Wednesday, November 11, 2026
spot_imgspot_img
spot_imgspot_img
Home Tags Vtv

Tag: vtv

ಕೇರಳ ರೈಲಿನಲ್ಲಿ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಅರೆಸ್ಟ್

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹಚ್ಚಿ ಒಂದು ಶಿಶು ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡ ಘಟನೆಯ ಪ್ರಮುಖ ಆರೋಪಿ ಶಾರುಖ್ ಸೈಫಿಯನ್ನು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಬಂಧಿಸಲಾಗಿದೆ. ಕೇಂದ್ರ ಗುಪ್ತಚರ...

ಪುತ್ತೂರು : ಏ.27ರಂದು ನೆಟ್ಟಾರುರವರ ಕನಸಿನ ಮನೆ ’ಪ್ರವೀಣ್ ನಿಲಯ’ ಗೃಹ ಪ್ರವೇಶಕ್ಕೆ ಸಿದ್ದ

ಪುತ್ತೂರು : ಸಮಾಜ ಘಾತುಕ ಶಕ್ತಿಗಳ ಕುತಂತ್ರಕ್ಕೆ ಬಲಿಯಾದ ದಿವಂಗತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ಪ್ರವೀಣ್ ನಿಲಯದ ಗೃಹ ಪ್ರವೇಶಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 27ಕ್ಕೆ ಗುರುವಾರ...

ಬೆಳ್ತಂಗಡಿ: ಮುಸ್ಲಿಂ ಯುವಕನಿಗೆ ಹಲ್ಲೆ ಪ್ರಕರಣ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ತಂಡವೊಂದು ಹಲ್ಲೆ ನಡೆಸಿದ ಆರೋಪದಲ್ಲಿ ಬೆಳ್ತಂಗಡಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಹಲ್ಲೆಗೊಳಗಾದ ಕಕ್ಕಿಂಜೆ ನಿವಾಸಿ ಮಹಮ್ಮದ್ ಜಾಹೀರ್ ನೀಡಿದ...

ಮಂಗಳೂರು : ಭಾರೀ ಅನಾಹುತ ತಪ್ಪಿಸಿದ 70 ರ ವೃದ್ದೆ ; ಇದೇ ರೈಲ್ವೆ...

ಮಂಗಳೂರು : ನಗರದ ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿ 70ರ ಹರೆಯದ ಮಹಿಳೆಯ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ರೈಲ್ವೇ ಅವಘಡ ತಪ್ಪಿದ್ದು, ಮಹಿಳೆಯ ಕೆಲಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಮಂಗಳೂರು ಹೊರವಲಯದ ಪಚ್ಚನಾಡಿ...

ಸುಳ್ಯ : ಕೋಳಿ ಪದಾರ್ಥಕ್ಕೆ ಶುರುವಾದ ತಂದೆ ಮಗನ ಜಗಳ‌ ಪುತ್ರನ ಕೊಲೆಯಲ್ಲಿ ಅಂತ್ಯ..!!

ಸುಳ್ಯ : ಕೋಳಿ ಪದಾರ್ಥಕ್ಕೆ ನಡೆದ ಜಗಳ‌ ಕೊಲೆಯಲ್ಲಿ ಅಂತ್ಯವಾದ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಎಂಬಲ್ಲಿ ಶಿವರಾಮ (32) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ನಿನ್ನೆ...

ಬೆಳ್ತಂಗಡಿ: ಹಿಂದೂ ಯುವತಿಯ ಜೊತೆ ಮುಸ್ಲಿಂ ಯುವಕನ ಪ್ರಯಾಣ; ತಂಡದಿಂದ ಹಲ್ಲೆ

ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ. ಕಕ್ಕಿಂಜೆ ನಿವಾಸಿ ಮಹಮ್ಮದ್ ಜಾಹೀರ್‌ (22) ಹಲ್ಲೆಗೊಳಗಾದ ಯುವಕ. ಜಾಹೀರ್‌...

ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್

ಮಂಗಳೂರು : ಮುಲ್ಕಿಯ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹೆಬ್ರಿ ಸಮೀಪದ ಮುದ್ರಾಡಿ ನಿವಾಸಿ ಯುವಕನೋರ್ವನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಅಶ್ವತ್ ಶೆಟ್ಟಿಗಾರ್ (22) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಅಶ್ವತ್ ಸಾಮಾಜಿಕ ಜಾಲತಾಣದಲ್ಲಿ...

ಮಂಗಳೂರು: 65ವರ್ಷದ ವೃದ್ಧನಿಂದ ಬುದ್ದಿಮಾಂದ್ಯೆಯ ಅತ್ಯಾಚಾರ ಆರೋಪ

ಮಂಗಳೂರು: ಸುರತ್ಕಲ್ ಸಮೀಪದ ಪ್ರದೇಶವೊಂದರ ಬುದ್ಧಿಮಾಂದ್ಯೆಯನ್ನು ಅತ್ಯಾಚಾರಗೈದ ಆರೋಪದಲ್ಲಿ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್‌ಭಟ್(65) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸೂರಿಂಜೆ ಮೂಲದ ಆರೋಪಿ ರಾಜ್‌ಭಟ್ ಬ್ರೋಕರ್ ಕೆಲಸ ಮಾಡಿಕೊಂಡಿದ್ದು, ಚೇಳಾಯಾರು...

ಬಂಟ್ವಾಳ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಹಣ ವಂಚನೆ

ಬಂಟ್ವಾಳ: ಮಹಿಳೆಯೊಬ್ಬರಿಗೆ  ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 6.30 ಲಕ್ಷ ಮೊತ್ತ ಪಡೆದು ವಂಚಿಸಿದ ಘಟನೆ ನಡೆದಿದೆ. ಮಂಗಳೂರು ಬಿಜೈ ಹೊಸ ರಸ್ತೆ 2ನೇ ಅಡ್ಡ ರಸ್ತೆ ನಿವಾಸಿ ವಿ.ಆರ್‌. ಸುಧೀರ್‌ ರಾವ್‌ ವಂಚಿಸಿದ...

“ಪಫರ್” ಹೆಸರಿನ ಮೀನು ಸೇವಿಸಿ ಮಹಿಳೆ ಸಾವು; ಕೋಮಾದಲ್ಲಿ ಆಕೆಯ ಪತಿ

"ಪಫರ್" ಹೆಸರಿನ ಮೀನು ಸೇವಿಸಿ ಮಹಿಳೆಯೊಬ್ಬರು ಸಾವನಪ್ಪಿದ್ದು, ಆಕೆಯ ಪತಿ ಕೋಮಾ ಸ್ಥಿತಿ ತಲುಪಿದ ಘಟನೆ ಮಲೇಷ್ಯಾದಲ್ಲಿ ನಡೆದಿದೆ. ಮಲೇಷ್ಯಾದ ಜೋಹೋರ್ ನಿವಾಸಿ ಲಿಮ್ ಸಿವ್ ಗುವಾನ್ (83) ಎಂಬ ಮೃತಪಟ್ಟ ಮಹಿಳೆ. ವೃದ್ಧ...
error: Content is protected !!