Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ: ನಿಲ್ಲಿಸಿದ ಲಾರಿಗೆ ಬೈಕ್‌ ಡಿಕ್ಕಿ; ಓರ್ವ ಮೃತ್ಯು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ನಿಲ್ಲಿಸಿದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಓರ್ವ ಸಾವನ್ನಪ್ಪಿ, ಮತ್ತೋರ್ವ ಗಂಭೀರ ಗಾಯಗೊಂಡ ಶಕ್ತಿನಗರದ ಸರ್ಕಲ್ ಬಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ಬಳಿ ಘಟನೆ...

ಮಂಗಳೂರು : ಬಸ್‌‌ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಗಂಭೀರ ಗಾಯ

ಮಂಗಳೂರು: ಬಸ್‌‌ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ನಡೆದಿದೆ. ಪಾರ್ವತಮ್ಮ ಗಾಯಗೊಂಡ ಮಹಿಳೆ ಎಂದು ತಿಳಿದುಬಂದಿದೆ. ಮಹಿಳೆಯು ತನ್ನ ಪತಿ...

ಉಡುಪಿ : ದ್ವಿ ಚಕ್ರಕ್ಕೆ ಪಿಕಪ್ ಡಿಕ್ಕಿ ; ಸವಾರ ಗಂಭೀರ..!

ಉಡುಪಿ : ದ್ವಿ ಚಕ್ರಕ್ಕೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಉಡುಪಿ ಪಡುಬಿದ್ರೆಯಲ್ಲಿ ನಡೆದಿದೆ. ಕಲ್ಸಂಕ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಪಲಿಮಾರು...

ಉಡುಪಿ: ಮನೆಯಿಂದ ಹೊರಹೋದ ಯುವತಿ ನಾಪತ್ತೆ; ಪತ್ತೆಗಾಗಿ ಮನವಿ

ಉಡುಪಿ: ಮನೆಯಿಂದ ಹೊರಗೆ ಹೋದ ಯುವತಿಯೋರ್ವಳು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ(19) ನಾಪತ್ತೆಯಾದ ಯುವತಿಯಾಗಿದ್ದಾಳೆ. ಏಪ್ರಿಲ್ 7 ರಂದು ಶ್ರೀ...

ಬೇಸಿಗೆಯಲ್ಲಿ ಪ್ರತಿದಿನ ಮೊಸರು ಸೇವನೆಯಿಂದ ಆರೋಗ್ಯಕ್ಕಿದೆ ಹಲವು ಲಾಭ!!

ಬೇಸಿಗೆಯ ಬಿಸಿಲು ಎಲ್ಲರನ್ನೂ ಸೂರ್ಯನ ಶಾಖದಿಂದ ಇಡೀ ದೇಹವು ಬಿಸಿಯಾಗುತ್ತದೆ. ಈ ಸಂದರ್ಭದಲ್ಲಿ, ದೇಹವನ್ನು ತಂಪಾಗಿಸುವ ಆಹಾರವನ್ನು ತೆಗೆದುಕೊಳ್ಳುವುದು ಅವಶ್ಯಕದ್ದು, ಅದರಲ್ಲೂ ಬೇಸಿಗೆಯಲ್ಲಿ ಮೊಸರನ್ನು ಆಹಾರದಲ್ಲಿ ಸೇರಿಸುವುದು ತುಂಬಾ ಒಳ್ಳೆಯದು. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು...

ಪತಿ ತನ್ನ ಹೆಂಡತಿ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣು

ವ್ಯಕ್ತಿಯೋರ್ವ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದ ಮದನ ಖುರ್ದ್ ಎಂಬಲ್ಲಿ ನಡೆದಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು,ಜವಾಹರ ನವೋದಯ ವಿದ್ಯಾಲಯದಲ್ಲಿ...

ಯುವಕನೋರ್ವನಿಗೆ ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ

ಬೆಂಗಳೂರು: ಯುವಕನೋರ್ವನಿಗೆ ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರಹಳ್ಳಿಯ ಬಾರ್‌ವೊಂದರಲ್ಲಿ ನಡೆದಿದೆ. ಸುಬ್ರಹ್ಮಣ್ಯಪುರದ ರೌಡಿಶೀಟರ್ ಶಿವರಾಜ್ ನನ್ನು ಹತ್ಯೆ ಮಾಡಲಾಗಿದೆ. ಬಿಯರ್ ಬಾಟಲಿನಿಂದ ತಲೆಗೆ ಹೊಡೆದು ಮತ್ತೊಬ್ಬ ರೌಡಿಶೀಟರ್...

ಬಾಲಕನಿಗೆ ನಾಲಿಗೆಗೆ ಮುತ್ತಿಟ್ಟು, ನೆಕ್ಕುವಂತೆ ಸೂಚಿಸಿದ ದಲೈ ಲಾಮಾ; ಭಾರೀ ಟೀಕೆಯ ಬಳಿಕ ಕ್ಷಮೆಯಾಚಿಸಿದ...

ನವದೆಹಲಿ: ತನ್ನ ನಾಲಿಗೆಯನ್ನು ನೆಕ್ಕುವಂತೆ ಅಪ್ರಾಪ್ತ ಬಾಲಕನಿಗೆ ಸೂಚಿಸಿ ಭಾರೀ ಟೀಕೆಗೆ ಒಳಗಾದ ಟಿಬೆಟಿಯನ್ ಆಧ್ಯಾತ್ಮ ನಾಯಕ ದಲೈ ಲಾಮಾ ಇದೀಗ ಬಾಲಕ ಹಾಗೂ ಆತನ ಕುಟುಂಬದ ಬಳಿ ಕ್ಷಮೆ ಕೇಳಿದ್ದಾರೆ. ದಲೈ ಲಾಮಾ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಹಲವರಿಗೆ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಫರಂಗಿಪೇಟೆ...

ಪುತ್ತೂರು : (ಎ.29-ಮೇ.7) ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವೀಕರಣ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

ಪುತ್ತೂರು : ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಎ.29 ರಿಂದ ಮೇ 7ರ ವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ದಿನಾಂಕ 29-04-2023ನೇ...
error: Content is protected !!