Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ ಅರಮನೆಯಲ್ಲಿ ಶ್ರೀ ದುರ್ಗಾ ತ್ರಿಕಾಲ ಪೂಜೆ

ವಿಟ್ಲ ಅರಮನೆಯಲ್ಲಿ ಶ್ರೀ ದುರ್ಗಾ ತ್ರಿಕಾಲ ಪೂಜೆ ನಡೆಯಿತು. ವಿಟ್ಲ ಅರಮನೆಯ ಭೂಮಿ ಅನುಭವಿಸುವ ಜನರು ದೇವಿಯ ಪ್ರೀತ್ಯರ್ಥವಾಗಿ ಹಾಗೂ ದೋಷ ಪರಿಹಾರಾರ್ಥವಾಗಿ ತ್ರಿಕಾಲ ಪೂಜೆಯನ್ನು ನಡೆಸಲಾಯಿತು. ಮಂಗಳವಾರ ಬೆಳಿಗ್ಗೆ ದೀಪಾರಾಧನೆಯ ಮೂಲಕ ತ್ರಿಕಾಲ...

ನದಿಯಲ್ಲಿ ಮುಳುಗಿ ತಂದೆ-ಮಗ ಸಾವು..!

ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ ತಂದೆ-ಮಗ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಚಿಕ್ಕ ಬೆಟ್ಟಗೇರಿಯಲ್ಲಿ ನಡೆದಿದೆ. ಮಣಿಕಂಠ (47), ಪುತ್ರ ಪ್ರೀತಂ (15) ಮೃತ ದುರ್ದೈವಿಗಳು. ಅಯ್ಯಪ್ಪಸ್ವಾಮಿ ಮಾಲಾಧಾರಿಯಾಗಿದ್ದ ತಂದೆ ಮಣಿಕಂಠ...

ಪುತ್ತೂರು : ತವರುಮನೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆಗೈದ ಮಹಿಳೆ

ಪುತ್ತೂರು: ಬೆಳ್ತಂಗಡಿಯ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆಯ ತವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತಪಟ್ಟವರು. ಗುಮ್ಮಟಗದ್ದೆಯ...

ಮೂಡಬಿದ್ರೆ: ಮಾನಹಾನಿ ವರದಿ ಪ್ರಸಾರ ಮಾಡದಂತೆ ಕೋರ್ಟ್‌ ಮೊರೆಹೋದ ಉಮಾನಾಥ್ ಮತ್ತು ಸುದರ್ಶನ್ ..!...

ಮೂಡಬಿದ್ರೆ ರಾಜಕೀಯದಲ್ಲಿ ಬಿಜೆಪಿ ವಿರುದ್ಧ ತಮ್ಮದೇ ಕಾರ್ಯಕರ್ತರು ಮಾತಾಡಿಕೊಳ್ಳುವಂತಾಗಿದೆ. ಮೂಡುಬಿದ್ರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದ್ರೆ ತಮ್ಮ ಬಗ್ಗೆ ಮಾನಹಾನಿ ಫೋಟೋ,...

ಬಂಟ್ವಾಳ : ರಜಾದಿನಗಳಲ್ಲಿ ಏಕಾಂಗಿಯಾಗಿ ಬಾವಿ ತೋಡಿದ ಪಿಯುಸಿ ವಿದ್ಯಾರ್ಥಿ; ವ್ಯಾಪಕ‌ ಮೆಚ್ಚುಗೆ..

ಬಂಟ್ವಾಳ: ಪಿಯುಸಿ ವಿದ್ಯಾರ್ಥಿಯೋರ್ವ ತನ್ನ ರಜಾ ಅವಧಿಯಲ್ಲಿ ಬಾವಿಯೊಂದನ್ನು ತೋಡಿ ಗಮನ ಸೆಳೆದಿದ್ದು, ಇದೀಗ ಬಾವಿಯಲ್ಲಿ ಬರೋಬ್ಬರಿ ನೀರು ತುಂಬಿ ಅವರ ಕುಟುಂಬ ಸಂತಸದಲ್ಲಿದೆ. ಬಾಲಕನ‌ ಕಾರ್ಯಕ್ಕೆ ಇದೀಗ ವ್ಯಾಪಕ‌ ಮೆಚ್ಚುಗೆ ವ್ಯಕ್ತವಾಗಿದೆ. ನರಿಕೊಂಬು...

