Tag: vtv
ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ
ಬೆಂಗಳೂರು: ಹಿಂದಿ ಸೇರಿದಂತೆ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದ್ದು, ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡುವ ಸಂಬಂಧ ಅರ್ಜಿ...
ಮೋಹನ್ ಭಾಗವತ್‌ರಿಂದ ಜೆಡ್-ಪ್ಲಸ್ ಭದ್ರತೆಯ ವೆಚ್ಚ ವಸೂಲಿ ಕೋರಿದ್ದ ಅರ್ಜಿ ವಜಾ
ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಒದಗಿಸಲಾದ ಜೆಡ್-ಪ್ಲಸ್ (Z-plus) ಭದ್ರತೆಯ ವೆಚ್ಚವನ್ನು ಅವರಿಂದಲೇ ವಸೂಲಿ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬಾಂಬೆ...
ಬೆಂಗಳೂರು: ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ
ಬೆಂಗಳೂರು: ಸೈಬರ್ ವಂಚಕರ ಕಿರುಕುಳಕ್ಕೆ ಬೇಸತ್ತು ಬಿ.ಟೆಕ್ ವಿದ್ಯಾರ್ಥಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಒಡಿಶಾ ಮೂಲದ ಚಿನ್ಮಯ್ ಪ್ರಸಾದ್ ಸಾಹೋ ಎಂಬ ಯುವಕ ಕಣ್ಮರೆಯಾಗಿದ್ದು, ಬಿ.ಟೆಕ್ ಓದಿಕೊಂಡಿರುವ ಚಿನ್ಮಯ್ ತನ್ನ ಗೆಳತಿಯೊಂದಿಗೆ...
ಉಡುಪಿ: ಲಾರಿ- ದ್ವಿಚಕ್ರ ವಾಹನ ಅಪಘಾತ; ಸವಾರ ಮೃತ್ಯು
ಕಲ್ಲಾಪು: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಕಲ್ಲಾಪು ಬಳಿ ನಡೆದಿದೆ.
ಮೂಲತಃ ಬಾಗಲಕೋಟೆ ಹುನಗುಂದದ, ಪ್ರಸ್ತುತ ಕಟಪಾಡಿ ಸರಕಾರಿ ಗುಡ್ಡೆ...
ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ
ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ನಾಯಕನಹಟ್ಟಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗುಂತ ಕೊಲಮ್ಮನಹಳ್ಳಿ ಗ್ರಾಮದ ಪಾಲಯ್ಯ ಜಿ (58) ಬಂಧಿತ ಆರೋಪಿ. ಜಮೀನಿನಲ್ಲಿ ಅಕ್ರಮವಾಗಿ...
ಸಾಲ ಮಾಡಿ ತೆಗೆದುಕೊಂಡಿದ್ದ ಕೆಟಿಎಂ ಬೈಕ್ ಕಳ್ಳತನ!!
ಬೆಂಗಳೂರು: ಯುವಕನೋರ್ವ ಸಾಲ ಮಾಡಿ ತೆಗೆದುಕೊಂಡಿದ್ದ ಕೆಟಿಎಂ ಬೈಕ್ ಅನ್ನು ಅದೇ ದಿನ ರಾತ್ರಿ ಕಳ್ಳರು ಕದ್ದೊಯ್ದ ಘಟನೆ ನೆಲಮಂಗಲ ನಗರದ ವೀವರ್ಸ್ ಕಾಲೋನಿಯಲ್ಲಿ ನಡೆದಿದೆ.
ಯುವಕ ಚಂದು ಎಂಬವರು ಬಹುದಿನಗಳ ನಂತರ ತನ್ನ...
ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ..!
ಕಲಬುರಗಿ : ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಿ ಪೋಕ್ಸೋ ಪ್ರಕರಣ ಎದುರಿಸುತ್ತಿದ್ದ ಯುವಕ ಶೌಚಕ್ಕೆ ಹೋಗಿ ಬರುತ್ತೇನೆಂದು ಹೋಗಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ರೇವಣಸಿದ್ದಪ್ಪ(26) ಮೃತ ವ್ಯಕ್ತಿ. ಅಪ್ರಾಪ್ತ...
ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯ ಹತ್ಯೆ
ನವದೆಹಲಿ: ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಪಂಚಕುಯಿಯನ್ ಪ್ರದೇಶದಲ್ಲಿ ನಡೆದಿದೆ. ಮಾಧೋ ರಾಮ್ ಕೊಲೆಯಾದ ಅಧಿಕಾರಿ. ಎರಡು ವರ್ಷಗಳ ಹಿಂದೆ ಆರ್‌ಬಿಐ ಅಧಿಕಾರಿ ಹುದ್ದೆಯಿಂದ...
ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317 ಡಿ ಯ ಸುಮಂಗಲ ವಾರ್ಷಿಕ ಸಮ್ಮೇಳನ
ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317 ಡಿ ಯ ಸುಮಂಗಲ ವಾರ್ಷಿಕ ಸಮ್ಮೇಳನವು ಜಿಲ್ಲಾ ರಾಜ್ಯಪಾಲರಾದ ಕುಡುಪಿ ಅರವಿಂದ ಶೆಣೈ ಅಧ್ಯಕ್ಷತೆಯಲ್ಲಿ ಪ್ರಥಮ ಮಹಿಳೆ ಮಮತಾ ಶೆಣೈ ಉದ್ಘಾಟಿಸಿದರು , ಮುಖ್ಯ ಅತಿಥಿಯಾಗಿ ಅಂತರಾಷ್ಟ್ರೀಯ...
ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ
ಟೋಕಿಯೊ: ಉತ್ತರ ಜಪಾನ್‌ನಲ್ಲಿ ಸೋಮವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಜಪಾನ್‌ನ ಹವಾಮಾನ ಸಂಸ್ಥೆ(ಜೆಎಂಎ) ತಿಳಿಸಿದ್ದು, ಮೂರು ಮೀಟರ್(10 ಅಡಿ) ಎತ್ತರದ ಅಲೆಗಳ ಸುನಾಮಿ ಎಚ್ಚರಿಕೆ ನೀಡಿದೆ.
ಉತ್ತರ ಇವಾಟೆ ಪ್ರಾಂತ್ಯದ...
















