Tag: vtv
ಉಡುಪಿ: ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಜಗಳ; ಓರ್ವನ ಕೊಲೆಯಲ್ಲಿ ಅಂತ್ಯ
ಉಡುಪಿ : ಉದ್ಯಾವರದ ಸಮೀಪದ ಪಿತ್ರೋಡಿಯಲ್ಲಿ ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.
ಮೃತರನ್ನು ಇಲ್ಲಿನ ಪಿತ್ರೋಡಿ ನಿವಾಸಿಯಾಗಿರುವ ದಯಾನಂದ (40ವ) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಭರತ್...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ದ.ಕ ಪ್ರಥಮ, ಉಡುಪಿ ದ್ವಿತೀಯ
ಬೆಂಗಳೂರು: 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.
https://karresults.nic.in ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ...
ಪಡುಬಿದ್ರಿ : ಉದ್ಯೋಗಿಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ; ದೂರು ದಾಖಲು
ಪಡುಬಿದ್ರಿ : ನಿವೃತ್ತ BSNL ಉದ್ಯೋಗಿಯನ್ನು ಮರವೊಂದಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ.
ಪೂಂದಾಡು ನಿವಾಸಿ ಲಕ್ಷ್ಮಿ ನಾರಾಯಣ ಅವರ ಮೇಲೆ ಆರೋಪಿಗಳಾದ ಶೈಲೇಶ್, ವಿಠ್ಠಲ್, ರಂಜಿತ್ ಹಾಗೂ ಇನ್ನಿಬ್ಬರು...
ಬಂಟ್ವಾಳ: ಕೆಲಸ ಮಾಡುತ್ತಿದ್ದ ವೇಳೆ ಮಹಡಿ ಮೇಲಿನಿಂದ ಬಿದ್ದು ಯುವಕ ಮೃತ್ಯು
ಬಂಟ್ವಾಳ: ಕರ್ತವ್ಯದ ವೇಳೆ ವ್ಯಕ್ತಿಯೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಾಡಮೆ ಎಂಬಲ್ಲಿ ನಡೆದಿದೆ. ಸಿದ್ದಕಟ್ಟೆ ದೇವಸ ನಿವಾಸಿ ದುರ್ಗಾಪ್ರಸಾದ್...
ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ; ವಿಟ್ಲ ಮೂಲದ ಯುವಕ ಹಬೀಬ್ ಮೃತ್ಯು
ಮಂಗಳೂರು: ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ವಿಟ್ಲ ಮೂಲದ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ.
ವಿಟ್ಲ ಸಮೀಪದ ಉಕ್ಕುಡ ನಿವಾಸಿ ಮಹಮ್ಮದ್ ಮುಸ್ಲಿಯಾರ್ ಅಲ್ ಖಾಸಿಮಿ ಎಂಬವರ ಪುತ್ರ ಹಬೀಬ್ ಮೃತ ಯುವಕ.
ಹಮೀಬ್ ಅವರು...
ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ
ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ನಾಳೆ(ಏಪ್ರಿಲ್ 21) ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ದ್ವಿತೀಯ ಪಿಯು...
ಬಡ ಕುಟುಂಬದ ಬಾಳಿಗೆ ಬೆಳಕಾದ ಕುಂಬಳೆ ಘಟಕದ ವಿಪತ್ತು ನಿರ್ವಹಣಾ ತಂಡ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕುಂಬಳೆ ವಲಯದ ಶ್ರೀ ವಿನಾಯಕ ಸಂಘದ ಸದಸ್ಯೆ ಶ್ರೀಮತಿ ಕಮಲಾಕ್ಷಿ ದಂಪತಿಗಳ ಮನೆ ರಿಪೇರಿ ಹಾಗೂ ವಠಾರ ಸ್ವಚ್ಛತಾ ಕಾರ್ಯಕ್ರಮ ಕುಂಬಳೆ ವಿಪತ್ತು ನಿರ್ವಹಣಾ ತಂಡದಿಂದ ಮಾಡಲಾಯಿತು.
ತೀವ್ರ...
ನೀವು ಯಾರು? “ಮಣ್ಣಲ್ಲಿ ಹುಟ್ಟಿ ಮಣ್ಣಾದ ಅದ್ಬುತ ಸಾಧನೆಗಳು ಕಣ್ಣಲ್ಲಿ ಕಾಣದೆ ಮರೆಯಾಗಿದೆ –...
ನೀವು ಯಾರು? "ಮಣ್ಣಲ್ಲಿ ಹುಟ್ಟಿ ಮಣ್ಣಾದ ಅದ್ಬುತ ಸಾಧನೆಗಳು ಕಣ್ಣಲ್ಲಿ ಕಾಣದೆ ಮರೆಯಾಗಿದೆ, ನಿಮ್ಮನ್ನು ನೀವು ಕಾಣುವ ಶಿಕ್ಷಣದ ಪ್ರಯತ್ನವಿರದೆ, ಕಾಣದ ಶಿಕ್ಷಣಕ್ಕೆ ಪರೀತಪಿಸುವಿರೇಕೆ?"
ನಾನು ಯಾರೆಂದು ನನಗೇ ಅರ್ಥವಾಗದ ಹೊರತು ಅನ್ಯರ ಗುಣಗಾನ...
ಕಡಬ: ಕಂಠ ಪೂರ್ತಿ ಕುಡಿದು ಬಾರ್ ಮುಂದೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ಗ್ರಾಮಕರಣಿಕ..!!
ಕಡಬ: ಗ್ರಾಮಕರಣಿಕರೊಬ್ಬರು ಕಂಠ ಪೂರ್ತಿ ಕುಡಿದು ಬಾರ್ ಮುಂದೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಘಟನೆ ಕಡಬ ಸಮೀಪದ ಕಳಾರದಿಂದ ನಡೆದಿದೆ. ಸಂಜೆ ವೇಳೆ ಕಂಠ ಪೂರ್ತಿ ಬಿದ್ದಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ...
ರೈಲಿಗೆ ಬೆಂಕಿಯಿಟ್ಟ ಪ್ರಕರಣ; ಉಗ್ರರ ನಂಟು, ಎನ್ಐಎಗೆ ಹಸ್ತಾಂತರ
ಕೇರಳ: ಏಲತ್ತೂರಿನಲ್ಲಿ ಸಂಚರಿಸುತ್ತಿದ್ದ ರೈಲಿನೊಳಗೆ ಬೆಂಕಿಯಿಟ್ಟ ಪ್ರಕರಣದಲ್ಲಿ ಎನ್ಐಎಯ ಕೊಚ್ಚಿ ಹಾಗೂ ದೆಹಲಿ ಘಟಕಗಳು ಸಂಯುಕ್ತವಾಗಿ ತನಿಖೆ ನಡೆಸಲಿವೆ. ಇದೊಂದು ಭಯೋತ್ಪಾದನಾ ಕೃತ್ಯವಾಗಿದೆಯೆಂದು ಖಚಿತಪಡಿಸಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ಐಎ) ತನಿಖೆಯನ್ನು...
