ಕೇರಳ : ಉಮ್ರಾ ಯಾತ್ರೆಗೆ ತೆರಳಿದ ಬಾಲಕ ಹೃದಯಾಘಾತದಿಂದ ಮೃತ್ಯು

ಕೇರಳ: ತನ್ನ ತಾಯಿ ಮತ್ತು ಒಡಹುಟ್ಟಿದವರ ಜೊತೆ ಕೇರಳದಿಂದ ಉಮ್ರಾಕ್ಕೆ ಬಂದಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕೋಝಿಕ್ಕೋಡ್ ಮುಕ್ಕಂ ಕಾರಸ್ಸೆರಿ ಕಕ್ಕಡ್ ನಿವಾಸಿ, ಚಕ್ಕಿಪರಂಬನ್ ಕುರಂಗನಂ ನಿವಾಸಿ...

ರೌಡಿಶೀಟರ್​ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಗಡಿಪಾರು ಆದೇಶ ನೀಡಲಾಗಿದ್ದ ರೌಡಿಶೀಟರ್​ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಹಲಸೂರಿನ‌ ಜೋಗುಪಾಳ್ಯ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರ್ತಿಕ್ ಹಲಸೂರು ಕೊಲೆಯಾದ ರೌಡಿ ಶೀಟರ್....

ಮಂಗಳೂರು ಮೂಲದ ಯುವತಿ ಥಾಯ್ಲೆಂಡ್‌ನಲ್ಲಿ ಮೃತ್ಯು

ಮಂಗಳೂರು: ಥಾಯ್ಲೆಂಡ್‌ನಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮಂಗಳೂರು ಮೂಲದ ಯುವತಿಯೊಬ್ಬರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ನಗರದ ಗೋರಿಗುಡ್ಡೆ ಹಿಲ್ ಸ್ಟೀಕ್ ಅಪಾರ್ಟ್‌ಮೆಂಟ್‌ ಸಮುಚ್ಚಯದಲ್ಲಿ ವಾಸವಾಗಿದ್ದ ಓಷಿನ್ ಪಿರೇರಾ ಮೃತಪಟ್ಟ ಯುವತಿ ಎಂದು ತಿಳಿದುಬಂದಿದೆ. ಒಲಿವಿಯಾ...

ಹಾಲಿನೊಂದಿಗೆ ನೀವು ಈ ಪದಾರ್ಥ ಸೇರಿಸಿ ಕುಡಿಯುತ್ತೀರಾ..? ಹಾಗಾದ್ರೆ ಈ ಅಪಾಯ ತಪ್ಪಿದಲ್ಲ..!

ಪ್ರತಿದಿನ ಹಾಲು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಏಕೆಂದರೆ ಹಾಲಿನಲ್ಲಿರುವ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪ್ರತಿದಿನ ನಿಯಮಿತವಾಗಿ ಹಾಲು ಕುಡಿಯುವುದರಿಂದ ಮೂಳೆಗಳು ಬಲಗೊಂಡು ಕ್ಯಾಲ್ಸಿಯಂ ಕೊರತೆಯನ್ನು...

ಕಾಸರಗೋಡು: ನದಿಯಲ್ಲಿ ಆಟವಾಡಲು ತೆರಳಿದ ಬಾಲಕರು ವೇಳೆ ನೀರು ಪಾಲು: ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಸುಳ್ಯ: ಬಾಲಕರಿಬ್ಬರು ಆಟವಾಡಿತ್ತಿರುವ ವೇಳೆ ನೀರು ಪಾಲಾದ ಘಟನೆ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಸಮೀಪ ಅಡೂರಿನ ದೇವರಡ್ಕ ನದಿಯಲ್ಲಿ ದುರ್ಘಟನೆ ನಡೆದಿದೆ. ಇಬ್ಬರು ಪುಟಾಣಿಗಳ ತಂದೆಯಂದಿರು ವಿದೇಶದಲ್ಲಿ ಉದ್ಯೋಗದಲ್ಲಿದ್ದು,ಅಡೂರ್ ದೇವರಡ್ಕದ ಶಾಫಿ -ರುಬೀನ ದಂಪತಿಗಳ...
error: Content is protected !!