Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಕಾಂಗ್ರೇಸ್‌ ಅಂತಿಮ ಪಟ್ಟಿ ಬಿಡುಗಡೆ; ಮಂಗಳೂರು ಉತ್ತರ ಕ್ಷೇತ್ರಕ್ಕೆ‌ ಕೊನೆಗೂ ಅಭ್ಯರ್ಥಿ ಘೋಷಣೆ..!!

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿ ಹಾಗೂ 6ನೇ ಪಟ್ಟಿಯನ್ನು ರಾತ್ರೋರಾತ್ರಿ ಸಭೆ ನಡೆಸಿ ಬಿಡುಗಡೆ ಮಾಡಿದೆ. ಕರಾವಳಿಯಲ್ಲಿ ಭಾರೀ ಕುತೂಹಲ ಮೂಡಿಸಿದ ಮಂಗಳೂರು ಉತ್ತರ ಕ್ಷೇತ್ರಕ್ಕೆ‌ ಕೊನೆಗೂ...

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸಲು ಸಿಂಪಲ್ ಟಿಪ್ಸ್

ಬಿಸಿಲು, ಸಿಕ್ಕಾಪಟ್ಟೆ ಸೆಕೆ ಸಾಕಾಪ್ಪಾ ಸಾಕು ಅನ್ನುವಷ್ಟು ನಮ್ಮನ್ನ ಕಾಡೋದಕ್ಕೆ ಶುರು ಮಾಡುತ್ತೆ. ಇಂತಹ ಸಮಯದಲ್ಲಿ ನಮ್ಮನ್ನು ನಾವು ಆದಷ್ಟು ಹೈಡ್ರೇಟ್‌ ಆಗಿ ಇಡೋದು ಒಳ್ಳೆಯದು. ನಾವು ಸೇವಿಸೋ ಆಹಾರ ಪದಾರ್ಥಗಳು ಕೂಡ...

ಮಂಗಳೂರು: ಹಲವಾರು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಸೆರೆ

ಮಂಗಳೂರು: ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕಣ್ಣೂರು ಬೋರುಗುಡ್ಡೆ ನಿವಾಸಿ, ಫಝಲ್ ಅಲಿಯಾಸ್ ಮೊಹಮ್ಮದ್ ಫಝಲ್ ಅಲಿಯಾಸ್ ಪಚ್ಚು ಮಲ್ಲೂರು (32), ಅಡ್ಯಾರ್ ಮಸೀದಿ...

ರೈಸ್ ಮಿಲ್ ಕಟ್ಟಡ ಕುಸಿದು ನಾಲ್ವರು ಸಾವು, 20 ಮಂದಿ ಗಂಭೀರ ಗಾಯ

ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ಬಿದ್ದು ನಾಲ್ವರು ಸಾವನ್ನಪ್ಪಿ, 20 ಮಂದಿ ಗಂಭೀರ ಗಾಯಗೊಂಡು,24 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಘಟನೆ ಹರಿಯಾಣದ ಕರ್ನಾಲ್‌ನಲ್ಲಿ ನಡೆದಿದೆ. ಕಟ್ಟಡ ಕುಸಿದ ಸಂದರ್ಭದಲ್ಲಿ ಕಟ್ಟಡದೊಳಗೆ ಸುಮಾರು...

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ರೈ ನಾಮಪತ್ರ ಸಲ್ಲಿಕೆ; ಕಾರ್ಯಕರ್ತರನ್ನು ಉದ್ದೇಶಿಸಿ ಸಭಾಕಾರ್ಯಕ್ರಮ

ಪುತ್ತೂರು : ದರ್ಬೆ ವೃತ್ತದ ಬಳಿಯಿಂದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಷಿಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾಧಿಕಾರಿ ಗಿರೀಶ್ ನಂದನ್ ಅವರಿಗೆ ನಾಮಪತ್ರ...

ಪುತ್ತೂರು:(ಏ.20) ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ; ಬೆಂಗಳೂರು ದಕ್ಷಿಣ ಲೋಕಸಭಾ...

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಏ.20ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಬೆಳಿಗ್ಗೆ ಗಂಟೆ 9ರಿಂದ ಕಾರ್ಯಕರ್ತರ...

ಉಡುಪಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ; ಅಪರಾಧಿಗೆ 20 ವರ್ಷ...

ಉಡುಪಿ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ನ್ಯಾಯಾಲಯದಲ್ಲಿನ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯವು 20 ವರ್ಷಗಳ...

ಚೆಕ್‌ ಪೋಸ್ಟ್‌ ನಲ್ಲಿ ಬರೋಬ್ಬರಿ 23ಕೋ.ರೂ. ಮೌಲ್ಯದ 40 ಕೆ.ಜಿ. ಚಿನ್ನ ಜಪ್ತಿ

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಪೊಲೀಸ್‌ ಚೆಕ್‌ ಪೋಸ್ಟ್‌ ನಲ್ಲಿ ಬರೋಬ್ಬರಿ 40 ಕೆ.ಜಿ. ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ಸುಮಾರು 23ಕೋ.ರೂ.ಎಂದು ಅಂದಾಜಿಸಲಾಗಿದೆ. ಚೆಕ್‌ಪೋಸ್ಟ್‌ ನಲ್ಲಿ ಕಂಟೇನರ್‌ ತಡೆದು ತಪಾಸಣೆ...

ಪುತ್ತೂರು: ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಪರ ನಾಮಪತ್ರ ಸಲ್ಲಿಕೆ; ಜೈಲಿನಲ್ಲಿ ಇದ್ದುಕೊಂಡೇ ಚುನಾವಣೆಗೆ...

ಪುತ್ತೂರು: ಎಸ್.ಡಿ.ಪಿ.ಐ.ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಜೈಲಿನಲ್ಲಿ ಇದ್ದುಕೊಂಡೇ ಶಾಫಿ ಬೆಳ್ಳಾರೆ ಎಲೆಕ್ಷನ್ ಏಜೆಂಟ್ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಎಪಿಎಂಸಿ ರಸ್ತೆಯಲ್ಲಿರುವ ಪಕ್ಷದ ಕಚೇರಿಯಿಂದ ಕಾಲ್ನಡಿಗೆ ಮೆರವಣಿಗೆ ಮೂಲಕ ತಾಲೂಕು ಆಡಳಿತ...

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಳಂಜ ಗ್ರಾಮದ ಮಣಿಮಜಲು ನಿವಾಸಿ ಯತೀಶ ಮೃತ ಯುವಕ. ಇವರು ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು ಎ. 13 ರಂದು ರಾತ್ರಿ ತಾನಿದ್ದ ರೂಮ್...
error: Content is protected !!