Tag: vtv
ವಿಟ್ಲ : (ಎ. 13) ಸೀಗೆಬಲ್ಲೆ (ಕೆಮ್ಮಲೆ) ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿಯಿಂದ...
ವಿಟ್ಲ : ಸೀಗೆಬಲ್ಲೆ ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿಯಿಂದ ಕಾಲಾವಧಿ ಉತ್ಸವವು ಎ. 13 ರಂದು ನಡೆಯಲಿದೆ.
ಎ. 13 ರಂದು ಸ್ವಾಮಿ ಕೊರಗಜ್ಜ , ಗುಳಿಗ ಮತ್ತು ಸತ್ಯ ಸಾರಮಾನಿ ದೈವಗಳ...
ಕೊಲ್ಲೂರು: ಶಾಲಾ ಬಾಲಕ ನಾಪತ್ತೆ; ದೂರು ದಾಖಲು
ಕೊಲ್ಲೂರು: ಮನೆಯಿಂದ ಹೊರಟು ಹೋದ ಬಾಲಕನೋರ್ವ ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಕೊಲ್ಲೂರಿನಲ್ಲಿ ನಡೆದಿದೆ. ಏಪ್ರಿಲ್ 11 ರಂದು ಮನೆಯಿಂದ ಹೊರಟು ಹೋದವನು ವಾಪಸು ಬಾರದೇ ನಾಪತ್ತೆಯಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು...
ಕಡಲ ಕಿನಾರೆಯಲ್ಲಿ ಕಾಣಿಸಿಕೊಂಡ ನೀಲಿ ಸುಂದರಿಯರು..! ವೆಲೆಲ್ಲಾ ವೆಲೆಲ್ಲಾ ಜಾತಿಯ ಜೆಲ್ಲಿ ಫಿಶ್ ಇದು..!
ದಕ್ಷಿಣ ಕ್ಯಾಲಿಫೋರ್ನಿಯಾದ ಕರಾವಳಿಗೆ ಅಪರೂಪದ ಅತಿಥಿಗಳು ಭೇಟಿ ಕೊಟ್ಟಿದ್ದಾರೆ. ನೀಲಿ ಬಣ್ಣದ ಸಾವಿರಾರು ಜೆಲ್ಲಿ ಫಿಶ್ಗಳು ಸ್ಥಳೀಯರ ಗಮನ ಸೆಳೆದಿದೆ. 'ವೆಲೆಲ್ಲಾ ವೆಲೆಲ್ಲಾ' ಎಂದು ಗುರುತಿಸಲಾದ ಈ ನೀಲಿ ಬಣ್ಣದ ಜೆಲ್ಲಿ ಫಿಶ್ಗಳನ್ನು...
ಕಾಸರಗೋಡು: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪೊಲೀಸ್ ಸಿಬ್ಬಂದಿ..!!
ಕಾಸರಗೋಡು: ಪೊಲೀಸ್ ಸಿಬ್ಬಂದಿಯೋರ್ವರು ವಾಸ ಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಕೊಲ್ಲಂ ಮೂಲದ ಬೈಜು (54) ಮೃತಪಟ್ಟವರು.
ಬುಧವಾರ ಕರ್ತವ್ಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ಸಂಜೆ ಪೊಲೀಸ್ ಸಿಬ್ಬಂದಿಗಳು ವಾಸಸ್ಥಳಕ್ಕೆ...
ಸುಳ್ಯ : ಕೆರೆಗೆ ಬಿದ್ದ ನಾಲ್ಕು ಕಾಡಾನೆಗಳು ಮೇಲಕ್ಕೆ ಬರಲಾಗದೆ ಪರದಾಟ..!
ಸುಳ್ಯ : ಆಹಾರ ಹುಡುಕುತ್ತಾ ಬಂದ ಕಾಡಾನೆಗಳ ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ನಡೆದಿದೆ.
ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ ಕೆರೆಗೆ ಎರಡು...
ಬಂಟ್ವಾಳ: ಬೈಕ್ – KSRTC ಬಸ್ಸು ಭೀಕರ ಅಪಘಾತ; ಯುವಕ ಮೃತ್ಯು
ಬಂಟ್ವಾಳ; ಬೈಕ್ವೊಂದಕ್ಕೆ KSRTC ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್...
ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; 23 ಅಭ್ಯರ್ಥಿಗಳ ಹೆಸರು ಪ್ರಕಟ- ಇನ್ನೂ 12...
ನವದೆಹಲಿ: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಇನ್ನು 12 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿಯಿದೆ.
ಕರಾವಳಿಯಲ್ಲಿ...
ಪುದೀನಾದಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನಗಳಿವೆ ಗೊತ್ತಾ?
ಶೀತದ ವಿರುದ್ಧ ಹೋರಾಡಲು ಪುದೀನಾ ಉತ್ತಮ. ಶೀತದ ಸಮಯದಲ್ಲಿ, ಉಸಿರಾಡಲು ಕಷ್ಟವಾಗುತ್ತಿದ್ದಾಗ ಪುದೀನಾ ಉತ್ತಮ ಪರಿಹಾರ. ಪುದೀನಾ ನೈಸರ್ಗಿಕವಾಗಿ ಮೂಗು, ಗಂಟಲು, ಶ್ವಾಸನಾಳ ಮತ್ತು ಶ್ವಾಸಕೋಶದ ಕಟ್ಟುವಿಕೆಯನ್ನು ತಗ್ಗಿಸುತ್ತದೆ.
ನೆನಪಿನ ಶಕ್ತಿಯದ ಪುದೀನಾ ಸ್ಮರಣಾಶಕ್ತಿಯನ್ನು...
ಉಡುಪಿ:ಮನೆಯಿಂದ ಹೊರಗಡೆ ತೆರಳಿದ ಬಾಲಕ ಮನೆಗೆ ವಾಪಸ್ಸಾಗದೆ ನಾಪತ್ತೆ
ಉಡುಪಿ: ಬಾಲಕನೊಬ್ಬ ಮನೆಯಿಂದ ಹೊರಗೆ ಹೋದವನು ವಾಪಸು ಬಾರದೇ ನಾಪತ್ತೆಯದ ಘಟನೆ ಕೊಲ್ಲೂರಿನಲ್ಲಿ ನಡೆದಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ...
ಮನೆ ಬಾಗಿಲಿಗೆ ಬಂದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ಅವಮಾನಿಸಿದ ಪುತ್ತೂರು ಕ್ಷೇತ್ರದ ಟಿಕೆಟ್ ವಂಚಿತ ಶಾಸಕ...
ತನ್ನ ಮನೆ ಬಾಗಿಲಿಗೆ ಬಂದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ಹಾಗೂ ಬಿಜೆಪಿ ಮುಖಂಡರನ್ನು ಮನೆ ಬಾಗಿಲಿನಿಂದ ತೆರವುಗೊಳಿಸಿ ಅವಮಾನಿಸಿದ ಘಟನೆ ಶಾಸಕ ಸಂಜೀವ ಮಠಂದೂರು ಮನೆಯಲ್ಲಿ ನಡೆದಿದೆ.
BJP ಜಿಲ್ಲಾಧ್ಯಕ್ಷ ಸುದರ್ಶನ್ , ಪಕ್ಷದ ಮುಖಂಡರಾದ...
















