Tag: vtv
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಇಬ್ಬರು ಆರೋಪಿಗಳ ಬಂಧನ
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಕಾಡಿನಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.
ಬೆಳ್ತಂಗಡಿಯ ಎರ್ಮಾಯಿ ಫಾಲ್ಸ್ ಬಳಿಯ ಕಾಡಿನಲ್ಲಿ ಘಟನೆ ನಡೆದಿದ್ದು, ಬೆಳ್ತಂಗಡಿಯ ಕಡುರುದ್ಯಾವರ ನಿವಾಸಿ ಸುಮಂತ್...
ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಹತ್ಯೆಗೈದ ಪತ್ನಿ..!
ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ.
ಕುರ್ಣೇಗಾಲದ ಜವರಪ್ಪ ಕೊಲೆಯಾದ ಪತಿ. ಮೈಸೂರು...
ನವಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ
ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರ (NMPA) ಏ. 18ರಂದು ಐಷಾರಾಮಿ ಕ್ರೂಸ್ ಹಡಗು ಸೆವನ್ ಸೀಸ್ ಮರಿನರ್ ಅನ್ನು ಸ್ವಾಗತಿಸಿದ್ದು, ಇದು ಭಾರತದ ಪಶ್ಚಿಮ ಕರಾವಳಿಯಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತೊಂದು...
ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – ಆರೋಪಿಗಳ ಬಂಧನ
ತುಮಕೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ 6 ಮಂದಿ ಆರೋಪಿಗಳನ್ನು ತುಮಕೂರಿನ ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಉಮರ್(32), ನಜೀರ್(35), ನವೀದ್(32) ಹಾಗೂ ತುಮಕೂರಿನ ಮರಳೂರುದಿಣ್ಣೆ ನಿವಾಸಿ ಶಾಹಬಾಜ್(30),...
ಬಿಎಂಟಿಸಿ ಬಸ್ ಬೆಂಕಿಗಾಹುತಿ – ತಪ್ಪಿದ ಅನಾಹುತ
ಬೆಂಗಳೂರು: ನಗರದ ಲಗ್ಗೆರೆ ಬಸ್ ನಿಲ್ದಾಣದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಗೆ ಸೇರಿದ ಬಸ್ ಒಂದು ಭೀಕರ ಅಗ್ನಿ ಅವಘಡಕ್ಕೆ ಆಹುತಿಯಾದ ಘಟನೆ ನಡೆದಿದೆ.
ಶನಿವಾರ ಸಂಜೆ ಸುಮಾರು 4:50ರ ಹೊತ್ತಿಗೆ ಮೆಜೆಸ್ಟಿಕ್ನಿಂದ ಲಗ್ಗೆರೆ...
ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ..!
ಬೆಂಗಳೂರು: ಭಾನುವಾರ ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಮಣಿಪಾಲ್ ಕೌಂಟಿ ರಸ್ತೆಯಲ್ಲಿ ನಡೆದಿದೆ.
ಬಸಾಪುರ ನಿವಾಸಿ ನಾರಾಯಣಪ್ಪ(56) ಮೃತರು. ನಾರಾಯಣಪ್ಪ ಮುಂಜಾನೆ 5 ಗಂಟೆಗೆ ಮನೆಯಿಂದ ತೆರಳಿದ್ದರು....
ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನ- ಬಿಸುಕಣಿ ಆಚರಣೆ
ವಿಟ್ಲ: ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎಪ್ರಿಲ್ 15 ರಂದು ಬಿಸುಕಣಿ ನಡೆಯಿತು.
ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ .ಕೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೂಡೂರು ರಾಮಚಂದ್ರ ಭಟ್ ಹಾಗೂ ಪದಾಧಿಕಾರಿ ಗಳು...
ಅಮೈ-ಪಣೆಮಜಲು ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳಿಗೆ ಕಾಲಾವಧಿ ನೇಮೋತ್ಸವ
ವಿಟ್ಲ ಮೂಡ್ನೂರು ಗ್ರಾಮದ ಅಮೈ-ಪಣೆಮಜಲು ಇಲ್ಲಿ ಎಪ್ರಿಲ್ 19 ಆದಿತ್ಯವಾರ ಮತ್ತು ಎಪ್ರಿಲ್ 21 ಮಂಗಳವಾರದಂದು ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳಿಗೆ ಕಾಲಾವಧಿ ನೇಮೋತ್ಸವ ನಡೆಯಲಿದೆ.
ಎಪ್ರಿಲ್ 19 ಆದಿತ್ಯವಾರದಂದು ನೂಜಿಯಲ್ಲಿ ನೇಮೋತ್ಸವ...
ಪುತ್ತೂರು: ಬೈಕ್ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು..!
ಪುತ್ತೂರು: ಬೈಕೊಂದು ಡಿವೈಡರ್ ಹಾಗೂ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಪುತ್ತೂರಿನ ಪಡೀಲ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಬೆಳ್ಳಿಪ್ಪಾಡಿ ನಿವಾಸಿ ಧನರಾಜ್(21) ಎಂದು ಗುರುತಿಸಲಾಗಿದೆ.
ಧನರಾಜ್...
ವಿಶ್ವ ಹಿಂದೂ ಪರಿಷತ್ ಬಜರಂಗದಳ ಹನುಮಾನ್ ಶಾಖೆ ಕುಡ್ತಮುಗೇರು, ಇದರ ಆಶ್ರಯದಲ್ಲಿ ಹಿಂದೂ ಪ್ರೀಮಿಯರ್...
6 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ
ಕುಡ್ತಮುಗೇರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಹನುಮಾನ್ ಶಾಖೆ, ಕುಡ್ತಮುಗೇರು ಇದರ ಆಶ್ರಯದಲ್ಲಿ ಹಿಂದೂ ಪ್ರೀಮಿಯರ್ ಲೀಗ್ ’ಹನುಮಾನ್ ಟ್ರೋಫಿ-2026'. 6 ತಂಡಗಳ...
















