ ಬೈಕ್ ಹಾಗೂ ಸೈಕಲ್ ನಡುವೆ ಸರಣಿ ಅಪಘಾತದಿಂದ ಸ್ಕೂಟಿ ಸವಾರ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ತೆಕ್ಕಟೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ; ದೂರು ದಾಖಲು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರ ಮೊಬೈಲ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದ್ದು ಈ ಬಗ್ಗೆ ಬಂದರು ಠಾಣೆಯಲ್ಲಿ...
ಬೆಳ್ತಂಗಡಿ: ಬೆಳ್ಳಂಬೆಳಗ್ಗೆ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡ ಅವರಿಗೆ ಶಾಕ್ ಕೊಟ್ಟ...
ಬೆಳ್ತಂಗಡಿ: ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರವರ ಮೂರು ಸ್ಥಳಗಳಿಗೆ ಇಂದು ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ,...
ಉಡುಪಿ: ಕಪ್ಪೆ ಚಿಪ್ಪು ಹೆಕ್ಕಲು ಹೋದಾಗ ದುರಂತ; ದೋಣಿ ಮಗುಚಿ ಮೂವರು ಮೃತ್ಯು –...
ಉಡುಪಿ: ಕಪ್ಪೆ ಚಿಪ್ಪು ಹೆಕ್ಕಲು ಹೋಗಿ ನಾಲ್ವರು ನೀರುಪಾಲಾದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಈ ಪೈಕಿ ಮೂವರು ಮೃತಪಟ್ಟಿದ್ದಾಗಿ ತಿಳಿದುಬಂದಿದೆ. ಇಬಾಜ್, ಫಜಾನ್, ಸೂಫಾನ್ ಫರ್ಹಾನ್ ಮೃತಪಟ್ಟಿದ್ದಾರೆ. ಮತ್ತೊಬ್ಬ ನಾಪತ್ತೆಯಾಗಿದ್ದು, ಆತನ ಪತ್ತೆಗೆ...
ಆರೋಗ್ಯಕ್ಕೆ ಒಳ್ಳೆಯದಾ ಈ ಮಶ್ರೂಮ್…..!!
ಅಣಬೆ ಮಳೆಗಾಲದಲ್ಲಿ ಹೆಚ್ಚಾಗಿ ಸಿಗುತ್ತದೆ. ಇದರಿಂದ ಮಾಡುವ ಖಾದ್ಯಗಳೆಲ್ಲವೂ ರುಚಿಯಾಗಿರುತ್ತದೆ. ಹಾಗೇ ಅಣಬೆ ಹಲವಾರು ರೋಗಗಳನ್ನು ಕೂಡ ಕಡಿಮೆ ಮಾಡುತ್ತದೆ. ಅದರಲ್ಲೂ ಮುಖ್ಯವಾಗಿ ಮಧುಮೇಹ ನಿಯಂತ್ರಣಕ್ಕೆ ಸಹಾಯಕಾರಿ. ಇದರಲ್ಲಿರುವ ಫ್ರೀ ಬಯೋಟಿಕ್ ಅಂಶವು...
ಶಿವಮೊಗ್ಗ: ವಿಚಾರಣಾಧೀನದಲ್ಲಿದ್ದ ಕೈದಿ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವು
ಶಿವಮೊಗ್ಗ: ವಿಚಾರಣಾಧೀನದಲ್ಲಿದ್ದ, ಕೈದಿ ಮಾನಸಿಕ ಖಿನ್ನತೆಯಿಂದ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.ಆರೋಪಿ ಕಲೀಂ (37) ಮೃತಪಟ್ಟ ಕೈದಿ ಎಂದು ಗುರುತಿಸಲಾಗಿದೆ.
ಕಲೀಂ ಕಳೆದ ಒಂದು ತಿಂಗಳ ಹಿಂದೆ ಪೋಕ್ಸೋ (POCSO) ಕಾಯ್ದೆಯಡಿ...
ಮಂಗಳೂರು: ನಿಯಮ ಮೀರಿ ಪ್ರಖರ ಬೆಳಕು ಅಳವಡಿಸಿರುವ ವಾಹನಗಳ ವಿರುದ್ಧ ಪೊಲೀಸರ ವಿಶೇಷ ಕಾರ್ಯಾಚರಣೆ
ಮಂಗಳೂರು: ಸಂಚಾರಿ ನಿಯಮಗಳನ್ನು ಮೀರಿ ಪ್ರಖರ ಬೆಳಕು ಅಳವಡಿಸಿರುವ ವಾಹನಗಳ ವಿರುದ್ಧ ಮಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಸುಮಾರು 25 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಕಾನೂನು ಕ್ರಮ ಜರಗಿಸಿದ್ದಾರೆ.
ವಾಹನಗಳಲ್ಲಿ...
ವಿದ್ಯಾರ್ಥಿಯೋರ್ವ ಹಾಸ್ಟೆಲ್ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!!
ಕಲಬುರಗಿ: ಜೇವರ್ಗಿ ಪಟ್ಟಣದಲ್ಲಿನ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸಿದ್ದುಪ್ರಸಾದ್ ಶಹಾಪುರ (23) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಜೇವರ್ಗಿ ತಾಲೂಕಿನ ಬೀರಾಳ...
















