Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಕೌಳಿಗೆ ನಿವಾಸಿ ಪರಮೇಶ್ವರ(75) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮನೆಯಿಂದ ಕೈಯಲ್ಲಿ ಟಾರ್ಚ್ ಹಿಡಿದು ಕೊಂಡು ಹೊರಗೆ ಹೋದವರು ಮನೆಗೆ...

ಉಳ್ಳಾಲ : ಬಾವಿ ಕಟ್ಟೆ ಮೇಲೆ ಕುಳಿತುಕೊಳ್ಳುತ್ತೀರಾ ಹುಷಾರ್..! ನಿದ್ರೆ ಮಂಪರಿನಲ್ಲಿ ಬಾವಿಯೊಳಗೆ ಬಿದ್ದು...

ಉಳ್ಳಾಲ: ನಿದ್ರೆ ಮಂಪರಿನಲ್ಲಿದ್ದ ವೃದ್ಧರೋರ್ವರು ಬಾವಿಯೊಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ನಡೆದಿದೆ. ಘಟನೆ ದೃಶ್ಯ ಮನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಲ್ಲಾಪು ನಿವಾಸಿ ವಾಲ್ಟರ್ ಮೊಂತೆರೋ (65) ಮೃತ ದುರ್ದೈವಿ....

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕಣಕ್ಕೆ; ಎ.19ರಂದು ನಾಮಪತ್ರ ಸಲ್ಲಿಕೆ

ಪುತ್ತೂರು : ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರು ಎ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಎ.19 ರಂದು ಬೆಳಿಗ್ಗೆ, ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆ ಮೂಲಕ ತೆರಳಿ...

ಮಂಗಳೂರು : ಮೀಟರ್ ದರಕ್ಕಿಂತ ಅಧಿಕ ಹಣ ವಸೂಲಿ; 16 ಆಟೋ ರಿಕ್ಷಾ ಚಾಲಕರ...

ಮಂಗಳೂರು: ನಿಗದಿತ ದರಕ್ಕಿಂತ ಅಧಿಕ ಬಾಡಿಗೆ ದರ ವಸೂಲಿ ಮಾಡಿದ ಹಿನ್ನೆಲೆ 16 ಆಟೋ ರಿಕ್ಷಾ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಶನಿವಾರ...

ಪುಣಚದಲ್ಲಿ ತಲೆ ಎತ್ತಿದ ಮುಸ್ಲಿಂ ವ್ಯಕ್ತಿಯ ಅಕ್ರಮ ಗೋ ಫಾರ್ಮ್

ಪಿಡಿಓ ರವಿ ವಿರುದ್ಧ ಲೋಕಯುಕ್ತರಿಗೆ ದೂರು; ಪ್ರಕರಣ ದಾಖಲು ವಿಟ್ಲ: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಗೋ ಫಾರ್ಮ್ ಎಂಬ ನೆಪದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಅಕ್ರಮ ಕಟ್ಟಡವೊಂದು ನಿರ್ಮಿಸಲಾಗಿದೆ. ಸ್ಥಳೀಯರ ವ್ಯಾಪಕ...

ವಿಟ್ಲ : ಗುಡ್ಡಕ್ಕೆ ಆಕಸ್ಮಿಕ ಬೆಂಕಿ

ವಿಟ್ಲ : ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದಿರುವ ಘಟನೆ ಕಾಶಿಮಠ ಪುಚ್ಚೆಗುತ್ತು ಎಂಬಲ್ಲಿ ನಡೆದಿದೆ. ಅಗ್ನಿಶಾಮಕದಳ ಹಾಗೂ ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸುವ ಕಾರ್ಯ ಮುಂದುವರೆಸುತ್ತಿದ್ದಾರೆ.

ಬಂಟ್ವಾಳ : (ಎ.1-ಎ.23) ಕಡೆಶೀವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ವರ್ಷಾವಧಿ...

ಬಂಟ್ವಾಳ : ಕಡೆಶೀವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಎ.1 ರಿಂದ ಎ.23 ರ ವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿದೆ. ಎ.1ನೇ ಶನಿವಾರ ಗೊನೆ ಮುಹೂರ್ತದಿಂದ ನಡೆಯಿತು. ಎ.9ರಂದು ಧ್ವಜಾರೋಹಣಗೊಂಡು...

ಮಡಿಕೇರಿ : ಹಳೆ ವೈಷಮ್ಯ; ಗುಂಡು ಹಾರಿಸಿ ಹತ್ಯೆ

ಮಡಿಕೇರಿ : ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಗುಂಡು ಹಾರಿಸಿ ಹತ್ಯೆಗೈದ ಘಟನೆ ಕೊಡಗಿನ ವಿರಾಜಪೇಟೆಯ ತೋರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೈಮನ ನಾಣಯ್ಯ ಅವರ ಪುತ್ರ ಬಿ.ಎಂ ಮಧು (44) ಮೃತ ದುರ್ದೈವಿ....

ವಿಟ್ಲ : ಕೂಜಪ್ಪಾಡಿ ವಿಠ್ಠಲ ಸಪಲ್ಯ ನಿಧನ

ವಿಟ್ಲ : ಕೂಜಪ್ಪಾಡಿ ನಿವಾಸಿ ವಿಠ್ಠಲ ಸಪಲ್ಯರವರು ನಿಧನ ಹೊಂದಿರುತ್ತಾರೆ. ಇವರು ವಿಠಲ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾಗಿ, ಆರ್‌ಎಸ್‌ಎಸ್‌ ವಿಶ್ವ ಹಿಂದು ಪರಿಷತ್ ಬಿಜೆಪಿಯಲ್ಲಿ ಸೇವೆ ಸಲ್ಲಿಸಿರುತ್ತಾರೆ. ವಿಠಲ ಪ.ಪೂ ಕಾಲೇಜಿಗೆ...

ಬಂಟ್ವಾಳ : ವ್ಯಕ್ತಿಯೋರ್ವರು ನಾಪತ್ತೆ; ಪತ್ತೆಗೆ ಮನವಿ

ಬಂಟ್ವಾಳ: ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಸಜೀಪ ಮುನ್ನೂರು ಗ್ರಾಮದ ಕೌಳಿಗೆ ಎಂಬಲ್ಲಿ ನಡೆದಿದೆ. ಮನೆಯಲ್ಲಿದ್ದ ಉಡುಗೆಯಲ್ಲಿ ವ್ಯಕ್ತಿ ನಾಪತ್ತೆಯಾಗಿದ್ದು ಘಟನೆಯ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಮೇಶ್ವರ ಎಂಬವರು ಮನೆಯಿಂದ...
error: Content is protected !!