Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಐಸ್ ಕ್ರೀಂ ತಿಂದು ಅಸ್ವಸ್ಥಗೊಂಡ ಬಾಲಕ ಮೃತ್ಯು

ಕೇರಳ: ಐಸ್ ಕ್ರೀಂ ತಿಂದ ಬಳಿಕ ವಾಂತಿ-ಭೇದಿಯಿಂದ ಬಳಲಿದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಕೋಝಿಕೋಡುನಲ್ಲಿ ನಡೆದಿದೆ. ಅರಿಕ್ಕುಲಂ‌ ನಿವಾಸಿ ಮೊಹಮ್ಮದ್ ಅಲಿ ಅವರ ಪುತ್ರ ಹಸನ್ ರಿಫಾಯಿ(12)ಮೃತ ಬಾಲಕ. ರಿಫಾಯಿ 6ನೇ ತರಗತಿಯ ಬಾಲಕನಾಗಿದ್ದು...

ಬಿಜೆಪಿ ತೊರೆದ ಆಯನೂರು ಮಂಜುನಾಥ್; ಮತ್ತೊಂದು ವಿಕೆಟ್‌ ಪತನ

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು...

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ; ಖ್ಯಾತ ಕಿರುತೆರೆ ನಟಿ ಅರೆಸ್ಟ್‌

ಮುಂಬೈ: ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ಮಾಡಿದ ಪೊಲೀಸರು ಖ್ಯಾತ ಕಿರುತೆರೆ ನಟಿ ಆರತಿ ಹರೀಶ್ ಚಂದ್ರ ಮಿತ್ತಲ್ ಅವರನ್ನು ಬಂಧಿಸಿದ್ದಾರೆ. ಈಕೆ ಮಾಡೆಲ್ ಗಳನ್ನು ಬಳಕೆ ಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಅಪ್ನಾಪನ್ ಸೇರಿದಂತೆ...

ಪುತ್ತೂರು: ಕಾಂಗ್ರೇಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ನಾಮಪತ್ರ ಸಲ್ಲಿಕೆ

ಮೆರವಣಿಗೆ ರಂಗು ನೀಡಿದ ನಾಸಿಕ್‌ ಬ್ಯಾಂಡ್‌, ಹುಲಿವೇಷ, ಕೀಲುಕುದುರೆ, ಚೆಂಡೆ, ರೋಡ್‌ ಶೋ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೇಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಅವರು ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ಶ್ರೀ ಮಹಾಲಿಂಗೇಶ್ವರ...

ಕರಾವಳಿಯಲ್ಲಿ ಎ.20 ರಂದು ಮಳೆ ಸಾಧ್ಯತೆ; ಎಲ್ಲೋ ಅಲರ್ಟ್‌ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಎ.20 ಮತ್ತು 21 ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಮಳೆಯಾಗುವ ನಿರೀಕ್ಷೆ ಇದೆ. ದ.ಕ. ಜಿಲ್ಲೆಯಲ್ಲಿ ಸೋಮವಾರ ಉರಿ ಬಿಸಿಲು ಮತ್ತು ಸೆಕೆಯಿಂದ ಕೂಡಿತ್ತು. ಬೆಳಗ್ಗಿನ ವೇಳೆ...

ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷನ ಬರ್ಬರ ಕೊಲೆ

ಬಿಜೆಪಿ ಧಾರವಾಡ ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಿದ ಘಟನೆ ನಡೆದಿದೆ. ಪ್ರವೀಣ ಕಮ್ಮಾರ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ ಅವರನ್ನು ದುಷ್ಕರ್ಮಿಗಳು...

ಸುಳ್ಯ: ಜೇನು ತೆಗೆಯುತ್ತಿದ್ದ ವೇಳೆ ಮರದಿಂದ ಬಿದ್ದು ಯುವಕ ಮೃತ್ಯು

ಸುಳ್ಯ: ಜೇನು ತೆಗಿಯಲೆಂದು ಮರ ಹತ್ತಿದ್ದ ಯುವಕನೋರ್ವ ಮರದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಸಂಪಾಜೆಯಲ್ಲಿ ನಡೆದಿದೆ. ಕರಿಕೆ ಮೂಲದ ವಿಜಯ್ ಮೃತ ಯುವಕ. ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದರು ಎಂದು...

ಪಿಸ್ತಾ ಕೇವಲ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಬಹಳ ಒಳ್ಳೆಯದು

ಡ್ರೈಫ್ರುಟ್ ಗಳೆಂದರೆ ಯಾರಿಗಿಷ್ಟ ಇಲ್ಲ ಸಾದ್ಯವಿಲ್ಲ. ಹೇರಳವಾಗಿ ಫೈಬರ್ ಹೊಂದಿರುವ ಇವುಗಳನ್ನು ನಿಯಮಿತವಾಗಿ ಸೇವಿಸುವುದು ಬಹಳ ಮುಖ್ಯ ಅಂತಹ ಡ್ರೈಫ್ರುಟ್ ಗಳಲ್ಲಿ ಪಿಸ್ತಾ ಕೂಡಾ ಒಂದು. ದಿನಕ್ಕೆ ಎಂಟರಿಂದ ಹತ್ತು ಪಿಸ್ತಾ ಸೇವಿಸುವುದರಿಂದ...

ಮಂಗಳೂರು: ನೆಹರು ಮೈದಾನದ ಬಳಿ ಬಂಟ್ವಾಳದ ವ್ಯಕ್ತಿಯ ಹತ್ಯೆ; ಆರೋಪಿಯ ಬಂಧನ..!

ಬಂಟ್ವಾಳ: ಕುಳಿತುಕೊಂಡಿದ್ದ ವೇಳೆಯಲ್ಲಿ ವ್ಯಕ್ತಿಯೊಬ್ಬನ್ನು ಕೊಲೆ ಮಾಡಿದ ಘಟನೆ ಮಂಗಳೂರಿ ನೆಹರು ಮೈದಾನದ ಬಳಿ ನಡೆದಿದೆ.ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ವೃತ್ತಿಯಲ್ಲಿ ಚಾಲಕನಾಗಿದ್ದ ಜನಾರ್ದನ ಬಾರಿಂಜ ಅವರು‌ ಕೊಲೆಯಾದ ವ್ಯಕ್ತಿ. ಜನಾರ್ದನ ಬಾರಿಂಜ ಅವರು...

ವಿಟ್ಲ: (ಎ.23 ) ಎರುಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ...

ವಿಟ್ಲ : ಎರುಂಬು ಶ್ರೀ ವಿಷ್ಣುಮೂರ್ತಿ ಸೇವಾ ಸಂಘದ ವತಿಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಅರ್ಧ ಏಕಾಹ ಭಜನಾ ಸೇವೆಯು ಎ.23 ರಂದು ಎರುಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ. ವಸಂತ...
error: Content is protected !!