Tag: vtv
ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ; ನಳಿನ್ ಕುಮಾರ್ ಕಟೀಲ್,...
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಚುನಾವಣಾಧಿಕಾರಿ ಗಿರೀಶ್ ನಂದನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ವತಿಯಿಂದ ಪುತ್ತೂರು ಪೇಟೆಯಲ್ಲಿ ಬೃಹತ್ ಮೆರವಣಿಗೆ ನಡೆಯಿತು.ಈ...
ಮಂಗಳೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲರ ನಾಮ ಪತ್ರ ಸಲ್ಲಿಕೆ; ಕಡಲ ತಡಿಯ...
ಮಂಗಳೂರು: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸತೀಶ್ ಕುಂಪಲರವರು ಇಂದು ನಾಮಪತ್ರ ಸಲ್ಲಿಸಿದರು.
ಪಂಡಿತ್ ಹೌಸ್ನಿಂದ ಮೆರವಣಿಗೆ ಹೊರಟು ತೊಕ್ಕೊಟ್ಟುವಿನಲ್ಲಿ ಸಭಾಕಾರ್ಯಕ್ರಮದ ನಡೆಸಿದ ಬಳಿಕ ಉಳ್ಳಾಲಕ್ಕೆ ಮತ್ತೆ ಮೆರವಣಿಗೆಯ ಮೂಲಕ ಸಾಗಿ ಪುರಸಭೆಯಲ್ಲಿ ನಾಮಪತ್ರ...
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಾಜಿ ಸಚಿವ ರಮಾನಾಥ ರೈ ನಾಮ ಪತ್ರ...
ಬಂಟ್ವಾಳ: ಮಾಜಿ ಸಚಿವ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ರಮಾನಾಥ ರೈ ನಾಮ ಪತ್ರಸಲ್ಲಿಕೆ ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್ ಪಕ್ಷದಲ್ಲಿ 9ನೇ ಭಾರಿ ಸ್ಪರ್ಧಿಸುತ್ತಿರುವ ರಮಾನಾಥ ರೈ 6 ಬಾರಿ ಶಾಸಕನಾಗಿ,...
ಕಡಬ: ಗ್ಯಾಸ್ ಪಂಪ್ನಲ್ಲಿ ಅಧಿಕ ದರ ವಸೂಲಿ; ಪ್ರಶ್ನಿಸಿದ ಚಾಲಕನಿಗೆ “ಹೋಗಿ ಹಗ್ಗ ತಗೊಳ್ಳಿ”...
ಕಡಬ: ಗ್ಯಾಸ್ ದರವು ಕಡಿಮೆಯಾಗಿದ್ದರು ಹಿಂದಿನ ದರವನ್ನೇ ಪಡೆದ ಸಿಬ್ಬಂದಿಯನ್ನು ಆಟೋ ಚಾಲಕ ಪ್ರಶ್ನಿಸಿದಾಗ ಉಡಾಫೆ ಉತ್ತರ ನೀಡಿದ್ದು, ಇದರಿಂದ ಆಕ್ರೋಶಗೊಂಡ ಆಟೋ ಚಾಲಕರು ಪಂಪ್ಗೆ ಮುತ್ತಿಗೆ ಹಾಕಿದ ಕಡಬದಲ್ಲಿ ನಡೆದಿದೆ
ಆಟೋ ಎಲ್ಪಿಜಿ...
ಮಂಗಳೂರು : ಮಣ್ಣು ಕುಸಿದು ಜೆಸಿಬಿ ಚಾಲಕ ಮೃತ್ಯು
ಮಂಗಳೂರು: ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ.
ಜೆಸಿಬಿಯ ಚಾಲಕ ಝಾರ್ಖಂಡ್...
ಮಂಗಳೂರು: ಹಸ್ತ ಕೂಟ ತೊರೆದು ತೆನೆ ಹೊತ್ತ ಕರಾವಳಿಯ ಮತ್ತೋರ್ವ ನಾಯಕ; ಕುಮಾರಣ್ಣನತ್ತ ಮೊಯ್ದೀನ್...
ಮಂಗಳೂರು : ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿರುವ ಹಿನ್ನಲೆಯಲ್ಲಿ ತಡರಾತ್ರಿ ಕಾಂಗ್ರೆಸ್ ತನ್ನ ಕೊನೆಯ ಪಟ್ಟಿಯನ್ನು ರಿಲೀಸ್ ಮಾಡಿದೆ. ಈ ಪಟ್ಟಿಯಲ್ಲಿ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಕಾಂಗ್ರೆಸ್ ಟಿಕೆಟ್ ಕೈ...
ಹನುಮಗಿರಿಗೆ ಬಂದಿಳಿದ ಫೈರ್ ಬ್ರಾಂಡ್ ಸಂಸದ ತೇಜಸ್ವಿ ಸೂರ್ಯ, ನಾಯಕಿ ಶೃತಿ
ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ ಗೌಡ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ...
ಪುತ್ತೂರು : ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ; ಮಹಾಲಿಂಗೇಶ್ವರ ದೇವರ...
ಪುತ್ತೂರು : ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆಗೂ ಮೊದಲು ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಅಭ್ಯರ್ಥಿ...
ಕೋಟ: ಊಟದಲ್ಲಿ ಗಾಜಿನ ಚೂರನ್ನು ಹಾಕಿ ಸಂಬಂಧಿಕರ ಕೊಲೆಗೆ ಯತ್ನ; ಆರೋಪಿ ಅಂದರ್
ಕೋಟ: ಅನ್ನ ಸಾಂಬಾರಿಗೆ ಗಾಜಿನ ಚೂರನ್ನು ಹಾಕಿ ಸಂಬಂಧಿಕರ ಮನೆಯಲ್ಲಿ ಕೊಲೆಗೆ ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಕೋಟ ಠಾಣೆಯ...
ಬಂಟ್ವಾಳ : ಅಕ್ರಮ ಗೋಸಾಗಾಟ; ವಾಹನ ವಶ, ಆರೋಪಿ ಅರೆಸ್ಟ್
ಬಂಟ್ವಾಳ : ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಖಚಿತ ಮಾಹಿತಿಯನ್ವಯ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಿ, ಎರಡು ಜಾನುವಾರುಗಳನ್ನು ರಕ್ಷಿಸಲಾಗಿದೆ.
ಆರೋಪಿ ಕಾರಾಜೆಯ ಪ್ರದೀಪ್ ಸಿಕ್ವೇರ ಚಲಾಯಿಸುತ್ತಿದ್ದ ಪಿಕಪ್ ನಲ್ಲಿ ಎರಡು...
















